ವಿಧಾನಸೌಧ ಗೈಡೆಡ್ ಟೂರಗೆ ಚಾಲನೆ: ಜೂನ್ 1 ರಿಂದ ಸಾರ್ವಜನಿಕರಿಗೆ ವೀಕ್ಷಣೆಗೆ ಅವಕಾಶ
ಸಂಯುಕ್ತ ಟೈಮ್ಸ್, ಬೆಂಗಳೂರು: ಇತಿಹಾಸದಲ್ಲಿಯೇ ಪ್ರಪ್ರಥಮ ಬಾರಿಗೆ ವಿಧಾನಸಭೆಯ ಸಭಾಂಗಣದ ವೀಕ್ಷಣೆಗೆ ಸಾರ್ವಜನಿಕರಿಗೆ ಅವಕಾಶ ಮಾಡಿಕೊಡಲಾಗುತ್ತಿದೆ. ಪ್ರವಾಸೋದ್ಯಮ ಇಲಾಖೆ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯಿಂದ ವಿಧಾನಸೌಧ ಗೈಡೆಡ್ ಟೂರಗೆ ಇಂದು ಚಾಲನೆ ನೀಡಲಾಯಿತು. ಸಮಾರಂಭದಲ್ಲಿ ಮಾತನಾಡಿದ ಪ್ರವಾಸೋದ್ಯಮ ಸಚಿವ ಎಚ್. ಕೆ. ಪಾಟೀಲ್,…

