ಕೊನೆಗೂ ಮೈಕ್ರೋಫೈನಾನ್ಸ್ ಕಿರುಕುಳ ತಡೆಯುವ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ: 3 ಮುಖ್ಯ ನಿಬಂಧನೆಯೊಂದಿಗೆ ಅನುಮೋದನೆ
ಸಂಯುಕ್ತ ಟೈಮ್ಸ್, ಬೆಂಗಳೂರು: ಕೊನೆಗೂ ಮೈಕ್ರೋಫೈನಾನ್ಸ್ ಕಿರುಕುಳ ತಡೆಯುವ ಸುಗ್ರೀವಾಜ್ಞೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಒಪ್ಪಿಗೆ ಕೊಟ್ಟಿದ್ದಾರೆ. ಮೊನ್ನೆಯಷ್ಟೇ ಸರ್ಕಾರವು ರಾಜ್ಯಪಾಲರು ಎತ್ತಿದ್ದ ಎಲ್ಲ ಆಕ್ಷೇಪಣೆಗಳಿಗೆ ಸವಿವರಗಳೊಂದಿಗೆ ಸ್ಪಷ್ಟೀಕರಣ ಕೊಟ್ಟು ಸುಗ್ರೀವಾಜ್ಞೆ ಕರಡನ್ನು ಮತ್ತೆ ರಾಜಭವನಕ್ಕೆ ಕಳಿಸಿತ್ತು. ಇಂದು ರಾಜ್ಯಪಾಲರು ಸರ್ಕಾರಕ್ಕೆ…

