ಮಟ್ಕಾ ಆಡಿಸಲು ಲಂಚ ಪಡೆದ ಪೊಲೀಸ್ ಸಿಬ್ಬಂದಿಗೆ ಎರಡೂವರೆ ವರ್ಷ ಜೈಲು ಶಿಕ್ಷೆ ಹಾಗೂ 20 ಸಾವಿರ ದಂಡ ವಿಧಿಸಿದ ನ್ಯಾಯಾಲಯ
ಸಂಯುಕ್ತ ಟೈಮ್ಸ್, ಕಾರವಾರ: ಮಟ್ಕಾ ಆಡಿಸುವವರ ಬಳಿ ಲಂಚಕ್ಕೆ ಬೇಡಿಕೆ ಇಟ್ಟು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದ ಪೊಲೀಸ್ ಸಿಬ್ಬಂದಿಗೆ 8 ವರ್ಷಗಳ ಬಳಿಕ ಕಾರವಾರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಎರಡೂವರೆ ವರ್ಷ ಜೈಲು ಶಿಕ್ಷೆ ಹಾಗೂ 20 ಸಾವಿರ ದಂಡ…

