Author: ಬಿ.ಎಲ್.ತಿಗಡಿ, ಸಂಪಾದಕರು ಸಂಯುಕ್ತ ಟೈಮ್ಸ್

ನಲ್ಲಾನಟ್ಟಿ ಗ್ರಾಮ ಪಂಚಾಯತನ ನೂತನ ಉಪಾಧ್ಯಕ್ಷರಾಗಿ ಸಿದ್ರಾಮ ಆನೇಗೌಡ್ರ ಆಯ್ಕೆ

ಸಂಯುಕ್ತ ಟೈಮ್ಸ್, ಗೋಕಾಕ: ತಾಲೂಕಿನ ನಲ್ಲಾನಟ್ಟಿ ಗ್ರಾಮ ಪಂಚಾಯತನ ನೂತನ ಉಪಾಧ್ಯಕ್ಷರಾಗಿ ಸಿದ್ರಾಮ ಕಲ್ಲಪ್ಪ ಆನೇಗೌಡ್ರ ಅವರು ಆಯ್ಕೆಯಾಗಿದ್ದಾರೆ. ಈಗಾಗಲೇ ತೆರವಾಗಿದ್ದ ಉಪಾಧ್ಯಕ್ಷರ ಹುದ್ದೆಗೆ ಶುಕ್ರವಾರ 24-01-2025 ರಂದು ನಡೆದ ಚುನಾವಣೆಯಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನಿರ್ದೇಶನದಂತೆ ಗ್ರಾಮ ಪಂಚಾಯತನ ಸರ್ವ ಸದಸ್ಯರು ಸರ್ವಾನುಮತದಿಂದ…

ಭ್ರಷ್ಟಾಚಾರ ಕೇಸ್: ಮಾಜಿ ಐಎಎಸ್ ಅಧಿಕಾರಿಗೆ 5 ವರ್ಷ ಜೈಲು

ಸಂಯುಕ್ತ ಟೈಮ್ಸ್, ಗಾಂಧಿನಗರ:  ಸರ್ಕಾರದ ಖಜಾನೆಗೆ 1.2 ಕೋಟಿ ರೂ. ನಷ್ಟ ಉಂಟುಮಾಡಿ ಕಂಪನಿಯೊಂದಕ್ಕೆ ಭೂಮಿ ಮಂಜೂರು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತ್‌ನ  ಮಾಜಿ ಐಎಎಸ್ ಅಧಿಕಾರಿಗೆ ಅಹಮದಾಬಾದ್ ಜಿಲ್ಲಾ ನ್ಯಾಯಾಲಯವು 5 ವರ್ಷ ಜೈಲು ಹಾಗೂ 75,000 ರೂ. ದಂಡ ವಿಧಿಸಿ…

ಕಚೇರಿಗೆ ಲೋಕಾಯುಕ್ತ ನ್ಯಾಯಮೂರ್ತಿಗಳ ದಿಢೀರ್ ಭೇಟಿ: ಶಾಕಗೆ ಒಳಗಾದ ಕಾನೂನು ಮಾಪನಶಾಸ್ತ್ರ ಇಲಾಖೆಯ ಅಧಿಕಾರಿಗಳು!

ಸಂಯುಕ್ತ ಟೈಮ್ಸ್, ಬೆಂಗಳೂರು: ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ಮತ್ತು ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಮತ್ತು ಬಿ. ವೀರಪ್ಪ ಅವರು ಸೋಮವಾರ ಅಲಿ ಆಸ್ಕರ್ ರಸ್ತೆಯಲ್ಲಿರುವ ಕಾನೂನು ಮಾಪನಶಾಸ್ತ್ರ ಇಲಾಖೆಯ ಆಡಳಿತ ಕಚೇರಿ ಮಾಪನಶಾಸ್ತ್ರ ಇಲಾಖೆಗೆ ದಿಢೀರ್ ಭೇಟಿ ನೀಡಿದಾಗ ಸೌಧದ…

ಬೆಳಗಾವಿಯ ಸುವರ್ಣ ಸೌಧದ ಮುಂದೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯಿಂದ ಗಾಂಧೀಜಿ ಪ್ರತಿಮೆ ಅನಾವರಣ

ಸಂಯುಕ್ತ ಟೈಮ್ಸ್, ಬೆಳಗಾವಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅಧ್ಯಕ್ಷತೆ ವಹಿಸಿದ್ದ 1924ರ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಅಂಗವಾಗಿ ಸುವರ್ಣ ವಿಧಾನಸೌಧ ಮುಂದೆ ಮಹಾತ್ಮ ಗಾಂಧೀಜಿ ಕಂಚಿನ ಪುತ್ಥಳಿ ಅನಾವರಣಗೊಂಡಿತು. 25 ಅಡಿ ಎತ್ತರದ ಬಾಪೂಜಿ ಪುತ್ಥಳಿಯನ್ನು ಚರಕ ನೇಯ್ಯುವ ಮೂಲಕ ಎಐಸಿಸಿ ಅಧ್ಯಕ್ಷ…

ಹಿರಿಯ ನಾಗರಿಕರ ರಕ್ಷಣೆಗಾಗಿ ಘಟಪ್ರಭಾ ಪೊಲೀಸರು ಸದಾ ಸಿದ್ಧ:  ಪೊಲೀಸ್ ಇನ್ಸ್ಪೆಕ್ಟರ ಎಚ್. ಡಿ. ಮುಲ್ಲಾ   

ಸಂಯುಕ್ತ ಟೈಮ್ಸ್, ಘಟಪ್ರಭಾ:  ಹಿರಿಯ ನಾಗರಿಕರನ್ನು ರಕ್ಷಣೆ ಮಾಡುವುದು ಹಾಗೂ ಹಿರಿಯ ನಾಗರಿಕರಿಗೆ ಅನುಕೂಲಕರ ವಾತಾವರಣ ನಿರ್ಮಾಣ ಮಾಡಲು ಘಟಪ್ರಭಾ ಪೊಲೀಸ್ ಠಾಣೆಯ ಸಿಬ್ಬಂದಿಗಳು ಸದಾ ಸಿದ್ಧರಿದ್ದಾರೆ ಎಂದು ಪೊಲೀಸ್ ಇನ್ಸ್ಪೆಕ್ಟರ ಎಚ್.ಡಿ.ಮುಲ್ಲಾ ಅವರು ಹಿರಿಯ ನಾಗರಿಕರಿಗೆ ಅಭಯ ಹಸ್ತವನ್ನು ನೀಡಿದ್ದಾರೆ.  ಘಟಪ್ರಭಾ ಪೊಲೀಸ್ ಠಾಣೆಯಲ್ಲಿ ದಿನಾಂಕ 17/01/2025 ಸಾಯಂಕಾಲ ಶುಕ್ರವಾರದಂದು ಏರ್ಪಡಿಸಿದ್ದ ಹಿರಿಯ ನಾಗರಿಕರ…

ಪೈಶಾಚಿಕ ಕೃತ್ಯ: ಮನೆ ಮುಂದೆ ಆಟವಾಡುತ್ತಿದ್ದ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರ, ಜೀವ ಉಳಿಸಲು ಮಗುವಿಗೆ ಶಸ್ತ್ರಚಿಕಿತ್ಸೆ!

ಸಂಯುಕ್ತ ಟೈಮ್ಸ್, ಬಳ್ಳಾರಿ: ಬೆಂಗಳೂರಿನಲ್ಲಿ 6 ವರ್ಷದ ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಇಡೀ ರಾಜ್ಯವನ್ನು ತಲ್ಲಣಗೊಳಿಸಿತ್ತು. ಈ ಘಟನೆ ಮಾಸುವ ಮುನ್ನವೇ ಬಳ್ಳಾರಿಯಲ್ಲೂ 5 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿರುವ ಪೈಶಾಚಿಕ ಘಟನೆ ವರದಿಯಾಗಿದೆ. ಬಳ್ಳಾರಿಯ ತೋರಣಗಲ್​ ನಲ್ಲಿ…

ನಾನು ಉಸ್ತುವಾರಿ ಮಂತ್ರಿ ಆಗಿದ್ದಾಗ ಡಿಕೆಶಿಯನ್ನು ಬೆಳಗಾವಿಗೆ ಬರಲು ಬಿಟ್ಟಿರಲಿಲ್ಲ: ಶಾಸಕ ರಮೇಶ್ ಜಾರಕಿಹೊಳಿ

ಸಂಯುಕ್ತ ಟೈಮ್ಸ್, ಬೆಳಗಾವಿ: ಸತೀಶ್‌ ಜಾರಕಿಹೊಳಿ ಮತ್ತು ಲಕ್ಷ್ಮೀ ಹೆಬ್ಬಾಳ್ಕರ್ ನಡುವಿನ ಕಾಂಗ್ರೆಸ್ ಕಚೇರಿ ನಿರ್ಮಾಣ ಕ್ರೆಡಿಟ್ ಕಾಳಗಕ್ಕೆ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಎಂಟ್ರಿ ಆಗಿದ್ದಾರೆ. ಬೆಳಗಾವಿಯಲ್ಲಿ ಕಾಂಗ್ರೆಸ್ ಕಚೇರಿ ನಿರ್ಮಾಣಕ್ಕೆ ನಾನು 1.27 ಕೋಟಿ ರೂ. ನೀಡಿದ್ದೇನೆ. ನಾನು ಉಸ್ತುವಾರಿ…

ಬಾರ ಮತ್ತು ಅಂಗಡಿಗಳಲ್ಲಿ ಕಳ್ಳತನ ಮಾಡುತ್ತಿದ್ದ ಮೂವರು ಖದೀಮರನ್ನು ಹೆಡೆಮುರಿ ಕಟ್ಟಿದ ಘಟಪ್ರಭಾ ಪೊಲೀಸರು

ಸಂಯುಕ್ತ ಟೈಮ್ಸ್, ಗೋಕಾಕ: ಬಾರ ಮತ್ತು ಅಂಗಡಿಗಳಲ್ಲಿ ಕಳ್ಳತನ ಮಾಡುತ್ತಿದ್ದ ಮೂವರು ಖದೀಮರನ್ನು ಹೆಡೆಮುರಿ ಕಟ್ಟುವಲ್ಲಿ ಘಟಪ್ರಭಾ ಪೊಲೀಸರು ಯಶಸ್ವಿಯಾಗಿದ್ದಾರೆ. ಮೂವರು ಖದೀಮರು ಘಟಪ್ರಭಾ, ಹುಕ್ಕೇರಿ, ಸಂಕೇಶ್ವರ ಹಾಗೂ ರಾಯಭಾಗ ಠಾಣೆಗಳ ಹದ್ದಿನಲ್ಲಿ ವಿವಿಧ ಅಂಗಡಿಗಳಲ್ಲಿ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದರು. ಒಂದು…

ಗಾಂಜಾ ಸೇವಿಸುವ ವಿಚಾರಕ್ಕೆ ಸಹೋದರರಿಬ್ಬರ ಮಧ್ಯೆ ಜಗಳ: ತಮ್ಮ ಸಾವು, ಅಣ್ಣನಿಗೆ ಗಾಯ

ಸಂಯುಕ್ತ ಟೈಮ್ಸ್, ಬೆಳಗಾವಿ: ಗಾಂಜಾ ಸೇವಿಸುವ ವಿಚಾರಕ್ಕೆ ಇಬ್ಬರು ಸಹೋದರರ ನಡುವೆ ನಡೆದ ಗಲಾಟೆ ತಮ್ಮನ ಸಾವಿನಲ್ಲಿ ಅಂತ್ಯಗೊಂಡಿರುವ ಘಟನೆ ಬೆಳಗಾವಿ ತಾಲೂಕಿನ ‌ನಿಲಜಿ ಗ್ರಾಮದಲ್ಲಿ ಶುಕ್ರವಾರ (ಜ.10) ತಡರಾತ್ರಿ ನಡೆದಿದೆ. ಸುಶಾಂತ ಸುಭಾಷ್ ಪಾಟೀಲ (20) ಮೃತಪಟ್ಟ ಯುವಕ. ಘಟನೆಯಲ್ಲಿ…

ಕೌನ್ ಬನೇಗಾ ಕರೋಡ್‌ಪತಿ:  50 ಲಕ್ಷ ರೂ ಗೆದ್ದ ಬಾಗಲಕೋಟೆಯ ಸಾಮಾನ್ಯ ವೆಲ್ಡರ್ ಮಗ

ಸಂಯುಕ್ತ ಟೈಮ್ಸ್, ಬಾಗಲಕೋಟೆ:  ವಿಶಿಷ್ಟ ರಿಯಾಲಿಟಿ ಶೋ ಆಗಿರುವ ಕೌನ್ ಬನೇಗಾ ಕರೋಡ್‌ಪತಿ ಕಾರ್ಯಕ್ರಮದಲ್ಲಿ ಬಾಗಲಕೋಟೆ ಜಿಲ್ಲೆಯ ಯುವ ವಿದ್ಯಾರ್ಥಿ 50 ಲಕ್ಷ ರೂ. ಗೆದ್ದು ಬೀಗುವ ಮೂಲಕ ವಿಶಿಷ್ಟ ಸಾಧನೆ ಮಾಡಿದ್ದಾರೆ. ಮಹಾಲಿಂಗಪುರ ಪಟ್ಟಣದ ರಂಜಾನ್‌ ಮಲಿಕ್ ಸಾಬ್ ಫೀರಜಾದೆ…

You missed

error: Content is protected !!