ಕಾಮಗಾರಿ ಮತ್ತು ಸಾಮಗ್ರಿ ಖರೀದಿ ಬಿಲ್ಗಳಲ್ಲಿ ವ್ಯತ್ಯಾಸ ಮಾಡಿ ಹಣ ದುರ್ಬಳಕೆ ಆರೋಪ: ಇಬ್ಬರು ಪಿಡಿಒಗಳು ಅಮಾನತ್ತು
ಸಂಯುಕ್ತ ಟೈಮ್ಸ್, ರಾಯಚೂರು: ಕಾಮಗಾರಿ ಮತ್ತು ಸಾಮಗ್ರಿ ಖರೀದಿ ಬಿಲ್ಗಳಲ್ಲಿ ವ್ಯತ್ಯಾಸ ಮಾಡಿ ಹಣ ದುರ್ಬಳಕೆ, ಕರ್ತವ್ಯ ಲೋಪ ಹಾಗೂ ಸರ್ಕಾರಿ ಬೊಗ್ಗಸಕ್ಕೆ ನಷ್ಟ ಉಂಟುಮಾಡಿದ ಆರೋಪದ ಮೇಲೆ ರಾಯಚೂರು ಜಿಲ್ಲೆಯ ಇಬ್ಬರು ಪಿಡಿಓಗಳನ್ನು ಅಮಾನತ್ತುಗೊಳಿಸಲಾಗಿದೆ. ದೇವದುರ್ಗ ತಾಲೂಕಿನ ಚಿಂಚೋಡಿ ಗ್ರಾಪಂ…

