ಮಾರ್ಚ್ನಿಂದ ರಾಜ್ಯಾದ್ಯಂತ ‘ಗೃಹ ಆರೋಗ್ಯ ಯೋಜನೆ’ ಜಾರಿ: ಸಚಿವ ದಿನೇಶ್ ಗುಂಡೂರಾವ್
ಸಂಯುಕ್ತ ಟೈಮ್ಸ್,ಬೆಂಗಳೂರು: ಕೋಲಾರದಲ್ಲಿ ಯಶಸ್ವಿಯಾಗಿರುವ ಗೃಹ ಆರೋಗ್ಯ ಯೋಜನೆಯನ್ನು ಮಾರ್ಚ್ನಿಂದ ರಾಜ್ಯಾದ್ಯಂತ ಜಾರಿಗೊಳಿಸಲಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶನಿವಾರ ತಿಳಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಸಚಿವರು, ರಾಜ್ಯದ ಎಲ್ಲಾ ಆರೋಗ್ಯ ಸೇವೆಗಳನ್ನು ಉತ್ತಮ…

