Spread the love

ಸಂಯುಕ್ತ ಟೈಮ್ಸ್ ರಾಯಬಾಗ: ಕೌಟುಂಬಿಕ ಕಲಹಕ್ಕೆ ತಾಯಿ ಹಾಗೂ ಇಬ್ಬರು ಮಕ್ಕಳು ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಯಬಾಗ ತಾಲೂಕಿನ ಬೊಮ್ಮನಾಳ ಗ್ರಾಮದಲ್ಲಿ ನಡೆದಿದೆ.

ಯಲ್ಲವ್ವ ಕರಿಹೊಳೆ (30 ), ಸಾತ್ವಿಕ್ (05) ಮುತ್ತಪ್ಪ (01 ) ಮೃತಪಟ್ಟ ದುರ್ದೈವಿಗಳು, ಭಾನುವಾರ ಬೆಳಿಗ್ಗೆ ಘಟನೆ ಬೆಳಕಿಗೆ ಬಂದಿದ್ದು ಮಕ್ಕಳ ಜೊತೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಘಟನೆಗೆ ಕೌಟುಂಬಿಕ ಕಲಹ ಕಾರಣ ಎಂದು ಹೇಳುತ್ತಿದ್ದರು, ಈ ಕುರಿತು ಪೊಲೀಸ್ ತನಿಖೆಯಿಂದ ಹೆಚ್ಚಿನ ಮಾಹಿತಿ ತಿಳಿಯಬೇಕು. ರಾಯಬಾಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Leave a Reply

Your email address will not be published. Required fields are marked *

You missed

error: Content is protected !!