52 ವರ್ಷದ ಶಿಕ್ಷಕಿಯಿಂದ ಬಾಲಕನ ಮೇಲೆ ಅತ್ಯಾಚಾರ: ಪೋಕ್ಸೋ ಪ್ರಕರಣವನ್ನು ರದ್ದುಗೊಳಿಸಲು ನಿರಾಕರಿಸಿದ ಹೈಕೋರ್ಟ್
ಸಂಯುಕ್ತ ಟೈಮ್ಸ್, ಬೆಂಗಳೂರು: ತನ್ನ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣವನ್ನು ಕೈಬಿಡುವಂತೆ 52 ವರ್ಷದ ಮಹಿಳೆ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ಮಹಿಳೆ ವಿರುದ್ಧ ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಪ್ರಕರಣ ದಾಖಲಾಗಿತ್ತು. ಇಂದು ಈ ಅರ್ಜಿಯ ವಿಚಾರಣೆ…

