Author: ಬಿ.ಎಲ್.ತಿಗಡಿ, ಸಂಪಾದಕರು ಸಂಯುಕ್ತ ಟೈಮ್ಸ್

ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ: ಸಂತ್ರಸ್ತೆಗೆ 2 ಎಕರೆ ಜಮೀನು ಮಂಜೂರು!

ಸಂಯುಕ್ತ ಟೈಮ್ಸ್, ಬೆಳಗಾವಿ: ಇಲ್ಲಿನ ಹೊಸ ವಂಟಮುರಿ ಗ್ರಾಮದಲ್ಲಿ ಇತ್ತೀಚೆಗೆ ದೌರ್ಜನ್ಯಕ್ಕೆ ಒಳಗಾಗಿರುವ ಮಹಿಳೆಗೆ ಸರ್ಕಾರವು 2.03 ಎಕರೆ ಜಮೀನು ಮಂಜೂರು ಮಾಡಿ ಆದೇಶಿಸಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. ದೌರ್ಜನ್ಯಕ್ಕೆ ಒಳಗಾಗಿರುವ ಕಾಕತಿ ಪೊಲೀಸ್ ಠಾಣಾ ವ್ಯಾಪ್ತಿಯ…

ಕೋಲಾರದ ಮೊರಾರ್ಜಿ ದೇಸಾಯಿ ಶಾಲೆಯಲ್ಲಿ ಅಮಾನವೀಯ ಘಟನೆ: ಮಕ್ಕಳನ್ನು ಮಲದ ಗುಂಡಿಗೆ ಇಳಿಸಿ ಸ್ವಚ್ಛತೆ!

ಕೋಲಾರ: ಶಾಲಾ ಪ್ರಾಂಶುಪಾಲರು, ಶಿಕ್ಷಕರ ಎದುರಲ್ಲೇ ವಿದ್ಯಾರ್ಥಿಗಳನ್ನು ಮಲದ ಗುಂಡಿಗೆ ಇಳಿಸಿ ಸ್ವಚ್ಛತೆ ಮಾಡಿಸಿರುವ ಅಮಾನವೀಯ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕು ಯಲವಳ್ಳಿ ಗ್ರಾಮದ ಬಳಿ ಇರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ಪ್ರಾಂಶುಪಾಲರ…

ಗೋಕಾಕ: ರಾತ್ರಿ ವೇಳೆ ಭೀಕರ ಸಿಲಿಂಡರ್ ಸ್ಫೋಟ-ಹಸುಗೂಸು ಸೇರಿ ಒಂದೇ ಕುಟುಂಬದ 7 ಜನರಿಗೆ ಗಂಭೀರ ಗಾಯ!

ಸಂಯುಕ್ತ ಟೈಮ್ಸ್, ಗೋಕಾಕ:  ರಾತ್ರಿ ವೇಳೆ ಭೀಕರ ಸಿಲಿಂಡರ್ ಸ್ಫೋಟ ಸಂಭವಿಸಿದ ಪರಿಣಾಮ 9 ತಿಂಗಳ ಮಗು ಸೇರಿದಂತೆ ಒಂದೇ ಕುಟುಂಬದ 7 ಜನರಿಗೆ ಗಂಭೀರ ಗಾಯಗಳಾಗಿರುವ ಘಟನೆ ಗೋಕಾಕ ತಾಲೂಕಿನ ಅಕ್ಕತಂಗೇರಹಾಳ ಗ್ರಾಮದಲ್ಲಿ ನಡೆದಿದೆ. ರಾತ್ರಿ ಮನೆಮಂದಿಯೆಲ್ಲಾ ಮಲಗಿದ್ದ ವೇಳೆ…

ಆರ್​ಸಿಬಿ ಅಭಿಮಾನಿಗಳಿಗೆ ಬಿಗ್​​ಶಾಕ್​! ಗಾಯಗೊಂಡ ಮ್ಯಾಕ್ಸ್​ವೆಲ್, ಐಪಿಎಲ್​ 2024 ಆಡೋದು ಅನುಮಾನ?

ಮ್ಯಾಕ್ಸ್‌ವೆಲ್ 2021ರಿಂದ RCB ತಂಡದಲ್ಲಿ ಮ್ಯಾಕ್ಸ್​ವೆಲ್​ ಮುಂದುವರಿದಿದ್ದು, ಸದ್ಯ ಬೆಂಗಳೂರು ಫ್ರಾಂಚೈಸಿ 14.25 ಕೋಟಿ ರೂಪಾಯಿ ನೀಡಿ ಖರೀದಿ ಮಾಡಿತ್ತು. ಕಳೆದ ಋತುವಿನಲ್ಲಿ ಮ್ಯಾಕ್ಸ್​ವೆಲ್​ 183.49 ಸ್ಟ್ರೈಕ್ ರೇಟ್‌ನಲ್ಲಿ 400 ರನ್ ಗಳಿಸಿದ್ದರು. ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭಿಮಾನಿಗಳಿಗೆ ಬ್ಯಾಡ್​ ನ್ಯೂಸ್…

ಲೋಕಾಯುಕ್ತ ಕಾರ್ಯಾಚರಣೆ |69 ಸ್ಥಳಗಳಲ್ಲಿ ಶೋಧ; ಅಧಿಕಾರಿಗಳಿಗೆ ಬಿಸಿ

ಬೆಂಗಳೂರು : ಆದಾಯಕ್ಕೂ ಮೀರಿ ಆಸ್ತಿ ಸಂಪಾದಿಸಿದ್ದಾರೆಂಬ ದೂರಿನ ಮೇಲೆ ಸೋಮವಾರ ಬೆಳಿಗ್ಗೆಯೇ ಕಾರ್ಯಾಚರಣೆ ಆರಂಭಿಸಿದ ಲೋಕಾಯುಕ್ತ ಪೊಲೀಸರು, 17 ಅಧಿಕಾರಿಗಳು ಹೊಂದಿರುವ ಅಪಾರ ಪ್ರಮಾಣದ ಚಿನ್ನಾಭರಣ, ನಗದು ಹಾಗೂ ಆಸ್ತಿ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ. ಬೆಂಗಳೂರು ನಗರ ಸೇರಿದಂತೆ ರಾಜ್ಯದ…

ಮಾಹಿತಿ ಹಕ್ಕು ಕಾಯಿದೆ 2005 ರ ಬಗ್ಗೆ

ನಾಗರಿಕರಿಗೆ ಮಾಹಿತಿ ತರುವುದು ಮಾಹಿತಿ ಹಕ್ಕು ಕಾಯಿದೆ 2005 ಸರ್ಕಾರದ ಮಾಹಿತಿಗಾಗಿ ನಾಗರಿಕರ ವಿನಂತಿಗಳಿಗೆ ಸಮಯೋಚಿತ ಪ್ರತಿಕ್ರಿಯೆಯನ್ನು ಕಡ್ಡಾಯಗೊಳಿಸುತ್ತದೆ. ಸಿಬ್ಬಂದಿ ಮತ್ತು ತರಬೇತಿ ಇಲಾಖೆ, ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆಗಳು ಮತ್ತು ಪಿಂಚಣಿಗಳ ಸಚಿವಾಲಯವು ನಾಗರಿಕರಿಗೆ ಮೊದಲ ಮೇಲ್ಮನವಿ ಅಧಿಕಾರಿಗಳು, ಪಿಐಒಗಳು ಇತ್ಯಾದಿಗಳ ವಿವರಗಳ…

ರಾಜ್ಯಸಭೆ: ರಷ್ಯಾ ತೈಲ ಆಮದು ವಿಚಾರ, ಟಿಎಂಸಿ ಸಂಸದ, ಕೇಂದ್ರ ಸಚಿವ ಪುರಿ ನಡುವೆ ಮಾತಿನ ಚಕಮಕಿ

ಜವಾಹರ್ ಸಿರ್ಕಾರ್ ಮತ್ತು ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ನಡುವೆ ಸೋಮವಾರ ರಾಜ್ಯಸಭೆಯಲ್ಲಿ ತೀವ್ರ ಮಾತಿನ ಚಕಮಕಿ ನಡೆಯಿತು. ಆಗ ಮಧ್ಯ ಪ್ರವೇಶಿಸಿದ ಸಭಾಪತಿ, ಈ ಹಿಂದೆ ಈ ವಿಷಯದ ಬಗ್ಗೆ ಸದಸ್ಯರ ನಡುವೆ ವಿನಿಮಯವಾದ ಪತ್ರಗಳನ್ನು ಮಂಡಿಸಲು ಸದಸ್ಯರಿಗೆ…

ಅಶುಭಕರವಾಗಿ ಫೆಡರಲ್ ವಿರೋಧಿ: ಆರ್ಟಿಕಲ್ 370 ಮತ್ತು ಜೆ&ಕೆ ವಿಶೇಷ ಸ್ಥಾನಮಾನದ ಕುರಿತು ಸುಪ್ರೀಂ ಕೋರ್ಟ್‌ನ ತೀರ್ಪಿನ ಮೇಲೆ

ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನ ಮತ್ತು ಅದರ ಕೆಳದರ್ಜೆಯ ತೆಗೆದುಹಾಕುವಿಕೆಯನ್ನು ಎತ್ತಿಹಿಡಿಯುವಲ್ಲಿ, ಭಾರತದ ಸರ್ವೋಚ್ಚ ನ್ಯಾಯಾಲಯವು ರಾಜ್ಯಗಳ ಹಕ್ಕುಗಳನ್ನು ದುರ್ಬಲಗೊಳಿಸಿದೆ ಮತ್ತು ಒಕ್ಕೂಟದ ಅಧಿಕಾರದ ಮಿತಿಗಳನ್ನು ದುರ್ಬಲಗೊಳಿಸಿದೆ. ಸಂವಿಧಾನದ 370 ನೇ ವಿಧಿಯ ಅಡಿಯಲ್ಲಿ ಜಮ್ಮು ಮತ್ತು ಕಾಶ್ಮೀರದ ವಿಶೇಷ…

ರಾಮು ಎಂಬವನೇ ಮಗಳನ್ನು ಕಿಡ್ನ್ಯಾಪ್ ಮಾಡಿದ್ದಾನೆ. ಆತ ನಮ್ಮ ಚಿಕ್ಕಮನ ಮಗನಾಗಿದ್ದು, 15 ದಿನಗಳ ಹಿಂದೆ ಅಪ್ಪ-ಅಮ್ಮನ ಜೊತೆ ಬಂದಿದ್ದನು

ಹಾಸನ: ಮದುವೆಗೆ ಒಪ್ಪದ ಶಿಕ್ಷಕಿಯನ್ನು ಸಿನಿಮೀಯ ರೀತಿಯಲ್ಲಿ ಅಪಹರಣ ಮಾಡಲಾಗಿದೆ. ಹಾಸನ ಹೊರವಲಯದ ಬಿಟ್ಟಗೌಡನಹಳ್ಳಿಯ ಬಳಿ ಘಟನೆ ನಡೆದಿದ್ದು, ಅಪಹರಣದ ದೃಶ್ಯಗಳು ಮನೆಯೊಂದರ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಅರ್ಪಿತಾ ಅಪರಹರಣಕ್ಕೊಳಗಾದ ಶಿಕ್ಷಕಿ. ಇಂದು ಬೆಳಗ್ಗೆ ಸುಮಾರು 8 ಗಂಟೆ ಶಾಲೆಗೆ ಹೋಗುತ್ತಿರುವ…

ವಿಶ್ಲೇಷಣೆ : ಪಠ್ಯಕ್ರಮ ಚೌಕಟ್ಟು-ಮೌಲ್ಯದ ಅಭಿವ್ಯಕ್ತಿ

ವಿದ್ಯಾರ್ಥಿಗಳ ವ್ಯಕ್ತಿತ್ವ ರೂಪಿಸುವಲ್ಲಿ ಶಾಲಾ ಸಂಸ್ಕೃತಿಯ ಪಾತ್ರ ಹಿರಿದು ಒಂದು ಶಾಲೆಯ ಪಠ್ಯಕ್ರಮವು ವಿದ್ಯಾರ್ಥಿಗಳ ಕಲಿಕೆ ಯನ್ನು ರೂಪಿಸುವ ಎಲ್ಲ ಅಂಶಗಳನ್ನು ಒಳಗೊಂಡಿರುತ್ತದೆ. ಕಲಿಕಾ ಗುರಿಗಳು, ಪಠ್ಯವಿಷಯ, ಪಠ್ಯ ಪುಸ್ತಕಗಳು, ಬೋಧನಾವಿಧಾನ, ಮೌಲ್ಯಮಾಪನ ಮಾತ್ರವಲ್ಲದೆ ಶಾಲೆಯ ಸಂಸ್ಕೃತಿ ಮತ್ತು ಕಾರ್ಯವಿಧಾನಗಳು ಸಹ…

You missed

error: Content is protected !!