ಸಿಎಂ, ಸಚಿವರು ಹಾಗೂ ಶಾಸಕರ ವೇತನ ಶೇ.100ರಷ್ಟು ಹೆಚ್ಚಳದ ಮಸೂದೆಗೆ ವಿಧಾನಸಭೆಯಲ್ಲಿ ಅಂಗೀಕಾರ
ಸಂಯುಕ್ತ ಟೈಮ್ಸ್, ಬೆಂಗಳೂರು: ಮುಖ್ಯಮಂತ್ರಿ ಹಾಗೂ ಎಲ್ಲಾ ಶಾಸಕರಿಗೆ ವೇತನವನ್ನು ಶೇ.100 ರಷ್ಟು ಹೆಚ್ಚಳ ಮಾಡುವ ವಿಧೇಯಕ ಶುಕ್ರವಾರ ರಾಜ್ಯ ವಿಧಾನಸಭೆಯಲ್ಲಿ ಅಂಗೀಕಾರಗೊಂಡಿದೆ. ಇದರಿಂದ ಪ್ರತಿ ವರ್ಷ ಖಜಾನೆಗೆ ರೂ. 62 ಕೋಟಿ ಹೊರೆಯಾಗಲಿದೆ ಎನ್ನಲಾಗಿದೆ. ಚರ್ಚೆ ಇಲ್ಲದೆ ಮಸೂದೆ ಅಂಗೀಕಾರ: ಹನಿಟ್ರ್ಯಾಪ್…

