‘ನಕಲಿ’ ಸುಪ್ರೀಂ ಕೋರ್ಟ್ ತೀರ್ಪು ಉಲ್ಲೇಖ: ನ್ಯಾಯಾಧೀಶರ ವಿರುದ್ಧ ಕ್ರಮಕ್ಕೆ ಕರ್ನಾಟಕ ಹೈಕೋರ್ಟ್ ಆದೇಶ
ಸಂಯುಕ್ತ ಟೈಮ್ಸ್, ಬೆಂಗಳೂರು: ಸಿವಿಲ್ ಪ್ರಕರಣವೊಂದರ ಅರ್ಜಿಯ ವಿಚಾರಣೆ ವೇಳೆ ನಕಲಿ ಸುಪ್ರೀಂ ಕೋರ್ಟ್ ತೀರ್ಪನ್ನು ಉಲ್ಲೇಖಿಸಿದ್ದ ನಗರ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶರ ವಿರುದ್ಧ ಕ್ರಮಕೈಗೊಳ್ಳಲು ಕರ್ನಾಟಕ ಹೈಕೋರ್ಟ್ ಆದೇಶಿಸಿದೆ. ಮಾರ್ಚ್ 24ರಂದು ಹೊರಡಿಸಿದ ಆದೇಶದಲ್ಲಿ, ಹೈಕೋರ್ಟ್ನ ನ್ಯಾಯಮೂರ್ತಿ ಆರ್ ದೇವದಾಸ್ ಅವರು…

