ಬೆಳಗಾವಿಯ BIMS ಆಸ್ಪತ್ರೆಯಲ್ಲಿ 41 ಶಿಶುಗಳ ಸಾವು ಕಳವಳಕಾರಿ ವಿಚಾರ: ಸಂಸದ ಜಗದೀಶ್ ಶೆಟ್ಟರ್
ಸಂಯುಕ್ತ ಟೈಮ್ಸ್, ಬೆಳಗಾವಿ: ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (BIMS) ಆಸ್ಪತ್ರೆಯಲ್ಲಿ 41 ಶಿಶುಗಳು ಸಾವನ್ನಪ್ಪಿರುವುದು ಕಳವಳಕಾರಿ ವಿಚಾರವಾಗಿದೆ ಎಂದು ಸಂಸದ ಜಗದೀಶ್ ಶೆಟ್ಟರ್ ಅವರು ಗುರುವಾರ ಹೇಳಿದ್ದಾರೆ. ಬಿಮ್ಸ್ ಆಸ್ಪತ್ರೆಯಲ್ಲಿ ಕಳೆದ ಮೂರು ತಿಂಗಳಲ್ಲಿ ಬರೋಬ್ಬರಿ 41 ಶಿಶುಗಳು ಮರಣ…

