Author: ಬಿ.ಎಲ್.ತಿಗಡಿ, ಸಂಪಾದಕರು ಸಂಯುಕ್ತ ಟೈಮ್ಸ್

ಬೆಳಗಾವಿI ಬಸ್ ಕಂಡಕ್ಟರ್ ಮೇಲಿನ ಹಲ್ಲೆ ಖಂಡಿಸಿ ಕರವೇ ಪ್ರತಿಭಟನೆ:  MES ಪುಂಡರ ವಿರುದ್ಧ ಆಕ್ರೋಶ

ಸಂಯುಕ್ತ ಟೈಮ್ಸ್, ಬೆಳಗಾವಿ: ಬಸ್ ಕಂಡಕ್ಟರ್ ಮಹಾದೇವ ಹುಕ್ಕೇರಿ ಮೇಲಿನ ಹಲ್ಲೆ ಹಾಗೂ ಅವರ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿರುವುದನ್ನು ಖಂಡಿಸಿ, ಇಲ್ಲಿನ ರಾಣಿ ಚೆನ್ನಮ್ಮನ ವೃತ್ತದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಟಿ.ಎ. ನಾರಾಯಣಗೌಡ, ಪ್ರವೀಣ ಶೆಟ್ಟಿ ಬಣಗಳ ಕಾರ್ಯಕರ್ತರು ಮಂಗಳವಾರ ಪ್ರತ್ಯೇಕವಾಗಿ…

ಕಂಡಕ್ಟರ ವಿರುದ್ಧ ದಾಖಲಿಸಿದ್ದ POSCO ಪ್ರಕರಣ ಹಿಂಪಡೆದ ದೂರುದಾರೆ

ಸಂಯುಕ್ತ ಟೈಮ್ಸ್, ಬೆಳಗಾವಿ: ಬೆಳಗಾವಿ ಕಂಡಕ್ಟರ್ ಮೇಲೆ ಮರಾಠಿ ಪುಂಡರು ಹಲ್ಲೆ ನಡೆಸಿ ಬಳಿಕ ಪೋಕ್ಸೋ ಕೇಸ್ ದಾಖಲಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಂಡಕ್ಟರ್ ಮಹಾದೇವಪ್ಪ ಮೇಲೆ ದಾಖಲಾಗಿದ್ದ POSCO ಕೇಸನ್ನು ದೂರುದಾರೆ ಹಿಂಪಡೆದಿದ್ದಾರೆ. POSCO ಕೇಸ್ ದಾಖಲು ಮಾಡಿದ್ದ ಸಂತ್ರಸ್ಥೆಯ ತಾಯಿ…

ಹಲ್ಲೆಗೊಳಗಾದ ಕಂಡಕ್ಟರ್ ವಿರುದ್ಧವೇ POCSO ಪ್ರಕರಣ ದಾಖಲು: ವಿವಿಧ ಕನ್ನಡಪರ ಸಂಘಟನೆಗಳಿಂದ ಪ್ರತಿಭಟನೆ

ಸಂಯುಕ್ತ ಟೈಮ್ಸ್, ಬೆಳಗಾವಿ:  ಮರಾಠಿ ಮಾತನಾಡದ ನಿರ್ವಾಹಕನ ಮೇಲೆ ಪುಂಡರು ಹಲ್ಲೆ ನಡೆಸಿದ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ದೊರೆತಿದ್ದು, ಈ ಬಾರಿ ಹಲ್ಲೆಗೊಳಗಾದ ನಿರ್ವಾಹಕನ ವಿರುದ್ಧವೇ POCSO ಪ್ರಕರಣ ದಾಖಲಿಸಲಾಗಿದೆ. ಬೆಳಗಾವಿಯ ಸಣ್ಣ ಬಾಳೇಕುಂದ್ರಿ ಗ್ರಾಮದಲ್ಲಿ ಕನ್ನಡದಲ್ಲಿ ಮಾತನಾಡು ಎಂದಿದ್ದಕ್ಕೆ ನಿರ್ವಾಹಕನ…

ರಾಜ್ಯ ಸರ್ಕಾರ, ವಿವಿಧ ನಿಗಮ ಮತ್ತು ಮಂಡಳಿ ಮುಖ್ಯಸ್ಥರಿಗೆ ನೊಟೀಸ್ ಜಾರಿ: ಮಾ.18ರೊಳಗೆ ಉತ್ತರ ನೀಡಲು ಸೂಚಿಸಿದ ಹೈಕೋರ್ಟ್

ಸಂಯುಕ್ತ ಟೈಮ್ಸ್, ಬೆಂಗಳೂರು: ರಾಜ್ಯ ಸರ್ಕಾರ, ವಿವಿಧ ನಿಗಮ-ಮಂಡಳಿಗಳು, ರಾಜಕೀಯ ಕಾರ್ಯದರ್ಶಿಗಳು ಮತ್ತು ಸಲಹೆಗಾರರ ನೇಮಕಾತಿಯಿಂದಾಗಿ ‘ಲಾಭದಾಯಕ ಹುದ್ದೆ’ ಹೊಂದಿರುವ ಎಲ್ಲಾ ಸಂಸ್ಥೆಗಳಿಂದ ಪ್ರತಿಕ್ರಿಯೆ ಕೇಳಿ ಹೈಕೋರ್ಟ್ ನೊಟೀಸ್ ಜಾರಿ ಮಾಡಿದೆ. ಸಂವಿಧಾನದ ಅಡಿಯಲ್ಲಿ ಸಾರ್ವಜನಿಕ ಹಿತಾಸಕ್ತಿ ಅಂಶ ಮತ್ತು ಪ್ರಜಾಸತ್ತಾತ್ಮಕ ಮಹತ್ವ…

ಇ-ಖಾತಾ ಅಭಿಯಾನಕ್ಕೆ ಚಾಲನೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಸಂಯುಕ್ತ ಟೈಮ್ಸ್, ಮೂಡಲಗಿ: ಪುರಸಭೆ ಮತ್ತು ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿನ ಅನಧಿಕೃತ ಸ್ವತ್ತುಗಳಿಗೂ ಸಹ ಇಖಾತಾ ಅಭಿಯಾನವು ನಡೆಯಲಿದ್ದು, ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಳ್ಳುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕರೆ ನೀಡಿದರು. ಶನಿವಾರದಂದು ಪುರಸಭೆ ಆವರಣದಲ್ಲಿ ಜರುಗಿದ ಇ-ಖಾತಾ ಅಭಿಯಾನಕ್ಕೆ…

7 ತಿಂಗಳ ಹಸುಗೂಸಿನ ಮೇಲೆ ಅತ್ಯಾಚಾರ ಮಾಡಿದ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಿದ ನ್ಯಾಯಾಲಯ 

ಸಂಯುಕ್ತ ಟೈಮ್ಸ್, ಕೋಲ್ಕತ್ತಾ: 7 ತಿಂಗಳ ಮಗುವಿನ ಮೇಲೆ ಅತ್ಯಾಚಾರವೆಸಗಿದ ಕಾಮುಕನಿಗೆ ಕೋಲ್ಕತ್ತಾ ವಿಶೇಷ ನ್ಯಾಯಾಲಯವು ಗಲ್ಲು ಶಿಕ್ಷೆ ವಿಧಿಸಿದೆ. ನಗರದ ಬರ್ತೊಲ್ಲಾ ಪ್ರದೇಶದಿಂದ ಮಗುವಿನ ಅಪಹರಣ, ಅತ್ಯಾಚಾರ ಮತ್ತು ಕೊಲೆಗೆ ಯತ್ನಿಸಿದ ಆರೋಪದ ಮೇಲೆ ರಜೀಬ್ ಘೋಷ್‌ನನ್ನು ಪೊಲೀಸರು ಬಂಧಿಸಿದ್ದರು. ಬ್ಯಾಂಕ್‌ಶಾಲ್…

ಮೈಕ್ರೋ ಫೈನಾನ್ಸ್ ಮತ್ತು ಅಕ್ರಮ ಬಡ್ಡಿ ದಂಧೆಕೋರರ ಮನೆಗಳ ಮೇಲೆ ದಿಢೀರ್ ಪೊಲೀಸರ ದಾಳಿ

ಸಂಯುಕ್ತ ಟೈಮ್ಸ್, ವಿಜಯಪುರ: ಜಿಲ್ಲೆಯಲ್ಲಿ ಮೈಕ್ರೋಫೈನಾನ್ಸ್ ಹಾವಳಿ ಹೆಚ್ಚಾಗಿದ್ದು, ಬೆಳ್ಳಂಬೆಳಿಗ್ಗೆ ಮೈಕ್ರೋ ಫೈನಾನ್ಸ್ ಮತ್ತು ಅಕ್ರಮ ಬಡ್ಡಿ ದಂಧೆಕೋರರ ಮನೆ ಮೇಲೆ ವಿಜಯಪುರ ಪೊಲೀಸರ ದಾಳಿ ನಡೆಸಿ, ಬಿಸಿ ಮುಟ್ಟಿಸಿದ್ದಾರೆ. ವಿಜಯಪುರದಲ್ಲಿ ಕಳೆದ ಕೆಲವು ವಾರಗಳಿಂದ ಮೈಕ್ರೋಫೈನಾನ್ಸ್ ಹಾವಳಿ ಹೆಚ್ಚಾಗಿದ್ದು, ಜೊತೆಗೆ ಬಡ್ಡಿ,…

MUDA ಕೇಸನಲ್ಲಿ B ರಿಪೋರ್ಟ್  –  ಅಕ್ರಮವಾಗಿ 14 ನಿವೇಶನಗಳು  ಬಂದಿಲ್ಲ ಎಂದಾದರೆ, ಅವನ್ನು ಹಿಂತಿರುಗಿಸಿದ್ದೇಕೆ??:  ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

ಸಂಯುಕ್ತ ಟೈಮ್ಸ್, ಬೆಂಗಳೂರು: MUDA ಹಗರಣದಲ್ಲಿ ಲೋಕಾಯುಕ್ತ ಪೊಲೀಸರು ಕೊಟ್ಟ ಬಿ ರಿಪೋರ್ಟ್ ನಮಗೆ ಆಶ್ಚರ್ಯವನ್ನು ಉಂಟು ಮಾಡಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ತಿಳಿಸಿದರು. ಬೆಂಗಳೂರಿನಲ್ಲಿ ಮಾತಾಡಿದ ಅವರು, ಹಿಂದೆಯೂ ಇದನ್ನೇ ನಾವು ಹಲವಾರು ಬಾರಿ ಹೇಳಿದ್ದೆವು. ಅದೇ ನಿಜವಾಗಿದೆ.…

ಹಿಂಡಲಗಾ ಜೈಲಿನ ಜಾಮರ್‌ನಿಂದ ಮೊಬೈಲ್‌ ನೆಟ್‌ವರ್ಕ್‌ ಜಾಮ್‌:  ಕಾಲ್‌ಗೆ ಪರದಾಡುತ್ತಿದ್ದಾರೆ ವಿವಿಧ ಹಳ್ಳಿಗಳ ಗ್ರಾಮಸ್ಥರು

ಸಂಯುಕ್ತ ಟೈಮ್ಸ್, ಬೆಳಗಾವಿ: 2G ಜಾಮರ್‌ ಬದಲಾಯಿಸಿ ಹಿಂಡಲಗಾ ಜೈಲಿನಲ್ಲಿ 5G ಜಾಮರ್‌ ಅಳವಡಿಸಿದ್ದರಿಂದ ಸಮೀಪದ ಗ್ರಾಮಸ್ಥರಿಗೆ ಈಗ ಸಮಸ್ಯೆಯಾಗುತ್ತಿದೆ. ಜಾಮರ್ ಅಳವಡಿಕೆಯಿಂದ ಜೈಲು ಪಕ್ಕದ ಹಳ್ಳಿಗಳಾದ ವಿಜಯನಗರ, ಗಣೇಶಪುರ,ಬೆನಕನಹಳ್ಳಿ ಸೇರಿದಂತೆ ಹಿಂಡಲಗಾ ಗ್ರಾಮಕ್ಕೆ ಸಾಕಷ್ಟು ಸಮಸ್ಯೆ ಆಗುತ್ತಿದೆ.‌ ಸರ್ಕಾರಿ ಕಚೇರಿಗಳಲ್ಲಿ ನೆಟ್‌ವರ್ಕ್‌…

ಅನ್ನಭಾಗ್ಯ ಹಾಗೂ ಗೃಹಲಕ್ಷ್ಮೀ ಹಣ ನೀಡಿಲ್ಲ ಎಂದು ಮಹಿಳೆಯರ ಆಕ್ರೋಶ: ಕೊಟ್ಟ ಮಾತು ತಪ್ಪಲ್ಲ ಎಂದ ಡಿಕೆಶಿ!

ಸಂಯುಕ್ತ ಟೈಮ್ಸ್, ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಮಹತ್ವದ ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ ಹಾಗೂ ಗೃಹಲಕ್ಷ್ಮೀ ಯೋಜನೆಯ ಹಣವನ್ನು ಕಳೆದ ಮೂರು ತಿಂಗಳಿನಿಂದ ಫಲಾನುಭವಿಗಳಿಗೆ ನೀಡಿಲ್ಲ ಎಂದು ವಿಪಕ್ಷಗಳು ಟೀಕೆ ಮಾಡುತ್ತಿದ್ದು, ಈ ಕುರಿತಂತೆ ಡಿಸಿಎಂ ಡಿಕೆ ಶಿವಕುಮಾರ್ ಇಂದು…

You missed

error: Content is protected !!