Month: March 2025

ಘಟಪ್ರಭಾ ಪೊಲೀಸ ಠಾಣೆಯ ದಕ್ಷ ಮತ್ತು ಪ್ರಾಮಾಣಿಕ ಅಧಿಕಾರಿ ಸಿಪಿಐ ಹೆಚ್. ಡಿ. ಮುಲ್ಲಾ ಅವರಿಗೆ ಒಲಿದ ಮುಖ್ಯಮಂತ್ರಿ ಪದಕ

ಸಂಯುಕ್ತ ಟೈಮ್ಸ್, ಗೋಕಾಕ: ಘಟಪ್ರಭಾ ಪೊಲೀಸ ಠಾಣೆಯ ದಕ್ಷ ಮತ್ತು ಪ್ರಾಮಾಣಿಕ ಅಧಿಕಾರಿಯಾದ ಸಿಪಿಐ ಹೆಚ್. ಡಿ. ಮುಲ್ಲಾ ಅವರು ಮುಖ್ಯಮಂತ್ರಿ ಪದಕಕ್ಕೆ ಭಾಜನರಾಗಿದ್ದಾರೆ. ಪೊಲೀಸ ಇಲಾಖೆಯಲ್ಲಿ ಸಿಪಿಐ ಹೆಚ್. ಡಿ. ಮುಲ್ಲಾ ಅವರ ದಕ್ಷತೆ, ಸೇವಾನಿಷ್ಠೆ, ಪ್ರಾಮಾಣಿಕತೆ ಮತ್ತು ಅತ್ತುತ್ಯಮ ಕಾರ್ಯವೈಖರಿಯ ಹಿನ್ನಲೆಯನ್ನು ಪರಿಗಣಿಸಿ ಕರ್ನಾಟಕ ಸರ್ಕಾರ 2024ನೇ ಸಾಲಿನ ಮುಖ್ಯಮಂತ್ರಿ ಪದಕವನ್ನು ಶ್ರೀಯುತರಿಗೆ…

ಇನ್ನು ಮುಂದೆ ಭಕ್ತರ ಮನೆ ಬಾಗಿಲಿಗೇ ಬರಲಿದೆ ದೇವಾಲಯಗಳ ಪ್ರಸಾದ: ಇ- ಪ್ರಸಾದ ಸೇವೆಗೆ ಧಾರ್ಮಿಕ ದತ್ತಿ ಇಲಾಖೆ ಚಾಲನೆ

ಸಂಯುಕ್ತ ಟೈಮ್ಸ್,ಬೆಂಗಳೂರು: ರಾಜ್ಯದ ಪ್ರಮುಖ 14 ದೇವಾಲಯಗಳ ಪ್ರಸಾದವನ್ನು ಭಕ್ತರ ಮನೆ ಬಾಗಿಲಿಗೆ ತಲುಪಿಸುವ ಇ- ಪ್ರಸಾದ ಸೇವೆಗೆ ಧಾರ್ಮಿಕ ದತ್ತಿ ಇಲಾಖೆ ಗುರುವಾರದಿಂದ ಚಾಲನೆ ನೀಡಿದೆ. ನಗರದ ಶಾಂತಿನಗರ ಸಾರಿಗೆ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ಸೇವೆಗೆ ಮುಜರಾಯಿ ಸಚಿವ…

‘ನಕಲಿ’ ಸುಪ್ರೀಂ ಕೋರ್ಟ್ ತೀರ್ಪು ಉಲ್ಲೇಖ: ನ್ಯಾಯಾಧೀಶರ ವಿರುದ್ಧ ಕ್ರಮಕ್ಕೆ ಕರ್ನಾಟಕ ಹೈಕೋರ್ಟ್ ಆದೇಶ

ಸಂಯುಕ್ತ ಟೈಮ್ಸ್, ಬೆಂಗಳೂರು: ಸಿವಿಲ್ ಪ್ರಕರಣವೊಂದರ ಅರ್ಜಿಯ ವಿಚಾರಣೆ ವೇಳೆ ನಕಲಿ ಸುಪ್ರೀಂ ಕೋರ್ಟ್ ತೀರ್ಪನ್ನು ಉಲ್ಲೇಖಿಸಿದ್ದ ನಗರ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶರ ವಿರುದ್ಧ ಕ್ರಮಕೈಗೊಳ್ಳಲು ಕರ್ನಾಟಕ ಹೈಕೋರ್ಟ್ ಆದೇಶಿಸಿದೆ. ಮಾರ್ಚ್ 24ರಂದು ಹೊರಡಿಸಿದ ಆದೇಶದಲ್ಲಿ, ಹೈಕೋರ್ಟ್‌ನ ನ್ಯಾಯಮೂರ್ತಿ ಆರ್ ದೇವದಾಸ್ ಅವರು…

ಸೈಬರ್‌ ವಂಚಕರ ಕಾಟ ತಾಳಲಾರದೇ ಆತ್ಮಹತ್ಯೆಗೆ ಶರಣಾದ ವೃದ್ಧ ದಂಪತಿಗಳು

ಸಂಯುಕ್ತ ಟೈಮ್ಸ್, ಬೆಳಗಾವಿ:  ಸೈಬರ್‌ ವಂಚಕರ ಕಾಟ ತಾಳಲಾರದೇ ವೃದ್ಧ ದಂಪತಿ ಗುರುವಾರ ತಡರಾತ್ರಿ ಆತ್ಮಹತ್ಯೆಗೆ ಶರಣಾದ ಘಟನೆ ಖಾನಾಪುರ ತಾಲೂಕಿನ ನಂದಗಡ ಗ್ರಾಮದಲ್ಲಿ ನಡೆದಿದೆ. ಡಯಾಗೊ ಸಂತಾನ್ ನಜರೆತ್ (82) ಮತ್ತು ಫ್ಲೇವಿಯಾನಾ ನಜರೆತ್ (79) ಆತ್ಮಹತ್ಯೆಗೆ ಶರಣಾದ ದಂಪತಿ.…

ಕಪ್ಪು ಪಟ್ಟಿಯಿಂದ ಹೆಸರು ಕೈಬಿಡಲು ಅರ್ಜಿದಾರನಿಂದ 1 ಲಕ್ಷ ರೂ ಲಂಚ ಪಡೆದ ಆರೋಪ:  ಕಲಬುರಗಿ ಮಾಹಿತಿ ಆಯುಕ್ತ ರವೀಂದ್ರ ಗುರುನಾಥ ಡಾಕಪ್ಪ ಲೋಕಾಯುಕ್ತ ಪೊಲೀಸರ ವಶಕ್ಕೆ

ಸಂಯುಕ್ತ ಟೈಮ್ಸ್, ಕಲಬುರಗಿ: ಕಪ್ಪು ಪಟ್ಟಿಯಿಂದ ಹೆಸರನ್ನು ಕೈಬಿಡಲು ಅರ್ಜಿದಾರರಿಂದ 1 ಲಕ್ಷ ಲಂಚ ಪಡೆದ ಆರೋಪದಡಿ ಕಲಬುರಗಿ ಪೀಠದ ಮಾಹಿತಿ ಆಯೋಗದ ಆಯುಕ್ತ ರವೀಂದ್ರ ಗುರುನಾಥ ಡಾಕಪ್ಪ ಅವರನ್ನು ಲೋಕಾಯುಕ್ತ ಪೊಲೀಸರು ಗುರುವಾರ ವಶಕ್ಕೆ ಪಡೆದಿದ್ದಾರೆ. “ಕಲಬುರಗಿ ಕಲರವ’ ಮಾಸ ಪತ್ರಿಕೆ…

ಮಾ.31ರ ನಂತರ ಗೃಹಲಕ್ಷ್ಮಿ ಯೋಜನೆಯ 2 ಕಂತುಗಳ 4000 ಹಣ ಬಿಡುಗಡೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಸಂಯುಕ್ತ ಟೈಮ್ಸ್, ಬೆಳಗಾವಿ: ಮಾರ್ಚ್‌ 31ರ ನಂತರ ಗೃಹಲಕ್ಷ್ಮಿ ಯೋಜನೆಯ ಎರಡು ಕಂತುಗಳ 4000 ಹಣ ಬಿಡುಗಡೆ ಮಾಡಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಭಾನುವಾರ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡು ತಿಂಗಳ…

ನ್ಯಾಯಾಧೀಶರ ಮನೆಯಲ್ಲಿ ನೋಟಿನ ಕಂತೆಗಳ ಪತ್ತೆ ಪ್ರಕರಣ I ಪತ್ತೆಯಾದ ಹಣ ನನ್ನದಲ್ಲ ಎಂದ ನ್ಯಾ. ಯಶ್ವಂತ್‌ ವರ್ಮಾ

ಸಂಯುಕ್ತ ಟೈಮ್ಸ್, ನವದೆಹಲಿ: ಬೆಂಕಿ ನಂದಿಸುವ ಸಮಯದಲ್ಲಿ ನ್ಯಾ. ವರ್ಮಾ ಅವರ ನಿವಾಸದಲ್ಲಿ ಪತ್ತೆಯಾದ ನೋಟಿನ ಕಂತೆಗಳ ಕುರಿತು ಸುಪ್ರೀಂ ಕೋರ್ಟ್ ಶನಿವಾರ ರಾತ್ರಿ ದೆಹಲಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ಕೆ ಉಪಾಧ್ಯಾಯ ಅವರು ಸಲ್ಲಿಸಿದ ತನಿಖಾ ವರದಿಯನ್ನು ಬಿಡುಗಡೆ ಮಾಡಿದೆ. ನ್ಯಾ.…

ರಿಕವರಿ ಮಾಡಿದ್ದ 950 ಗ್ರಾಂ ಚಿನ್ನ ದುರ್ಬಳಕೆ ಆರೋಪದಡಿ PSI ಅಮಾನತ್ತು

ಸಂಯುಕ್ತ ಟೈಮ್ಸ್, ಬೆಂಗಳೂರು: 950 ಗ್ರಾಂ. ಚಿನ್ನ ವಂಚನೆ ಮತ್ತು ದುರ್ಬಳಕೆ ಆರೋಪದಡಿ ಕಾಟನ್ ಪೇಟೆ ಠಾಣೆಯ PSI ಸಂತೋಷನನ್ನು ಅಮಾನತ್ತುಗೊಳಿಸಿ ಪೊಲೀಸ್ ಕಮಿಷನರ್ ದಯಾನಂದ ಆದೇಶ ಹೊರಡಿಸಿದ್ದಾರೆ. 2020ರಲ್ಲಿ ಸಂತೋಷ್ ಹಲಸೂರು ಗೇಟ್ ಠಾಣೆಯ PSI ಆಗಿದ್ದರು. ಆ ಸಮಯದಲ್ಲಿ ಕೇಸ್‌ವೊಂದರ…

ಹನಿಟ್ರ್ಯಾಪ್ ಮಾಡುವುದು ಬಹಳ ಹೀನಾಯವಾದ ಕೆಲಸ:  ಸಚಿವ ಎಂ.ಬಿ ಪಾಟೀಲ್ 

ಸಂಯುಕ್ತ ಟೈಮ್ಸ್, ವಿಜಯಪುರ:  ಹನಿಟ್ರ್ಯಾಪ್ ಮಾಡುವುದು ಬಹಳ ಹೀನಾಯವಾದ ಕೆಲಸ, ತೇಜೋವಧೆ ಮಾಡುವುದು ಸರಿಯಲ್ಲ ಎಂದು ವಿಜಯಪುರದಲ್ಲಿ ಸಚಿವ ಎಂ.ಬಿ ಪಾಟೀಲ್ ಹೇಳಿದರು. ಜಿಲ್ಲೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಚಿವ ರಾಜಣ್ಣ ಅವರ ಹನಿಟ್ರ‍್ಯಾಪ್ ವಿಷಯದಲ್ಲಿ ಏನಾಗಿದೆ ಎಂಬುದು ನನಗೆ ಗೊತ್ತಿಲ್ಲ.…

ಸಚಿವ ಸತೀಶ್ ಜಾರಕಿಹೊಳಿಗೆ ಒಲಿದ ಗೌರವ ಡಾಕ್ಟರೇಟ್ ಪದವಿ!  

ಸಂಯುಕ್ತ ಟೈಮ್ಸ್: ಸರಳ ಸಜ್ಜನಿಕೆಯ ರಾಜ್ಯದ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಸೇರಿದಂತೆ ಶ್ರೇಷ್ಠ ವ್ಯಕ್ತಿತ್ವ ಹೊಂದಿರುವ ಮೂವರಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಪದವಿ ‌ನೀಡಲಿದೆ. ಐಡಿಯಲ್ ಎಜ್ಯುಕೇಷನ್ ಸೊಸೈಟಿ ಛೇರ್ಮನ್ ಸಿ.ಎಂ. ಇರ್ಪಾನುಲ್ಲಾ ಷರೀಫ್…

You missed

error: Content is protected !!