ಪುಣ್ಯಕ್ಷೇತ್ರಗಳ ನದಿಗಳ ಬಳಿ ಸೋಪು ಮತ್ತು ಶಾಂಪೂ ಮಾರಾಟ ನಿಷೇಧ: ಸಚಿವ ಈಶ್ವರ ಖಂಡ್ರೆ
ಸಂಯುಕ್ತ ಟೈಮ್ಸ್, ಬೆಂಗಳೂರು: ನಾಡಿನ ಎಲ್ಲ ಪುಣ್ಯಕ್ಷೇತ್ರಗಳ ನದಿ, ಸರೋವರ, ಕೆರೆ, ಕಲ್ಯಾಣಿಗಳ 500 ಮೀಟರ್ ವ್ಯಾಪ್ತಿಯಲ್ಲಿ ಸೋಪು, ಶ್ಯಾಂಪೂ ಇತ್ಯಾದಿ ಮಾರಾಟ ಮಾಡದಂತೆ ಹಾಗೂ ಭಕ್ತರು ತಮ್ಮ ವಸ್ತ್ರಗಳನ್ನು ವಿಸರ್ಜಿಸದಂತೆ ನಿರ್ಬಂಧಿಸಲು ಸೂಕ್ತ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಅರಣ್ಯ ಸಚಿವ…

