Spread the love

ಸಂಯುಕ್ತ ಟೈಮ್ಸ್, ಬೆಂಗಳೂರು: ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿಗಳ ಪೂರ್ವಾನುಮತಿ ಇಲ್ಲದೆ ತನಿಖೆ ಆರಂಭಿಸಲಾಗಿದೆ ಎಂಬ ತಾಂತ್ರಿಕ ಕಾರಣದಿಂದಾಗಿ ವಿವಿಧ ಇಲಾಖೆಗಳ 11 ಅಧಿಕಾರಿಗಳ ವಿರುದ್ಧದ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ.

ನ್ಯಾಯಮೂರ್ತಿ ಹೇಮಂತ್ ಚಂದನಗೌಡರ್ ಅವರು ಚನ್ನಗಿರಿ ತಾಲೂಕಿನ ರೇಂಜ್ ಫಾರೆಸ್ಟ್ ಆಫೀಸರ್ ಸತೀಶ್ ಎಸ್, ಬಂಗಾರಪೇಟೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ವೆಂಕಟೇಶಪ್ಪ ಎನ್. ನಾಗೇಶ್ ಎ, ಸಹಾಯಕ ಕಾರ್ಯಪಾಲಕ ಅಭಿಯಂತರರು, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ; ಶಿವರಾಜು, ತಹಸೀಲ್ದಾರ್, ದಾವಣಗೆರೆ ತಾಲ್ಲೂಕು; ನಾಗರಾಜಪ್ಪ ಎನ್ ಜೆ, ತಹಶೀಲ್ದಾರ್, ಶಿವಮೊಗ್ಗ ತಾಲ್ಲೂಕು; ಕೆ ಟಿ ಶ್ರೀನಿವಾಸ್ ಮೂರ್ತಿ, ಸರ್ವೆ ಮೇಲ್ವಿಚಾರಕರು, ತುಮಕೂರು ಮತ್ತು ಇತರ ಐವರು -ಬಿ ಕೆ ಶಿವಕುಮಾರ್, ಲಕ್ಷ್ಮೀಪತಿ, ರಾಜೇಶ್ವರಿ ಬಿ ಹೆಚ್, ಪುಷ್ಪಕಲಾ ಕೆ ಟಿ ಮತ್ತು ನಟರಾಜ ಎಸ್. ಅವರು ಸಲ್ಲಿಸಿದ ಅರ್ಜಿಗಳ ವಿಚಾರಣೆ ನಡೆಸಿ, ಪ್ರಕರಣವನ್ನು ರದ್ದುಗೊಳಿಸಿದರು.

Leave a Reply

Your email address will not be published. Required fields are marked *

You missed

error: Content is protected !!