Spread the love

ಸಂಯುಕ್ತ ಟೈಮ್ಸ್, ನವದೆಹಲಿ: ನರೇಂದ್ರ ಮೋದಿ ಅವರು 3ನೇ ಬಾರಿಗೆ ಪ್ರಧಾನಿಯಾಗಿ ಇಂದು ಪ್ರಮಾಣವಚನ ಸ್ವೀಕರಿಸಿದರು. ಆ ಮೂಲಕ ದೇಶದ ಮೊದಲ ಪ್ರಧಾನಿ ಜವಾಹರಲಾಲ್‌ ನೆಹರೂ ಅವರ ದಾಖಲೆಯನ್ನು ಸರಿಗಟ್ಟಿದರು.

ಸಮಾರಂಭದಲ್ಲಿ ಮೋದಿ ಜೊತೆಗೆ 72 ಮಂದಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಅವರ ಸಂಪೂರ್ಣ ಪಟ್ಟಿ ಹೀಗಿದೆ.

ಕ್ಯಾಬಿನೆಟ್ ಸಚಿವರು:
ರಾಜನಾಥ್ ಸಿಂಗ್, ಅಮಿತ್ ಶಾ, ನಿತಿನ್ ಗಡ್ಕರಿ, ಜೆ.ಪಿ ನಡ್ಡಾ, ಶಿವರಾಜ್ ಸಿಂಗ್ ಚೌಹಾಣ್, ನಿರ್ಮಲಾ ಸೀತಾರಾಮನ್, ಎಸ್. ಜೈಶಂಕರ್, ಮನೋಹರ್ ಲಾಲ್ ಖಟ್ಟರ್, ಹೆಚ್‌ಡಿ ಕುಮಾರಸ್ವಾಮಿ, ಪಿಯೂಷ್ ಗೋಯಲ್, ಧರ್ಮೇಂದ್ರ ಪ್ರಧಾನ್, ಜಿತನ್ ರಾಮ್ ಮಾಂಝಿ, ರಾಜೀವ್ ರಂಜನ್ ಸಿಂಗ್, ಸರ್ಬಾನಂದ್ ಸೋನೋವಾಲ್, ಡಾ. ವೀರೇಂದ್ರ ಕುಮಾರ್, ರಾಮ್ ಮೋಹನ್ ನಾಯ್ಡು, ಪ್ರಲ್ಹಾದ್ ಜೋಶಿ, ಜುಯಲ್ ಓರಮ್, ಗಿರಿರಾಜ್ ಸಿಂಗ್, ಅಶ್ವಿನಿ ವೈಷ್ಣವ್, ಜ್ಯೋತಿರಾದಿತ್ಯ ಸಿಂಧಿಯಾ, ಭೂಪೇಂದರ್ ಯಾದವ್, ಗಜೇಂದ್ರ ಸಿಂಗ್ ಶೇಖಾವತ್, ಅನ್ನಪೂರ್ಣ ದೇವಿ, ಕಿರಣ್ ರಿಜಿಜು, ಹರ್ದೀಪ್ ಸಿಂಗ್ ಪುರಿ, ಮನ್ಸುಖ್ ಮಾಂಡವಿಯಾ, ಜಿ. ಕಿಶನ್ ರೆಡ್ಡಿ, ಚಿರಾಗ್ ಪಾಸ್ವಾನ್, ಸಿ.ಆರ್ ಪಾಟೀಲ್.

ಸ್ವತಂತ್ರ ಖಾತೆ ಸಚಿವರು:
ರಾವ್ ಇಂದರ್‌ಜಿತ್ ಸಿಂಗ್, ಡಾ. ಜಿತೇಂದ್ರ ಸಿಂಗ್, ಅರ್ಜುನ್ ರಾಮ್ ಮೇಘವಾಲ್, ಪ್ರತಾಪ್ ಜಾಧವ್, ಜಯಂತ್ ಚೌಧರಿ.

Leave a Reply

Your email address will not be published. Required fields are marked *

You missed

error: Content is protected !!