Author: ಬಿ.ಎಲ್.ತಿಗಡಿ, ಸಂಪಾದಕರು ಸಂಯುಕ್ತ ಟೈಮ್ಸ್

10 ಲಕ್ಷ ರೂ ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಮೂವರು BUDA ಅಧಿಕಾರಿಗಳು

ಸಂಯುಕ್ತ ಟೈಮ್ಸ್, ಬೀದರ್: ಕೃಷಿಯೇತರ ಜಮೀನಿನ (ಎನ್.ಎ) ನಿವೇಶನಗಳ ಮಾರಾಟದ ಅನುಮತಿಗಾಗಿ 10 ಲಕ್ಷ ನಗದು ಲಂಚ ಪಡೆಯುತ್ತಿದ್ದಾಗ ಇಲ್ಲಿನ ಬೀದರ್‌ ನಗರಾಭಿವೃದ್ಧಿ ಪ್ರಾಧಿಕಾರದ (ಬುಡಾ) ಆಯುಕ್ತ ಸೇರಿದಂತೆ ಮೂವರು ಶುಕ್ರವಾರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಪ್ರಾಧಿಕಾರದ ಆಯುಕ್ತ ಶ್ರೀಕಾಂತ…

ರಾಜ್ಯದ ಸರ್ಕಾರಿ ಆಸ್ಪತ್ರೆಗಳ OPD, IPD ಶುಲ್ಕ ಹೆಚ್ಚಳ!

ಸಂಯುಕ್ತ ಟೈಮ್ಸ್, ಬೆಂಗಳೂರು: ಕರ್ನಾಟಕದಲ್ಲಿ ಬೆಲೆ ಏರಿಕೆ ಸರಣಿ ಮುಂದುವರೆದಿದ್ದು, ಇದೀಗ ರಾಜ್ಯದ ಪ್ರಮುಖ ಸರ್ಕಾರಿ ಆಸ್ಪತ್ರೆಗಳ ಹೊರರೋಗಿ ಮತ್ತು ಒಳರೋಗಿ ಸೇವೆಗಳ ಶುಲ್ಕವನ್ನು ಹೆಚ್ಚಿಸಲು ರಾಜ್ಯ ಆರೋಗ್ಯ ಇಲಾಖೆ ತೀರ್ಮಾನಿಸಿದೆ ಎಂದು ತಿಳಿದುಬಂದಿದೆ. ಕರ್ನಾಟಕದ ಪ್ರಮುಖ ಸರ್ಕಾರಿ ಆಸ್ಪತ್ರೆಗಳಾದ ವಿಕ್ಟೋರಿಯಾ…

ಜನಾಕ್ರೋಶದ ಎಫೆಕ್ಟ್: ಸರ್ಕಾರಿ ನೌಕರರು ಹಾಗೂ ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಬೇರೆಯವರ BPL ಕಾರ್ಡ್ ರದ್ದು ಮಾಡದಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ ಸಿಎಂ

ಸಂಯುಕ್ತ ಟೈಮ್ಸ್, ಬೆಂಗಳೂರು: ರಾಜ್ಯದಲ್ಲಿ ಅನರ್ಹರ ಬಿಪಿಎಲ್ ಕಾರ್ಡ್ ಪರಿಷ್ಕರಿಸುವ ವಿಚಾರದಲ್ಲಿ ಎದುರಾದ ಜನಾಕ್ರೋಶದ ಪರಿಣಾಮ ಸರ್ಕಾರ ಎಚ್ಚೆತ್ತುಕೊಂಡಿದೆ. ಸಾರ್ವಜನಿಕರು ತಮ್ಮ ಬಿಪಿಎಲ್ ಕಾರ್ಡ್​ ರದ್ದುಗೊಳಿಸಿದ್ದಕ್ಕೆ ಸರ್ಕಾರದ ವಿರುದ್ಧ ಸಿಡಿದೆದ್ದಿರುವ ಪರಿಣಾಮ ಸರ್ಕಾರಿ ನೌಕರರು ಮತ್ತು ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಯಾರೊಬ್ಬರ ಬಿಪಿಎಲ್​…

ವಕ್ಫ್ ವಿರುದ್ಧ ಅಧಿವೇಶನದ ವೇಳೆ ಹೋರಾಟ ಮಾಡ್ತೇವೆ : ಶಾಸಕ ಬಸನಗೌಡ ಯತ್ನಾಳ

ಸಂಯುಕ್ತ ಟೈಮ್ಸ್, ವಿಜಯಪುರ: ವಕ್ಫ್ ನೋಟಿಸ್ ವಾಪಸ್ ತೆಗೆದುಕೊಂಡರೆ ಸಾಲುವುದಿಲ್ಲ ಅದನ್ನು ರದ್ದುಗೊಳಿಸಬೇಕು. ಇಲ್ಲವಾದರೆ ವಕ್ಫ್ ವಿರುದ್ಧ ಅಧಿವೇಶನ ವೇಳೆ ಹೋರಾಟ ಮಾಡುತ್ತೇವೆ ಎಂದು ವಿಜಯಪುರದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಆಗ್ರಹಿಸಿದರು. ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಕ್ಫ್ ಕರಾಳ ಕಾನೂನನ್ನು…

ಅಕ್ರಮ ಆಸ್ತಿ ಸಂಪಾದನೆ ಹಾಗೂ ಭ್ರಷ್ಟಾಚಾರ ಆರೋಪ:  4 ಅಧಿಕಾರಿಗಳಿಗೆ ಸೇರಿದ 25 ಸ್ಥಳಗಳ ಮೇಲೆ  ಲೋಕಾಯುಕ್ತ ಅಧಿಕಾರಿಗಳಿಂದ ದಾಳಿ 

ಸಂಯುಕ್ತ ಟೈಮ್ಸ್, ಬೆಂಗಳೂರು: ಭ್ರಷ್ಟಾಚಾರ ಆರೋಪದ ಹಿನ್ನೆಲೆ ಗಾಢ ನಿದ್ದೆಯಲ್ಲಿದ್ದ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಗುರುವಾರ ಬೆಳ್ಳಂಬೆಳಗ್ಗೆ ಶಾಕ್ ಕೊಟ್ಟಿದ್ದಾರೆ. 4 ಅಧಿಕಾರಿಗಳಿಗೆ ಸೇರಿದ 25 ಸ್ಥಳಗಳಿಗೆ ಏಕಾಏಕಿ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಬೆಂಗಳೂರು, ಮಂಗಳೂರು, ಚಿಕ್ಕಬಳ್ಳಾಪುರ, ದಾವಣಗೆರೆ,…

ಹೆತ್ತ ತಂದೆಯನ್ನೇ ಕಲ್ಲಿನಿಂದ ಜಜ್ಜಿ ಬರ್ಬರವಾಗಿ ಕೊಂದ ಮಗ ಜೈಲುಪಾಲು

ಸಂಯುಕ್ತ ಟೈಮ್ಸ್, ಧಾರವಾಡ:  ಮಗನ ದುರಾಸೆಗೆ ತಂದೆಯೋರ್ವ ತನ್ನ ಮಗನಿಂದಲೇ ಬರ್ಬರವಾಗಿ ಹತ್ಯೆಗೀಡಾದ ಘಟನೆ ಧಾರವಾಡ ಜಿಲ್ಲೆಯಲ್ಲಿ ನಡೆದಿದೆ. ಅಡಿವೆಪ್ಪ ತಡಕೋಡ (57) ಎಂಬ ನವಲಗುಂದ ತಾಲೂಕಿನ ತಲೆಮೊರಬ ಗ್ರಾಮದ ನಿವಾಸಿ ನ.13 ರಂದು ತನ್ನ ಮನೆಯ ಪಕ್ಕದ ಶೆಡ್‌ನಲ್ಲಿ ಮಲಗಿದ…

ಡಿಸೆಂಬರ್ 9 ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಪ್ರಾರಂಭ

ಸಂಯುಕ್ತ ಟೈಮ್ಸ್, ಬೆಂಗಳೂರು: ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನಕ್ಕೆ ದಿನಾಂಕ ನಿಗದಿಯಾಗಿದೆ. ಡಿಸೆಂಬರ್ 9 ರಿಂದ ಆರಂಭವಾಗಲಿರುವ ವಿಧಾನಮಂಡಲದ ಅಧಿವೇಶನ ಡಿ.20ವರೆಗೆ ನಡೆಯಲಿದೆ. ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಇಲಾಖೆಯು ಅಧಿವೇಶನ ಕರೆಯುವ ಸಂಬಂಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‍ ಅವರಿಗೆ…

SDA ರುದ್ರಣ್ಣ ಯಡವಣ್ಣನವರ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್‌: ಇದು ಕೊಲೆ ಎಂದ ಅನಾಮಧೇಯ ಪತ್ರ ವೈರಲ್

ಸಂಯುಕ್ತ ಟೈಮ್ಸ್, ಬೆಳಗಾವಿ: ಬೆಳಗಾವಿ ತಹಶೀಲ್ದಾರ ಕಚೇರಿಯಲ್ಲಿ SDA ರುದ್ರಣ್ಣ ಯಡವಣ್ಣನವರ ಆತ್ಮಹತ್ಯೆ ಪ್ರಕರಣ ದೊಡ್ಡ ತಿರುವು ಪಡೆದುಕೊಂಡಿದೆ. ರುದ್ರೇಶ್ ಆತ್ಮಹತ್ಯೆ ಮಾಡಿಕೊಂಡಿಲ್ಲ, ಇದೊಂದು ಕೊಲೆ ಎಂದು ಅನಾಮಧೇಯ ಪತ್ರವೊಂದು ಬಂದಿದ್ದು, ಇದು ತೀವ್ರ ಗೊಂದಲವನ್ನು ಸೃಷ್ಟಿಸಿದೆ. ಪ್ರಕರಣದ ಎ1 ತಹಶೀಲ್ದಾರ…

‘ಕಡಿಮೆ ದೃಷ್ಟಿ’ ಹೊಂದಿರುವ ವ್ಯಕ್ತಿಗಳಿಗಿಂತ ‘ಸಂಪೂರ್ಣ ಕುರುಡುತನ’ ಹೊಂದಿರುವ ವ್ಯಕ್ತಿಗಳಿಗೆ ಉದ್ಯೋಗಾವಕಾಶಗಳಲ್ಲಿ ಹೆಚ್ಚು ಆದ್ಯತೆ ನೀಡಬೇಕು: ಹೈಕೋರ್ಟ್ 

ಸಂಯುಕ್ತ ಟೈಮ್ಸ್, ಬೆಂಗಳೂರು: ‘ಸಂಪೂರ್ಣ ಕುರುಡುತನ’ ಹೊಂದಿರುವ ವ್ಯಕ್ತಿಗಳಿಗೆ ಉದ್ಯೋಗಾವಕಾಶಗಳಲ್ಲಿ ‘ಕಡಿಮೆ ದೃಷ್ಟಿ’ ಹೊಂದಿರುವ ವ್ಯಕ್ತಿಗಳಿಗಿಂತ ಹೆಚ್ಚು ಆದ್ಯತೆ ನೀಡಬೇಕು, ಅವರ ಅಂಗವೈಕಲ್ಯವು ಕರ್ತವ್ಯ ನಿರ್ವಹಿಸುವ ಸಾಮರ್ಥ್ಯಕ್ಕೆ ಅಡ್ಡಿಯಾಗುವುದಿಲ್ಲ ಎಂದು ಕರ್ನಾಟಕ ಹೈಕೋರ್ಟ್ ತನ್ನ ಆದೇಶದಲ್ಲಿ ಒತ್ತಿಹೇಳಿದೆ. ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಯ…

ಸಿದ್ದರಾಮಯ್ಯ ಸುಳ್ಳುರಾಮಯ್ಯ ಎಂದು ಹೆಸರು ಬದಲಾಯಿಸಿಕೊಳ್ಳಲಿ: ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ

ಸಂಯುಕ್ತ ಟೈಮ್ಸ್, ಬೆಂಗಳೂರು: ಸಿಎಂ ಸಿದ್ದರಾಮಯ್ಯ ಸುಳ್ಳುರಾಮಯ್ಯ ಎಂದು ಹೆಸರು ಬದಲಾಯಿಸಿಕೊಳ್ಳಲಿ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ 40% ಕಮೀಷನ್ ವಿಚಾರವಾಗಿ ಮಾತನಾಡಿದ ಅವರು, ಪ್ರಧಾನಿಯವರಿಂದ ಸಿದ್ದರಾಮಯ್ಯ ಸಾಕ್ಷಿ ಕೇಳ್ತಾರೆ, ಅವರಿಗೆ ನಾಚಿಕೆ ಆಗಬೇಕು. ಸಿದ್ದರಾಮಯ್ಯ, ಡಿಕೆಶಿ, ಅಂಬಿಕಾಪತಿ…

You missed

error: Content is protected !!