Month: November 2025

ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ಮಹಿಳೆಯನ್ನು ಬೆದರಿಸಿ ಸೈಬರ್‌ ಖದೀಮರಿಂದ ಬರೋಬ್ಬರಿ 31 ಕೋಟಿ ರೂ ವಂಚನೆ…!

ಸಂಯುಕ್ತ ಟೈಮ್ಸ್, ಬೆಂಗಳೂರು:  ಇಂದಿರಾ ನಗರದ ಐಟಿ ಉದ್ಯೋಗಿಯೊಬ್ಬರಿಗೆ ಸೈಬರ್‌ ವಂಚಕರು ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ಬೆದರಿಸಿ 31 ಕೋಟಿ ರೂ. ವಂಚಿಸಿದ್ದಾರೆ. ನಗರದ ಉಮಾರಾಣಿ ವಂಚನೆಗೊಳಗಾದ ಮಹಿಳಾ ಟೆಕ್ಕಿ 2024ರ ಸೆಪ್ಟೆಂಬರ್ 15ರಂದು ಕರೆ ಮಾಡಿದ್ದ ಅನಾಮಿಕ ವ್ಯಕ್ತಿ, ತಾನು DHL…

ಬೆಳಗಾವಿಯ ರಾಣಿ ಚನ್ನಮ್ಮ ಮೃಗಾಲಯದಲ್ಲಿ ಬ್ಯಾಕ್ಟೀರಿಯದಿಂದ ಮೃತಪಟ್ಟ ಕೃಷ್ಣಮೃಗಗಳ ಸಂಖ್ಯೆ 31ಕ್ಕೆ ಏರಿಕೆ: ಉಳಿದ 7 ಕೃಷ್ಣಮೃಗಗಳನ್ನು ಉಳಿಸಲು ಹರಸಾಹಸ 

ಸಂಯುಕ್ತ ಟೈಮ್ಸ್, ಬೆಳಗಾವಿ: ರಾಣಿ ಚನ್ನಮ್ಮ ಮೃಗಾಲಯದಲ್ಲಿ ಬ್ಯಾಕ್ಟೀರಿಯದಿಂದ ಮೃತಪಟ್ಟ ಕೃಷ್ಣಮೃಗಗಳ ಸಂಖ್ಯೆ 31ಕ್ಕೆ ಏರಿಕೆಯಾಗಿದ್ದು ಉಳಿದ 7 ಕೃಷ್ಣ ಮೃಗಗಳನ್ನು ಉಳಿಸಲು ವೈದ್ಯರು ಅಧಿಕಾರಿಗಳು ಹರಸಾಹಸ ನಡೆಸುತ್ತಿದ್ದಾರೆ. ಮೃಗಾಲಯದಲ್ಲಿ ಸರಣಿ ಸಾವು ಸಂಭವಿಸಿದ ಬೆನ್ನಲ್ಲೇ ಎಚ್ಚೆತ್ತ ವೈದ್ಯರು ಉಳಿದಿರುವ 7 ಕೃಷ್ಣಮೃಗಗಳಿಗೆ ಆಂಟಿ…

ನಿಗದಿತ ಸಮಯದಲ್ಲಿ ಮಾಹಿತಿ ನೀಡದ ಗ್ರಾಮ ಪಂಚಾಯತ ಕಾರ್ಯದರ್ಶಿಗೆ 15 ಸಾವಿರ ದಂಡ ವಿಧಿಸಿ ಮತ್ತು ಅರ್ಜಿದಾರರಿಗೆ 5 ಸಾವಿರ ಪರಿಹಾರ ನೀಡುವಂತೆ ಆದೇಶಿಸಿದ ಮಾಹಿತಿ ಆಯೋಗ…! 

ಬೆಳಗಾವಿ: ಜಿಲ್ಲೆಯ ರಾಮದುರ್ಗ ತಾಲೂಕಿನ ಓಬಳಾಪುರ ಗ್ರಾಮ ಪಂಚಾಯತಿಯ ಸಾರ್ವಜನಿಕ ಮಾಹಿತಿ ಅಧಿಕಾರಿ ಮತ್ತು ಕಾರ್ಯದರ್ಶಿ ಮೌನೇಶ ದೇವೇಂದ್ರಪ್ಪ ಬಡಿಗೇರ ಅವರು ಮಾಹಿತಿ ಹಕ್ಕು ಅಧಿನಿಯಮದಡಿ ಕೋರಲಾದ ಮಾಹಿತಿಯನ್ನು ನಿಗದಿತ ಸಮಯದಲ್ಲಿ ಒದಗಿಸದ ಹಿನ್ನೆಲೆಯಲ್ಲಿ ಗಂಭೀರವಾಗಿ ಪರಿಗಣಿಸಿ ರಾಜ್ಯ ಮಾಹಿತಿ ಆಯೋಗದ…

You missed

error: Content is protected !!