Month: April 2025

ಅಪ್ರಾಪ್ತ ಹುಡುಗನನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದ ಮಹಿಳೆಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ

ಸಂಯುಕ್ತ ಟೈಮ್ಸ್,  ಜೈಪುರ್‌: ಅಪ್ರಾಪ್ತನನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದ 30 ವರ್ಷದ ಮಹಿಳೆಗೆ ರಾಜಸ್ಥಾನದ ಬುಂಡಿಯ ನ್ಯಾಯಾಲಯ 20 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. 2023ರ ಅಕ್ಟೋಬರ್‌ನಲ್ಲಿ ಲಾಲಿಬಾಯಿ ಮೊಗಿಯಾ ಎಂಬಾಕೆ 16 ವರ್ಷದ ಬಾಲಕನನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಳು.…

ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್‌ ಪತ್ನಿಯಿಂದಲೇ ಕೊಲೆ

ಸಂಯುಕ್ತ ಟೈಮ್ಸ್, ಬೆಂಗಳೂರು: ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ (68) ಬರ್ಬರ ಕೊಲೆಯಾಗಿದೆ. HSR ಲೇಔಟ್‌ನ ಮನೆಯಲ್ಲಿ ಸಂಜೆ 4 ಗಂಟೆ ಸುಮಾರಿಗೆ ಪತ್ನಿ ಪಲ್ಲವಿ ಅವರೇ ಓಂ ಪ್ರಕಾಶ್‌ಗೆ ಚಾಕುವಿನಿಂದ 8-10 ಬಾರಿ ಎದೆ, ಹೊಟ್ಟೆ ಭಾಗಕ್ಕೆ ಇರಿದು ಕೊಂದಿದ್ದಾರೆ. ಈ…

ಜಾತಿ ಗಣತಿ ವಿಚಾರದಲ್ಲಿ ತಪ್ಪು ಹೆಜ್ಜೆ ಇಟ್ಟರೆ ಅಪಾಯ ಕಟ್ಟಿಟ್ಟ ಬುತ್ತಿ: ಸಚಿವ ಸತೀಶ್ ಜಾರಕಿಹೊಳಿ ಎಚ್ಚರಿಕೆ

ಸಂಯುಕ್ತ ಟೈಮ್ಸ್, ಬೆಂಗಳೂರು: ವಿವಾದಿತ ಜಾತಿ ಗಣತಿ ವರದಿ ಬಗ್ಗೆ ಮುಂದಿನ ಸಚಿವ ಸಂಪುಟದಲ್ಲಿ ಅಂತಿಮ ನಿರ್ಧಾರ ತೆಗೆದುಕೊಳ್ಳುವ ಸಾಧತೆ ಕಡಿಮೆ ಮತ್ತು ಹಲವು ಸಂಕೀರ್ಣತೆಗಳಿಂದಾಗಿ ನಿರ್ಧಾರ ಕೈಗೊಳ್ಳಲು ಒಂದು ವರ್ಷ ಸಮಯ ತೆಗೆದುಕೊಳ್ಳಬಹುದು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು…

ತಾಯಿ ಮತ್ತು ಮಗನ ಜೋಡಿ ಕೊಲೆ ಪ್ರಕರಣದ ಆರೋಪಿ ಪೊಲೀಸ ತನಿಖೆಗೆ ಹೆದರಿ ನೇಣಿಗೆ ಶರಣು

ಸಂಯುಕ್ತ ಟೈಮ್ಸ್, ಬೆಳಗಾವಿ:  ಅಥಣಿ ತಾಲೂಕಿನ ಕೊಡಗಾನೂರ ಗ್ರಾಮದಲ್ಲಿ ಕಳೆದ ಭಾನುವಾರ ನಡೆದಿದ್ದ ತಾಯಿ ಮತ್ತು ಮಗನ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿ ನೇಣಿಗೆ ಶರಣಾಗಿದ್ದಾನೆ. ಅಥಣಿ ತಾಲೂಕಿನ ಕೊಡಗಾನೂರ್ ಗ್ರಾಮದಲ್ಲಿ ಏಪ್ರಿಲ್ 13 ರಂದು ಚಂದ್ರವ್ವ ಈಚೇರಿ ಹಾಗೂ…

ಮಟ್ಕಾ ಆಡಿಸಲು ಲಂಚ ಪಡೆದ ಪೊಲೀಸ್‌ ಸಿಬ್ಬಂದಿಗೆ ಎರಡೂವರೆ ವರ್ಷ ಜೈಲು ಶಿಕ್ಷೆ ಹಾಗೂ 20 ಸಾವಿರ ದಂಡ ವಿಧಿಸಿದ ನ್ಯಾಯಾಲಯ

ಸಂಯುಕ್ತ ಟೈಮ್ಸ್, ಕಾರವಾರ: ಮಟ್ಕಾ ಆಡಿಸುವವರ ಬಳಿ ಲಂಚಕ್ಕೆ ಬೇಡಿಕೆ ಇಟ್ಟು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದ ಪೊಲೀಸ್ ಸಿಬ್ಬಂದಿಗೆ 8 ವರ್ಷಗಳ ಬಳಿಕ ಕಾರವಾರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಎರಡೂವರೆ ವರ್ಷ ಜೈಲು ಶಿಕ್ಷೆ ಹಾಗೂ 20 ಸಾವಿರ ದಂಡ…

5 ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ, ಕೊಲೆ ಮಾಡಿದ್ದ ಆರೋಪಿ ಪೊಲೀಸರ ಗುಂಡೇಟಿಗೆ ಬಲಿ 

ಸಂಯುಕ್ತ ಟೈಮ್ಸ್, ಹುಬ್ಬಳ್ಳಿ: ಹುಬ್ಬಳ್ಳಿಯ ಅಧ್ಯಾಪಕ್ ನಗರದಲ್ಲಿ 5 ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ, ಕೊಲೆ ಮಾಡಿದ್ದ ಬಿಹಾರ ಮೂಲದ ಆರೋಪಿ ಪೊಲೀಸರ ಗುಂಡೇಟಿಗೆ ಬಲಿಯಾಗಿದ್ದಾನೆ. ಐದು ವರ್ಷದ ಬಾಲಕಿಯ ಕೊಲೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಹುಬ್ಬಳ್ಳಿ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ…

ದೇಶ ಭ್ರಷ್ಟ ವಜ್ರೋದ್ಯಮಿ ಮೆಹುಲ್ ಚೋಕ್ಸಿ ಬೆಲ್ಜಿಯಂನಲ್ಲಿ ಅರೆಸ್ಟ್‌

ಸಂಯುಕ್ತ ಟೈಮ್ಸ್, ಮುಂಬೈ: ಪಂಜಾಬ್ ನ್ಯಾಷನಲ್ ಬ್ಯಾಂಕ್ ಸಾಲ ಹಗರಣದಲ್ಲಿ ಪ್ರಮುಖ ಆರೋಪಿಯಾದ ದೇಶ ಭ್ರಷ್ಟ ವಜ್ರೋದ್ಯಮಿ ಮೆಹುಲ್ ಚೋಕ್ಸಿಯನ್ನು ಬೆಲ್ಜಿಯಂನಲ್ಲಿ ಬಂಧಿಸಲಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸರ್ಕಾರಿ ಸ್ವಾಮ್ಯದ ಪಂಜಾಬ್ ನ್ಯಾಷನಲ್‌ ಬ್ಯಾಂಕ್‌ನಿಂದ 13,850 ಕೋಟಿ ರೂ. ಸಾಲ ಪಡೆದಿದ್ದ ವಜ್ರದ…

ಕನ್ನಡ ಚಿತ್ರರಂಗದ ಹಿರಿಯ ಪೋಷಕ ನಟ ಬ್ಯಾಂಕ್ ಜನಾರ್ಧನ್ ನಿಧನ

ಸಂಯುಕ್ತ ಟೈಮ್ಸ್, ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ಪೋಷಕ ನಟ ಬ್ಯಾಂಕ್ ಜನಾರ್ಧನ್ (76) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿಂದು ನಿಧನರಾಗಿದ್ದಾರೆ. ಬಹುದಿನಗಳಿಂದ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಜನಾರ್ಧನ್‌ ತಡರಾತ್ರಿ 2:30ರ ಸುಮಾರಿಗೆ‌ ಕೊನೆಯುಸಿರೆಳೆದಿದ್ದಾರೆ. ಸುಲ್ತಾನ್‌ ಪಾಳ್ಯದಲ್ಲಿರುವ ಅವರ ನಿವಾಸದಲ್ಲಿ ಪಾರ್ಥೀವ ಶರೀರ ಇಡಲಾಗಿದ್ದು,…

ಬೆಲೆ ಏರಿಕೆಗೆ ಕೇಂದ್ರದ ನೀತಿಗಳೇ ಕಾರಣ ಎಂದ ರಾಜ್ಯ ಸರ್ಕಾರ…!

ಸಂಯುಕ್ತ ಟೈಮ್ಸ್, ಬೆಂಗಳೂರು: ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಸರ್ಕಾರದ ವಿರುದ್ಧ ಅಹೋರಾತ್ರಿ ಧರಣಿ ನಡೆಸುವ ಮೂಲಕ ಪ್ರತಿಪಕ್ಷ ಬಿಜೆಪಿ ಜನಾಕ್ರೋಶದ ಕಹಳೆ ಮೊಳಗಿಸಿದ್ದು, ಈ ನಡುವಲ್ಲೇ ಬೆಲೆ ಏರಿಕೆ ನಿರ್ಧಾರವನ್ನು ರಾಜ್ಯ ಸರ್ಕಾರ ಸಮರ್ಥಿಸಿಕೊಂಡಿದೆ.…

ಶೀಘ್ರದಲ್ಲೇ ಕನಿಷ್ಠ ವೇತನ ಹೆಚ್ಚಳ ನಿಯಮ ಜಾರಿಗೆ:  ಕಾರ್ಮಿಕ ಸಚಿವ ಸಂತೋಷ್ ಲಾಡ್

ಸಂಯುಕ್ತ ಟೈಮ್ಸ್, ಬೆಂಗಳೂರು: ಕರ್ನಾಟಕವು ಕೌಶಲ್ಯಪೂರ್ಣ ಮತ್ತು ಕೌಶಲ್ಯರಹಿತ ಕಾರ್ಮಿಕರಿಗೆ ಅತ್ಯಧಿಕ ಕನಿಷ್ಠ ವೇತನ ನೀಡುವ ದೇಶದ ಅಗ್ರ ರಾಜ್ಯವಾಗಬಹುದು. ಏಕೆಂದರೆ ಎರಡು ವಾರಗಳಲ್ಲಿ ವೇತನ ಪರಿಷ್ಕರಣೆ ಅಧಿಸೂಚನೆ ಹೊರಡಿಸುವ ನಿರೀಕ್ಷೆಯಿದೆ. ಕನಿಷ್ಠ ವೇತನವನ್ನು ನಿಗದಿಪಡಿಸಿದ 82 ವಿಧದ ನಿಗದಿತ ಉದ್ಯೋಗಗಳಿವೆ. ಕೌಶಲ್ಯರಹಿತ…

You missed

error: Content is protected !!