ರಾಜ್ಯದಲ್ಲಿ 23.19 ಲಕ್ಷ ಅನರ್ಹ SSY ಪಿಂಚಣಿ ಫಲಾನುಭವಿಗಳ ಪತ್ತೆ ಹಚ್ಚಿದ ರಾಜ್ಯ ಸರ್ಕಾರ…!
ಸಂಯುಕ್ತ ಟೈಮ್ಸ್, ಬೆಂಗಳೂರು: ಬಿಪಿಎಲ್ ಕಾರ್ಡ್ ಬೆನ್ನಲ್ಲೇ ಸರ್ಕಾರ ಈಗ ಸಂಧ್ಯಾ ಸುರಕ್ಷಾ ಅನರ್ಹ ಫಲಾನುಭವಿಗಳಿಗೆ ಕೊಕ್ ನೀಡಲು ಮುಂದಾಗಿದೆ. ಈಗಾಗಲೇ 23.19 ಲಕ್ಷ ಅನರ್ಹ ಫಲಾನುಭವಿಗಳನ್ನು ಪತ್ತೆ ಹಚ್ಚಿದೆ. ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಮತ್ತು ಸಾಮಾಜಿಕ ಭದ್ರತೆ ಮತ್ತು ಪಿಂಚಣಿ…

