3 ವರ್ಷದ ಮಗುವಿನ ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಿದ ಚಿಕ್ಕಪ್ಪ
ಸಂಯುಕ್ತ ಟೈಮ್ಸ್, ಬಾಗಲಕೋಟೆ: ಚಿಕ್ಕಪ್ಪನೇ 3 ವರ್ಷದ ಮಗುವಿನ ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಬೆನಕನವಾರಿ ಗ್ರಾಮದಲ್ಲಿ ನಡೆದಿದೆ. ಮಾರುತಿ ವಾಲೀಕಾರ ಎಂಬುವವರ ಮಗುವನ್ನು ಹತ್ಯೆ ಮಾಡಲಾಗಿದೆ. ಮಾರುತಿ ಸಹೋದರ ಭೀಮಪ್ಪ ವಾಲೀಕಾರನಿಂದಲೇ…

