Month: February 2025

ಮೈಕ್ರೋ ಫೈನಾನ್ಸ್ ಮತ್ತು ಅಕ್ರಮ ಬಡ್ಡಿ ದಂಧೆಕೋರರ ಮನೆಗಳ ಮೇಲೆ ದಿಢೀರ್ ಪೊಲೀಸರ ದಾಳಿ

ಸಂಯುಕ್ತ ಟೈಮ್ಸ್, ವಿಜಯಪುರ: ಜಿಲ್ಲೆಯಲ್ಲಿ ಮೈಕ್ರೋಫೈನಾನ್ಸ್ ಹಾವಳಿ ಹೆಚ್ಚಾಗಿದ್ದು, ಬೆಳ್ಳಂಬೆಳಿಗ್ಗೆ ಮೈಕ್ರೋ ಫೈನಾನ್ಸ್ ಮತ್ತು ಅಕ್ರಮ ಬಡ್ಡಿ ದಂಧೆಕೋರರ ಮನೆ ಮೇಲೆ ವಿಜಯಪುರ ಪೊಲೀಸರ ದಾಳಿ ನಡೆಸಿ, ಬಿಸಿ ಮುಟ್ಟಿಸಿದ್ದಾರೆ. ವಿಜಯಪುರದಲ್ಲಿ ಕಳೆದ ಕೆಲವು ವಾರಗಳಿಂದ ಮೈಕ್ರೋಫೈನಾನ್ಸ್ ಹಾವಳಿ ಹೆಚ್ಚಾಗಿದ್ದು, ಜೊತೆಗೆ ಬಡ್ಡಿ,…

MUDA ಕೇಸನಲ್ಲಿ B ರಿಪೋರ್ಟ್  –  ಅಕ್ರಮವಾಗಿ 14 ನಿವೇಶನಗಳು  ಬಂದಿಲ್ಲ ಎಂದಾದರೆ, ಅವನ್ನು ಹಿಂತಿರುಗಿಸಿದ್ದೇಕೆ??:  ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

ಸಂಯುಕ್ತ ಟೈಮ್ಸ್, ಬೆಂಗಳೂರು: MUDA ಹಗರಣದಲ್ಲಿ ಲೋಕಾಯುಕ್ತ ಪೊಲೀಸರು ಕೊಟ್ಟ ಬಿ ರಿಪೋರ್ಟ್ ನಮಗೆ ಆಶ್ಚರ್ಯವನ್ನು ಉಂಟು ಮಾಡಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ತಿಳಿಸಿದರು. ಬೆಂಗಳೂರಿನಲ್ಲಿ ಮಾತಾಡಿದ ಅವರು, ಹಿಂದೆಯೂ ಇದನ್ನೇ ನಾವು ಹಲವಾರು ಬಾರಿ ಹೇಳಿದ್ದೆವು. ಅದೇ ನಿಜವಾಗಿದೆ.…

ಹಿಂಡಲಗಾ ಜೈಲಿನ ಜಾಮರ್‌ನಿಂದ ಮೊಬೈಲ್‌ ನೆಟ್‌ವರ್ಕ್‌ ಜಾಮ್‌:  ಕಾಲ್‌ಗೆ ಪರದಾಡುತ್ತಿದ್ದಾರೆ ವಿವಿಧ ಹಳ್ಳಿಗಳ ಗ್ರಾಮಸ್ಥರು

ಸಂಯುಕ್ತ ಟೈಮ್ಸ್, ಬೆಳಗಾವಿ: 2G ಜಾಮರ್‌ ಬದಲಾಯಿಸಿ ಹಿಂಡಲಗಾ ಜೈಲಿನಲ್ಲಿ 5G ಜಾಮರ್‌ ಅಳವಡಿಸಿದ್ದರಿಂದ ಸಮೀಪದ ಗ್ರಾಮಸ್ಥರಿಗೆ ಈಗ ಸಮಸ್ಯೆಯಾಗುತ್ತಿದೆ. ಜಾಮರ್ ಅಳವಡಿಕೆಯಿಂದ ಜೈಲು ಪಕ್ಕದ ಹಳ್ಳಿಗಳಾದ ವಿಜಯನಗರ, ಗಣೇಶಪುರ,ಬೆನಕನಹಳ್ಳಿ ಸೇರಿದಂತೆ ಹಿಂಡಲಗಾ ಗ್ರಾಮಕ್ಕೆ ಸಾಕಷ್ಟು ಸಮಸ್ಯೆ ಆಗುತ್ತಿದೆ.‌ ಸರ್ಕಾರಿ ಕಚೇರಿಗಳಲ್ಲಿ ನೆಟ್‌ವರ್ಕ್‌…

ಅನ್ನಭಾಗ್ಯ ಹಾಗೂ ಗೃಹಲಕ್ಷ್ಮೀ ಹಣ ನೀಡಿಲ್ಲ ಎಂದು ಮಹಿಳೆಯರ ಆಕ್ರೋಶ: ಕೊಟ್ಟ ಮಾತು ತಪ್ಪಲ್ಲ ಎಂದ ಡಿಕೆಶಿ!

ಸಂಯುಕ್ತ ಟೈಮ್ಸ್, ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಮಹತ್ವದ ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ ಹಾಗೂ ಗೃಹಲಕ್ಷ್ಮೀ ಯೋಜನೆಯ ಹಣವನ್ನು ಕಳೆದ ಮೂರು ತಿಂಗಳಿನಿಂದ ಫಲಾನುಭವಿಗಳಿಗೆ ನೀಡಿಲ್ಲ ಎಂದು ವಿಪಕ್ಷಗಳು ಟೀಕೆ ಮಾಡುತ್ತಿದ್ದು, ಈ ಕುರಿತಂತೆ ಡಿಸಿಎಂ ಡಿಕೆ ಶಿವಕುಮಾರ್ ಇಂದು…

ಚಿಕ್ಕಿಯಲ್ಲಿ ಹೆಚ್ಚು ಕೊಬ್ಬಿನಾಂಶ ಅಂಶ ಪತ್ತೆ:  ಶಾಲಾ ಮಕ್ಕಳಿಗೆ ಚಿಕ್ಕಿ ವಿತರಣೆ ಬಂದ ಮಾಡಿ ರಾಜ್ಯ ಸರ್ಕಾರ ಆದೇಶ

ಸಂಯುಕ್ತ ಟೈಮ್ಸ್, ಬೆಂಗಳೂರು: ಬಿಸಿಯೂಟ ಯೋಜನೆಯಡಿ ಸರ್ಕಾರಿ ಹಾಗೂ ಅನುದಾನಿತ ಶಾಲೆ ಮಕ್ಕಳಿಗೆ ವಿತರಿಸುತ್ತಿದ್ದ ಚಿಕ್ಕಿಯಲ್ಲಿ ಆರೋಗ್ಯಕ್ಕೆ ಹಾನಿ ಉಂಟು ಮಾಡುವ ಅಂಶಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ವಿತರಣೆ ಸ್ಥಗಿತಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 1 ರಿಂದ 10ನೇ ತರಗತಿ ಮಕ್ಕಳಿಗೆ…

ರೈತರಿಗೆ ಸಿಹಿ ಸುದ್ದಿ ನೀಡಿದ ಬೇಮೂಲ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ

ಸಂಯುಕ್ತ ಟೈಮ್ಸ್, ಗೋಕಾಕ: ಬೆಳಗಾವಿ ಜಿಲ್ಲಾ ಹಾಲು ಒಕ್ಕೂಟ ವ್ಯಾಪ್ತಿಯ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳ ಕುಂದು ಕೊರತೆಗಳ ಸಭೆಯಲ್ಲಿ ನಂದಿನಿ ಹಾಲಿನ ದರವನ್ನು ಫೆ. 21 ರಿಂದ ಪರಿಷ್ಕರಣೆ ಮಾಡಲಾಗುವುದು ಎಂದು ಬೆಳಗಾವಿ ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷ ಮತ್ತು ಬಿಜೆಪಿ…

ಭೀಮಾತೀರದ ಭಾಗಪ್ಪ ಹರಿಜನ ಕೊಲೆ ಪ್ರಕರಣ:  24 ಗಂಟೆಗಳಲ್ಲಿ ನಾಲ್ವರು ಆರೋಪಿಗಳ ಬಂಧನ 

ಸಂಯುಕ್ತ ಟೈಮ್ಸ್, ವಿಜಯಪುರ:  ಭೀಮಾತೀರದ ಭಾಗಪ್ಪ ಹರಿಜನ ಹತ್ಯೆ ಪ್ರಕರಣದ ಹಂತಕರಾದ ಪಿಂಟ್ಯಾ ಅಗರಖೇಡ್ ಸೇರಿ ನಾಲ್ವರನ್ನು ಗಾಂಧಿಚೌಕ ಪೊಲೀಸರು ಬಂಧಿಸಿದ್ದಾರೆ. A1 ಆರೋಪಿ ಪ್ರಕಾಶ ಅಲಿಯಾಸ್ ಪಿಂಟ್ಯಾ ಅಗರಖೇಡ್ (25), A2 ರಾಹುಲ್ ತಳಕೇರಿ (20), A3 ಗದಿಗೆಪ್ಪ ಅಲಿಯಾಸ್…

ಕಳ್ಳರ ಹಾವಳಿಗೆ ತತ್ತರಿಸಿ ಒನಕೆ ಓಬವ್ವನ ಅವತಾರ ತಾಳಿದ ಮಹಿಳೆಯರು:  ರಾತ್ರಿಯಿಡಿ ಬಡಿಗೆ ಹಿಡಿದು ಗಸ್ತು

ಸಂಯುಕ್ತ ಟೈಮ್ಸ್, ಬಾಗಲಕೋಟೆ: ಮನೆಗಳ್ಳರ ಹಾವಳಿ‌ಗೆ ಬೇಸತ್ತ ಮಹಿಳೆಯರು ಒನಕೆ ಓಬವ್ವನ ಅವತಾರ ತಾಳಿ ಗಮನ ಸೆಳೆದಿರುವ ಘಟನೆ ಬಾಗಲಕೋಟೆ ಜಿಲ್ಲೆಯ‌ ಮುಧೋಳ ನಗರದಲ್ಲಿ ನಡೆದಿದೆ. ನಗರದ ಜಯನಗರ ನಿವಾಸಿಗಳೇ ಓಬವ್ವನ ರೂಪ ತಾಳಿದ ಮಹಿಳೆಯರು. ಕಳ್ಳರ‌ ಕಾಟದಿಂದ ಬೇಸತ್ತ ಮಹಿಳೆಯರು,…

ವಕೀಲರ ಸಂಘಗಳು ರಾಜಕೀಯ ವೇದಿಕೆಗಳಾಗಲು ಬಿಡುವುದಿಲ್ಲ: ಸುಪ್ರೀಂ ಕೋರ್ಟ್

ಸಂಯುಕ್ತ ಟೈಮ್ಸ್, ನವದೆಹಲಿ:  ವಕೀಲರ ಸಂಸ್ಥೆಗಳಲ್ಲಿ ಅಂಚಿನಲ್ಲಿರುವ ಸಮುದಾಯಗಳ ವಕೀಲರಿಗೆ ಮೀಸಲಾತಿ ಕೋರಿ ಕರ್ನಾಟಕದ ಕೆಲವು ವಕೀಲರು ಸಲ್ಲಿಸಿರುವ ಅರ್ಜಿ ಗಂಭೀರವಾದದ್ದು ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಹೇಳಿದೆ. ನ್ಯಾ. ಸೂರ್ಯಕಾಂತ್ ಮತ್ತು ಎನ್. ಕೋಟಿಶ್ವರ್ ಸಿಂಗ್ ಅವರ ಪೀಠವು, ಬಾರ್…

ಸಕಲ ಸರಕಾರಿ ಗೌರವಗಳೊಂದಿಗೆ ಸ್ವ-ಗ್ರಾಮದಲ್ಲಿ ನೌಕಾ ಪಡೆ ಯೋಧ ಪ್ರವೀಣ ಖಾನಗೌಡ್ರಗೆ ಅಂತಿಮ ವಿದಾಯ

ಸಂಯುಕ್ತ ಟೈಮ್ಸ್, ಮೂಡಲಗಿ: ಕಳೆದ ಬುಧವಾರ ಚೆನ್ನೈನ ಭಾರತೀಯ ನೌಕಾ ಪಡೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕ ಗುಂಡು ತಗುಲಿ ಮರಣ ಹೊಂದಿದ ಮೂಡಲಗಿ ತಾಲೂಕಿನ ಕಲ್ಲೋಳಿ ಪಟ್ಟಣದ ಪ್ರವೀಣ ಸುಭಾಸ ಖಾನಗೌಡ್ರ (24) ಅವರ ಅಂತ್ಯಕ್ರಿಯೆ ಶುಕ್ರವಾರದಂದು ಸ್ವ- ಗ್ರಾಮದಲ್ಲಿ…

You missed

error: Content is protected !!