Month: February 2025

ಅಮಾನವೀಯ ಘಟನೆ: 7 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ, ಕಾಮುಕನ ಬಂಧನ

ಸಂಯುಕ್ತ ಟೈಮ್ಸ್, ರಾಯಚೂರು:  2ನೇ ತರಗತಿ ವಿದ್ಯಾರ್ಥಿನಿ ಮೇಲೆ ಕಾಮುಕನೋರ್ವ ಲೈಂಗಿಕ ದೌರ್ಜನ್ಯ ಎಸಗಿರುವ ಅಮಾನವೀಯ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿನಲ್ಲಿ ನಡೆದಿದೆ. ಖಾಸಗಿ ಶಾಲೆಯ 7 ವರ್ಷದ ವಿದ್ಯಾರ್ಥಿನಿ ಮೇಲೆ ಕಾಮುಕ ಅಟ್ಟಹಾಸ ಮೆರೆದಿದ್ದಾನೆ. ಮಾನ್ವಿ ಪೊಲೀಸ್ ಠಾಣಾ…

ರಾಜ್ಯಪಾಲರ ಅಂಕಿತಕ್ಕೆ ಮೈಕ್ರೋಫೈನಾನ್ಸ್ ಸುಗ್ರೀವಾಜ್ಞೆ ಬಿಲ್:    ಅನಧಿಕೃತವಾಗಿ ಕೊಟ್ಟಿದ್ದರೆ ಸಾಲ ಮನ್ನಾ

ಸಂಯುಕ್ತ ಟೈಮ್ಸ್, ಬೆಂಗಳೂರು: ಕಡೆಗೂ ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆಗೆ ರಾಜ್ಯ ಸರ್ಕಾರ ಒಪ್ಪಿಗೆ ನೀಡಿದ್ದು, ರಾಜ್ಯಭವನಕ್ಕೆ ಕಳುಹಿಸಿದೆ. `ಕರ್ನಾಟಕ ಮೈಕ್ರೋ ಫೈನಾನ್ಸ್ (ಬಲವಂತದ ಕ್ರಮಗಳ ತಡೆ) ಸುಗ್ರೀವಾಜ್ಞೆ-2025′ ಅನ್ನು ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಲಾಗಿದೆ. ಸುಗ್ರೀವಾಜ್ಞೆಯಲ್ಲಿ ಮೈಕ್ರೋ ಫೈನಾನ್ಸ್‌ಗಳ ಕಿರುಕುಳಕ್ಕೆ 10 ವರ್ಷ ಜೈಲು,…

RTI ಅಡಿ ಪಡೆದಿದ್ದ CCTV ದೃಶ್ಯಾವಳಿಯಿಂದ ಬಯಲಾಯಿತು 5 ಲಕ್ಷ ರೂ. ಲಂಚ ಸ್ವೀಕಾರ:  ಕೃಷಿ ಇಲಾಖೆ ಸಹಾಯಕ ನಿರ್ದೇಶಕಿ ಸವಿತಾ ಸಸ್ಪೆಂಡ್

ಸಂಯುಕ್ತ ಟೈಮ್ಸ್, ಕಲಬುರಗಿ: ಸಿಸಿಟಿವಿ ಕ್ಯಾಮೆರಾ ಎದುರಲ್ಲೇ ಕಲಬುರಗಿ ಕೃಷಿ ಮಾರಾಟ ಇಲಾಖೆಯ ಸಹಾಯಕ ನಿರ್ದೇಶಕಿ ಸವಿತಾ ನಾಯಕ ಲಂಚ ಸ್ವೀಕರಿಸಿದ ಆರೋಪದ ಹಿನ್ನೆಲೆಯಲ್ಲಿ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿ ಇಲಾಖೆಯ ನಿರ್ದೇಶಕ ಶಿವಾನಂದ ಕಾಪಶಿ ಆದೇಶ ಹೊರಡಿಸಿದ್ದಾರೆ. ಎಪಿಎಂಸಿಗೆ ಬರುತ್ತಿದ್ದ…

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬೇನಾಮಿ ಆಸ್ತಿ ಆರೋಪದಡಿ ಮತ್ತೊಂದು ದೂರು ದಾಖಲಿಸಿದ ಸ್ನೇಹಮಯಿ ಕೃಷ್ಣ!

ಸಂಯುಕ್ತ ಟೈಮ್ಸ್, ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಬೇನಾಮಿ ಆಸ್ತಿ ಸಂಪಾದಿಸಿದ್ದಾರೆ ಎಂದು ಆರೋಪಿಸಿ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ಮತ್ತೊಂದು ದೂರು ಸಲ್ಲಿಸಿದ್ದಾರೆ. ತನಿಖೆಗೆ ಆಗ್ರಹಿಸಿದ್ದು, ಅಧಿಕಾರಿಗಳು ವಿಳಂಬ ಮಾಡಿದರೆ ಕಾನೂನು ಕ್ರಮ ಜರುಗಿಸುವುದಾಗಿ ಅವರು ಎಚ್ಚರಿಕೆ ನೀಡಿದ್ದಾರೆ. ಸಿದ್ದರಾಮಯ್ಯನವರು ಕೆಸರೆ…

ಮಾರ್ಚ್‌ನಿಂದ ರಾಜ್ಯಾದ್ಯಂತ ‘ಗೃಹ ಆರೋಗ್ಯ ಯೋಜನೆ’ ಜಾರಿ: ಸಚಿವ ದಿನೇಶ್ ಗುಂಡೂರಾವ್

ಸಂಯುಕ್ತ ಟೈಮ್ಸ್,ಬೆಂಗಳೂರು: ಕೋಲಾರದಲ್ಲಿ ಯಶಸ್ವಿಯಾಗಿರುವ ಗೃಹ ಆರೋಗ್ಯ ಯೋಜನೆಯನ್ನು ಮಾರ್ಚ್‌ನಿಂದ ರಾಜ್ಯಾದ್ಯಂತ ಜಾರಿಗೊಳಿಸಲಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶನಿವಾರ ತಿಳಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಸಚಿವರು, ರಾಜ್ಯದ ಎಲ್ಲಾ ಆರೋಗ್ಯ ಸೇವೆಗಳನ್ನು ಉತ್ತಮ…

2025ರ ಜನಸಾಮಾನ್ಯರ ಬಜೆಟ್‌: ಪ್ರಧಾನಿ ನರೇಂದ್ರ ಮೋದಿ

ಸಂಯುಕ್ತ ಟೈಮ್ಸ್, ನವದೆಹಲಿ:  ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಶನಿವಾರ ಮಂಡಿಸಿದ ಬಜೆಟ್‌ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಮಾತನಾಡಿದ್ದಾರೆ. ಇದು ಜನಸಾಮಾನ್ಯರ ಬಜೆಟ್‌ ಎಂದು ಬಣ್ಣಿಸಿದ್ದಾರೆ. ಬಜೆಟ್‌ ಮಂಡನೆ ಬಳಿಕ ದೇಶವನ್ನುದ್ದೇಶಿಸಿ ಮಾತನಾಡಿದ ಮೋದಿ, 2025ರ…

ಕೇಂದ್ರ ಸರ್ಕಾರ ಜನಸ್ನೇಹಿ ಬಜೆಟ್ ಮಂಡಿಸಿದೆ: ಶಾಸಕ ಬಾಲಚಂದ್ರ ಜಾರಕಿಹೊಳಿ

ಸಂಯುಕ್ತ ಟೈಮ್ಸ್, ಗೋಕಾಕ: ವಿತ್ತ ಸಚಿವೆ ನಿರ್ಮಲ ಸೀತಾರಾಮನ್ ಮಂಡಿಸಿರುವ ಬಜೆಟ್ ಬಡವರು, ಮಧ್ಯಮ ವರ್ಗಕ್ಕೆ ಅನುಕೂಲವಾಗಿದೆ. ರೈತರಿಗೂ ಕೂಡ ಭಾರಿ ಪ್ರಯೋಜನವಾಗಿದೆ. ಗ್ರಾಮೀಣ ಭಾಗದ ರೈತರಿಗೆ ಆರ್ಥಿಕ ಅಭಿವೃದ್ದಿಗೆ ಪೂರಕವಾಗಿದೆ. ಮಹಿಳೆಯರ ಕಲ್ಯಾಣಕ್ಕಾಗಿ ಹಲವಾರು ಯೋಜನೆಗಳನ್ನು ಪ್ರಕಟಿಸಿರುವುದು ಸಂತೋಷದಾಯವಾಗಿದೆ. ಯುವ ಜನಾಂಗಕ್ಕೆ…

You missed

error: Content is protected !!