Month: October 2025

ಗೋಕಾಕನ ನೂತನ ಕಂದಾಯ ನಿರೀಕ್ಷಕರಾಗಿ ಅಧಿಕಾರ ಸ್ವೀಕರಿಸಿದ ಸಂತೋಷ ಪಾಶ್ಚಾಪುರ…!

ಗೋಕಾಕ: ಗೋಕಾಕ ತಾಲ್ಲೂಕನ ನೂತನ ಕಂದಾಯ ನಿರೀಕ್ಷಕರಾಗಿ ಸಂತೋಷ ಪಾಶ್ಚಾಪುರ ಅವರು ಇಂದು (ಮಂಗಳವಾರ)  ಅಧಿಕಾರವನ್ನು ಸ್ವೀಕಾರಿಸಿದ್ದಾರೆ. ಗ್ರಾಮ ಆಡಳಿತ ಅಧಿಕಾರಿಯಾಗಿ ಸುದೀರ್ಘ 23 ವರ್ಷಗಳ ಕಾಲ ಕಂದಾಯ ಇಲಾಖೆಯಲ್ಲಿ ಸೇವೆಯನ್ನು ಸಲ್ಲಿಸಿ ಸಂತೋಷ ಪಾಶ್ಚಾಪುರ ಅವರು ಸದ್ಯ ಗೋಕಾಕನ ಕಂದಾಯ ನಿರೀಕ್ಷಕರಾಗಿ…

ಹಳೆಯ ಪೊಲೀಸ ಸ್ಲೋಚ್ ಹ್ಯಾಟ್‌ಗಳಿಗೆ ಗುಡ್ ಬೈ,  ರಾಜ್ಯದ ಪೊಲೀಸರಿಗೆ ಇವತ್ತಿಂದ ಪಿ-ಕ್ಯಾಪ್ ಭಾಗ್ಯ… !  

ಸಂಯುಕ್ತ ಟೈಮ್ಸ್, ಬೆಂಗಳೂರು: ರಾಜ್ಯದ ಪೊಲೀಸ್‌ ಕಾನ್‌ಸ್ಟೆಬಲ್‌ ಹಾಗೂ ಹೆಡ್‌ ಕಾನ್‌ಸ್ಟೆಬಲ್‌ಗಳು ಧರಿಸುತ್ತಿದ್ದ ‘ಸ್ಲೋಚ್ ಹ್ಯಾಟ್’ ಬದಲಿಗೆ ‘ಪಿ-ಕ್ಯಾಪ್‌’ಗಳನ್ನು ವಿತರಣೆ ಮಾಡಲಾಗುತ್ತಿದೆ. ಹೊಸ ಟೋಪಿಗಳು ಇಂದಿನಿಂದಲೇ ಪೊಲೀಸರ ಕೈಸೇರಲಿವೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಮಂಗಳವಾರ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ…

ಒಂದು ಲಕ್ಷ ಲಂಚಕ್ಕೆ ಬೇಡಿಕೆಯಿಟ್ಟಿದ್ದ ಬೆಳಗಾವಿಯ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ EE ಅಶೋಕ್ ಶಿರೂರ ಲೋಕಾಯುಕ್ತ ಅಧಿಕಾರಿಗಳಿಂದ ಬಂಧನ…!

ಸಂಯುಕ್ತ ಟೈಮ್ಸ್, ಬೆಳಗಾವಿ: ಕುಡಿಯುವ ನೀರು ಸರಬರಾಜು ಯೋಜನೆಗೆ ಸ್ವಾಧೀನಪಡಿಸಿಕೊಂಡ ಜಮೀನಿನ ಮಾಲಕನಿಗೆ ಪರಿಹಾರದ ಚೆಕ್ ನೀಡಲು 1 ಲಕ್ಷ ಲಂಚಕ್ಕೆ ಬೇಡಿಕೆಯಿಟ್ಟಿ ಆರೋಪದಡಿ ಬೆಳಗಾವಿ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಕಾರ್ಯನಿರ್ವಾಹಕ ಅಭಿಯಂತರ ಅಶೋಕ ಶಿರೂರ ಅವರನ್ನು…

You missed

error: Content is protected !!