Author: ಬಿ.ಎಲ್.ತಿಗಡಿ, ಸಂಪಾದಕರು ಸಂಯುಕ್ತ ಟೈಮ್ಸ್

ಕರ್ನಾಟಕದ ಗಂಡಸರು ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸಗೆ ಮತ ಹಾಕಬಾರದು:  ಶಾಸಕ ಬಸನಗೌಡ ಯತ್ನಾಳ ಕಿಡಿ

ಸಂಯುಕ್ತ ಟೈಮ್ಸ್, ವಿಜಯಪುರ: ಕರ್ನಾಟಕ ಗಂಡಸರು ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸಗೆ ಮತ ಹಾಕಬಾರದು ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಕಿಡಿಕಾರಿದ್ದಾರೆ. ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಸ್ ಟಿಕೆಟ್ ದರ 15% ಏರಿಕೆ ವಿಚಾರವಾಗಿ, ಹೆಣ್ಣುಮಕ್ಕಳಿಗೆ ಉಚಿತ ಕೊಟ್ಟು ಗಂಡಸರಿಗೆ…

ಎಲ್ಲ ಅಧಿಕಾರಿಗಳು ಪರಸ್ಪರ ಸಭೆಗಳನ್ನು ನಡೆಸುವ ಮೂಲಕ ಮಹಾಲಕ್ಷ್ಮೀ ಜಾತ್ರೆ ಸುವ್ಯವಸ್ಥಿತವಾಗಿ ಜರುಗಲು ಸಿದ್ಧತೆಗಳನ್ನು ಮಾಡಿಕೊಳ್ಳಿ: ಶಾಸಕ ರಮೇಶ ಜಾರಕಿಹೊಳಿ

ಸಂಯುಕ್ತ ಟೈಮ್ಸ್, ಗೋಕಾಕ: ಪ್ರತಿ ಐದು ವರ್ಷಗಳಿಗೊಮ್ಮೆ ಜರುಗುವ ಗ್ರಾಮ ದೇವತೆಯರ ಜಾತ್ರಾ ಮಹೋತ್ಸವವನ್ನು ನಾವೆಲ್ಲರೂ ಭಕ್ತಿ ಭಾವದೊಂದಿಗೆ ವಿಜೃಂಭಣೆಯಿಂದ ಆಚರಿಸುವ ಮೂಲಕ ದೇವತೆಯರ ಅನುಗೃಹಕ್ಕೆ ಪಾತ್ರರಾಗೋಣ ಎಂದು ಶಾಸಕ ಹಾಗೂ ಜಾತ್ರಾ ಕಮೀಟಿಯ ಅಧ್ಯಕ್ಷ ರಮೇಶ ಜಾರಕಿಹೊಳಿ ಅವರು ಹೇಳಿದರು. ರಮೇಶ ಜಾರಕಿಹೊಳಿ…

ಮಹಿಳಾ ಸಮುದಾಯ ಮುಖ್ಯವಾಹಿನಿಗೆ ಬರಬೇಕು: ಶಾಸಕ ಬಾಲಚಂದ್ರ ಜಾರಕಿಹೊಳಿ

ಸಂಯುಕ್ತ ಟೈಮ್ಸ್, ಗೋಕಾಕ: ಆರ್ಥಿಕವಾಗಿ ಹಿಂದುಳಿದ, ಅದರಲ್ಲೂ ಬಿಪಿಎಲ್ ಪಡಿತರ ಚೀಟಿಯನ್ನು ಹೊಂದಿರುವ ಮಹಿಳೆಯರಿಗಾಗಿ ಕ್ಷೀರ ಸಂಜೀವಿನಿ ಯೋಜನೆಯನ್ನು ಜಾರಿಗೊಳಿಸಿದ್ದು 4 ರ ಹಂತದಲ್ಲಿ ಈ ಯೋಜನೆಯನ್ನು ಅನುಷ್ಟಾನ ಮಾಡಲಾಗಿದೆ ಎಂದು ಜಿಲ್ಲಾ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷರೂ ಆಗಿರುವ…

ಸ್ಕೂಲ ಬ್ಯಾಗ ತಂದು ಕೊಡಲು ನಿರಾಕರಿಸಿದ ವಿದ್ಯಾರ್ಥಿಗೆ ಬರ್ಬರವಾಗಿ ಚಾಕು ಇರಿತ:  ಮೂವರು ಆರೋಪಿಗಳ ಪತ್ತೆಗೆ ಬಲೆ ಬಿಸಿದ ಗೋಕಾಕ ಪೊಲೀಸರು

ಸಂಯುಕ್ತ ಟೈಮ್ಸ್, ಗೋಕಾಕ: ಸ್ಕೂಲ ಬ್ಯಾಗ ತಂದು ಕೊಡಲು ನಿರಾಕರಿಸಿದ ವಿದ್ಯಾರ್ಥಿಯೊಬ್ಬನಿಗೆ ಆತನ ಮೂವರು ಸಹಪಾಠಿಗಳು ಚಾಕುವಿನಿಂದ ಇರಿದ ಘಟನೆ ಗೋಕಾಕ ನಗರದ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಗುರುವಾರ ನಡೆದಿದೆ. ಗಾಯಾಳುವನ್ನು 10ನೇ ತರಗತಿ ವಿದ್ಯಾರ್ಥಿ ಪ್ರದೀಪ ಬಂಡಿವಡ್ಡರ (15) ಎಂದು ಗುರುತಿಸಲಾಗಿದೆ.…

ಮೂಡಲಗಿ: ಹೊಲಕ್ಕೆ ನೀರು ಹಾಯಿಸುವ ವಿಚಾರವಾಗಿ ನಡೆದ ಜಗಳ ಕೊಲೆಯಲ್ಲಿ ಅಂತ್ಯ

ಸಂಯುಕ್ತ ಟೈಮ್ಸ್, ಮೂಡಲಗಿ:  ಹೊಲಕ್ಕೆ ನೀರು ಹಾಯಿಸುವ ವಿಚಾರವಾಗಿ ಮೂವರು ನಡುವೆ ಜಗಳ ನಡೆದು ಅದು ವಿಕೋಪಕ್ಕೆ ತಿರುಗಿ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ತಾಲೂಕಿನ ಪುಲಗಡ್ಡಿ ಗ್ರಾಮದಲ್ಲಿ ಸೋಮವಾರ ನಡೆದಿದೆ. ರಾಮಪ್ಪ ಬಸವಂತಪ್ಪ ಕೌಜಲಗಿ (25) ಮೃತ ವ್ಯಕ್ತಿ, ಸಿದ್ದಪ್ಪ ಮಲ್ಲಪ್ಪ ಕೌಜಲಗಿ (24)…

ಡಿಸೆಂಬರ್ 31 ರಂದು ಕರೆ ನೀಡಿದ್ದ ಮುಷ್ಕರ ಹಿಂಪಡೆದ KSRTC ಜಂಟಿ ಕ್ರಿಯಾ ಸಮಿತಿ

ಸಂಯುಕ್ತ ಟೈಮ್ಸ್, ಬೆಂಗಳೂರು: ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಜಂಟಿ ಕ್ರಿಯಾ ಸಮಿತಿ ಡಿ.31 ರಂದು ಕರೆ ನೀಡಿದ್ದ ಮುಷ್ಕರವನ್ನು ಹಿಂಪಡೆದಿವೆ. ಇಂದು ಸಿಎಂ ಗೃಹ ಕಚೇರಿ ಕಾವೇರಿಯಲ್ಲಿ ಸಿದ್ದರಾಮಯ್ಯ ಜೊತೆಗೆ ಸಾರಿಗೆ…

KAS ಪರೀಕ್ಷೆ ಪಾಸ್ ಮಾಡಲು 50 ಲಕ್ಷ ರೂ ಲಂಚ ಪಡೆದ ಆರೋಪ:  ಓರ್ವ ಅಧಿಕಾರಿಯ ಬಂಧನ

ಸಂಯುಕ್ತ ಟೈಮ್ಸ್, ಬೆಂಗಳೂರು: KAS ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಸಹಾಯ ಮಾಡುವುದಾಗಿ ಹೇಳಿ ಅಭ್ಯರ್ಥಿಗಳಿಂದ 50 ಲಕ್ಷ ರೂ. ವಸೂಲಿ ಮಾಡಿದ ಆರೋಪದ ಮೇಲೆ ಪೊಲೀಸರು ರೈಲ್ವೆ ಟಿಕೆಟ್ ಮುಖ್ಯ ಇನ್‌ಸ್ಪೆಕ್ಟರ್‌ನನ್ನು ಬಂಧಿಸಿದ್ದಾರೆ. ಆರೋಪಿಯನ್ನು 49 ವರ್ಷದ ಗೋವಿಂದರಾಜು ಎಂದು ಗುರುತಿಸಲಾಗಿದ್ದು, ನೈಋತ್ಯ ರೈಲ್ವೆಯಲ್ಲಿ…

ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮಕ್ಕಾಗಿ ಆಗ್ರಹಿಸಿ ರಾಜ್ಯಪಾಲರಿಗೆ MLC ಸಿ. ಟಿ. ರವಿ ದೂರು

ಸಂಯುಕ್ತ ಟೈಮ್ಸ್, ಬೆಂಗಳೂರು: ಬೆಳಗಾವಿಯಲ್ಲಿ ತಮ್ಮನ್ನು ಅಕ್ರಮವಾಗಿ ಬಂಧಿಸಿ ಕೆಟ್ಟದಾಗಿ ನಡೆಸಿಕೊಂಡಿರುವ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ರಾಜ್ಯಪಾಲರಿಗೆ ಇಂದು (ಡಿ.30) ರಂದು ಮನವಿ ಸಲ್ಲಿಸಿದ್ದಾರೆ. ಸದನದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ…

ಅಕ್ರಮ ಆಸ್ತಿ ನೋಂದಣಿ ಸಂಬಂಧ ಇಬ್ಬರು ಸಬ್ ರಿಜಿಸ್ಟ್ರಾರ್‌ಗಳ ಅಮಾನತ್ತು 

ಸಂಯುಕ್ತ ಟೈಮ್ಸ್, ಬೆಂಗಳೂರು: ಆಸ್ತಿ ನೋಂದಣಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ನಿಗದಿಪಡಿಸಿದ ನಿಯಮಗಳನ್ನು ಪಾಲಿಸದ ಕಾರಣಕ್ಕಾಗಿ ಬೆಂಗಳೂರಿನ ಮುದ್ರಾಂಕ ಮತ್ತು ನೋಂದಣಿ ಇಲಾಖೆಯ ಇಬ್ಬರು ಸಬ್ ರಿಜಿಸ್ಟ್ರಾರ್‌ಗಳನ್ನು ಅಮಾನತ್ತುಗೊಳಿಸಲಾಗಿದೆ. ಇವರಿಬ್ಬರು ಬೇರೆ ಬೇರೆ ಕಚೇರಿಗಳಲ್ಲಿ ಕಳೆದ ಎರಡು ತಿಂಗಳಿನಿಂದ ಸರ್ಕಾರದಿಂದ ನಿಷೇಧಿತ…

ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ: ಮಾಜಿ ಕಾರ್ಪೊರೇಟರ್ ಸೇರಿ ಐವರ ವಿರುದ್ಧ FIR

ಸಂಯುಕ್ತ ಟೈಮ್ಸ್, ಕಲಬುರಗಿ: ಪಂಚಾಯತ್‌ರಾಜ್ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಆಪ್ತ ರಾಜು ಕಪನೂರ ಸೇರಿ ಆರು ಮಂದಿ ವಿರುದ್ಧ ಸ್ಟೇಷನ್ ಬಜಾರ್ ಠಾಣೆಯಲ್ಲಿ FIR ದಾಖಲಾಗಿದೆ. ಕಲಬುರಗಿ ನಗರ ಘಟಕದ ಬಿಜೆಪಿ ಅಧ್ಯಕ್ಷ ಚಂದ್ರಕಾಂತ ಪಾಟೀಲ ಅವರು ಕಪನೂರ…

You missed

error: Content is protected !!