ಮನೆ ಮುಂದೆ ಆಟವಾಡುತ್ತಿದ್ದ ಬಾಲಕನ ಮೇಲೆ ದಾಳಿಮಾಡಿ ಗಂಭೀರವಾಗಿ ಗಾಯಗೊಳಿಸಿದ ಬೀದಿ ನಾಯಿ
ಸಂಯುಕ್ತ ಟೈಮ್ಸ್, ಗದಗ: ಮನೆ ಮುಂದೆ ಆಟವಾಡುತ್ತಿದ್ದ ಬಾಲಕನ ಮೇಲೆ ಬೀದಿ ನಾಯಿ ಮನಬಂದಂತೆ ದಾಳಿಮಾಡಿ ಗಾಯಗೊಳಿಸಿದ ಘಟನೆ ಜಿಲ್ಲೆಯ ಮುಂಡರಗಿ ಪಟ್ಟಣದ ವಾರ್ಡ್ ನಂಬರ್ 20 ದರ್ಗಾ ಬಳಿ ನಡೆದಿದೆ. ಎರಡೂವರೆ ವರ್ಷದ ರುದ್ರೇಶ್ ದೊಡ್ಡಕಾಳೆಯ ತಲೆ, ಮುಖ, ತುಟಿ…

