ಮಾಹಿತಿ ಹಕ್ಕು ಅಧಿಕಾರಿಗಳು ನಿರ್ಲಕ್ಷ್ಯ ಮಾಡುವ ಕಾಯ್ದೆಯಲ್ಲ, ಇದು ಅತ್ಯಂತ ಬಲಶಾಲಿಯಾದ ಕಾಯ್ದೆ: ಮಾಹಿತಿ ಆಯುಕ್ತ ಬದ್ರುದ್ದೀನ್
ಸಂಯುಕ್ತ ಟೈಮ್ಸ್, ರಾಮನಗರ: ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಜಿಲ್ಲೆಯ ವಿವಿಧ ಇಲಾಖೆಗಳ ಸಾರ್ವಜನಿಕ ಮಾಹಿತಿ ಅಧಿಕಾರಿಗಳೊಂದಿಗೆ ಮಾಹಿತಿ ಹಕ್ಕು ಕಾಯ್ದೆ ಕುರಿತು ಜಾಗೃತಿ ಕಾರ್ಯಗಾರ ಹಾಗೂ ಅಧಿಕಾರಿಗಳೊಂದಿಗಿನ ಸಂವಾದದಲ್ಲಿ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಮಾತನಾಡಿದ ಮಾಹಿತಿ ಆಯೋಗದ ಆಯುಕ್ತರಾದ…

