ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕೋರ್ಟ್ ಅಸಿಸ್ಟೆಂಟ್ ಪಬ್ಲಿಕ್ ಪ್ರಾಸಿಕ್ಯೂಟರ್
ಸಂಯುಕ್ತ ಟೈಮ್ಸ್, ಕಾರವಾರ: ವಶಪಡಿಸಿಕೊಂಡಿದ್ದ ವಸ್ತುಗಳನ್ನು ಕೋರ್ಟ್ನಿಂದ ಬಿಡಿಸಿಕೊಳ್ಳಲು ದೂರುದಾರನಿಂದ ಲಂಚ ಪಡೆಯುತ್ತಿದ್ದಾಗ ಶಿರಸಿ ನ್ಯಾಯಾಲಯದ ಹೆಚ್ಚುವರಿ ಎಪಿಪಿ, ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಆರು ಸಾವಿರ ಲಂಚ ಪಡೆಯುತ್ತಿದ್ದ ಅಸಿಸ್ಟೆಂಟ್ ಪಬ್ಲಿಕ್ ಪ್ರಾಸಿಕ್ಯೂಟರ್ನನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದ ಘಟನೆ ಉತ್ತರ ಕನ್ನಡ…

