ಬೆಳಗಾವಿಯ ರಾಣಿ ಚನ್ನಮ್ಮ ಮೃಗಾಲಯದಲ್ಲಿ ಬ್ಯಾಕ್ಟೀರಿಯದಿಂದ ಮೃತಪಟ್ಟ ಕೃಷ್ಣಮೃಗಗಳ ಸಂಖ್ಯೆ 31ಕ್ಕೆ ಏರಿಕೆ: ಉಳಿದ 7 ಕೃಷ್ಣಮೃಗಗಳನ್ನು ಉಳಿಸಲು ಹರಸಾಹಸ
ಸಂಯುಕ್ತ ಟೈಮ್ಸ್, ಬೆಳಗಾವಿ: ರಾಣಿ ಚನ್ನಮ್ಮ ಮೃಗಾಲಯದಲ್ಲಿ ಬ್ಯಾಕ್ಟೀರಿಯದಿಂದ ಮೃತಪಟ್ಟ ಕೃಷ್ಣಮೃಗಗಳ ಸಂಖ್ಯೆ 31ಕ್ಕೆ ಏರಿಕೆಯಾಗಿದ್ದು ಉಳಿದ 7 ಕೃಷ್ಣ ಮೃಗಗಳನ್ನು ಉಳಿಸಲು ವೈದ್ಯರು ಅಧಿಕಾರಿಗಳು ಹರಸಾಹಸ ನಡೆಸುತ್ತಿದ್ದಾರೆ. ಮೃಗಾಲಯದಲ್ಲಿ ಸರಣಿ ಸಾವು ಸಂಭವಿಸಿದ ಬೆನ್ನಲ್ಲೇ ಎಚ್ಚೆತ್ತ ವೈದ್ಯರು ಉಳಿದಿರುವ 7 ಕೃಷ್ಣಮೃಗಗಳಿಗೆ ಆಂಟಿ…

