Author: ಬಿ.ಎಲ್.ತಿಗಡಿ, ಸಂಪಾದಕರು ಸಂಯುಕ್ತ ಟೈಮ್ಸ್

ಗುಜನಟ್ಟಿ ಗ್ರಾಮ ಪಂಚಾಯತನ ನೂತನ ಅಧ್ಯಕ್ಷರಾಗಿ ಕಲ್ಲಪ್ಪ ಮುಕ್ಕಣ್ಣವರ ಮತ್ತು ಉಪಾಧ್ಯಕ್ಷರಾಗಿ ಲಕ್ಷ್ಮೀ ಹೇಳವರ ಅವಿರೋಧವಾಗಿ ಆಯ್ಕೆ

ಸಂಯುಕ್ತ ಟೈಮ್ಸ್, ಮೂಡಲಗಿ: ಅರಭಾವಿ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಬಾಲಚಂದ್ರ ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ಇಂದು ಗುಜನಟ್ಟಿ ಗ್ರಾಮ ಪಂಚಾಯತನ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಸಾಮಾನ್ಯ ವರ್ಗದಿಂದ ಶ್ರೀ ಕಲ್ಲಪ್ಪ ನಿಂಗಪ್ಪ ಮುಕ್ಕಣ್ಣವರ ಮತ್ತು…

8 ರಿಂದ 10ನೇ ತರಗತಿಗಳ ಅರ್ಧವಾರ್ಷಿಕ ಪರೀಕ್ಷೆಗಳ ಫಲಿತಾಂಶ ಪ್ರಕಟಿಸದಂತೆ ಕರ್ನಾಟಕಕ್ಕೆ ನಿರ್ಬಂಧ ಹೇರಿದ ಸುಪ್ರೀಂ ಕೋರ್ಟ್ 

ಸಂಯುಕ್ತ ಟೈಮ್ಸ್, ನವದೆಹಲಿ: 8 ರಿಂದ 10ನೇ ತರಗತಿಗಳ ಅರ್ಧವಾರ್ಷಿಕ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸದಂತೆ ಸೋಮವಾರ ಸುಪ್ರೀಂ ಕೋರ್ಟ್ ಕರ್ನಾಟಕ ಸರ್ಕಾರಕ್ಕೆ ನಿರ್ಬಂಧ ಹೇರಿದೆ. ವಿವಿಧ ತರಗತಿಗಳಿಗೆ ಬೋರ್ಡ್ ಪರೀಕ್ಷೆಗಳನ್ನು ನಡೆಸುವ ಮೂಲಕ ವಿದ್ಯಾರ್ಥಿಗಳಿಗೆ ಕಿರುಕುಳ ನೀಡುತ್ತಿರುವುದಾಗಿ ಕರ್ನಾಟಕ ಸರ್ಕಾರವನ್ನು ಸುಪ್ರೀಂ ಕೋರ್ಟ್…

ಅರಣ್ಯ ಭೂಮಿ ಒತ್ತುವರಿ: ಸಚಿವ ಎನ್.ಎಸ್ ಭೋಸರಾಜು ವಿರುದ್ಧ RTI ಕಾರ್ಯಕರ್ತನಿಂದ ರಾಜ್ಯಪಾಲರಿಗೆ ದೂರು

ಸಂಯುಕ್ತ ಟೈಮ್ಸ್, ಬೆಂಗಳೂರು: ರಾಯಚೂರಿನ ಸರ್ವೆ ಸಂಖ್ಯೆ 1252, 125ರಲ್ಲಿನ ಐದು ಎಕರೆ ಮೀಸಲು ಅರಣ್ಯ ಭೂಮಿಯನ್ನು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಬೋಸರಾಜು ಅವರು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ RTI ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಅವರು…

ಪೊಲೀಸರು ಮುಕ್ತ ಮತ್ತು ಸ್ವತಂತ್ರವಾಗಿ ಕೆಲಸ ಮಾಡಲು ನಮ್ಮ ಸರ್ಕಾರ ಸಹಕಾರ ನೀಡಲು ಬದ್ದ: ಸಿಎಂ ಸಿದ್ದರಾಮಯ್ಯ

ಸಂಯುಕ್ತ ಟೈಮ್ಸ್, ಬೆಂಗಳೂರು: ಪೊಲೀಸರು ಮುಕ್ತವಾಗಿ ಮತ್ತು ಸ್ವತಂತ್ರವಾಗಿ ಕೆಲಸ ಮಾಡಲು ನಮ್ಮ ಸರ್ಕಾರ ಸಂಪೂರ್ಣ ಸಹಕಾರ ನೀಡಲು ಬದ್ದ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನಲ್ಲಿ ಪೊಲೀಸ್ ಸಂಸ್ಮರಣ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಜನರ ಪ್ರಾಣ, ಆಸ್ತಿ ರಕ್ಷಿಸುವ ಪೊಲೀಸ್ ಸಿಬ್ಬಂದಿಯ…

ಬಿರುಗಾಳಿ ಸಹಿತ ಭಾರೀ ಮಳೆಗೆ ಹಾರಿ ಹೋದ ಸರ್ಕಾರಿ ಶಾಲಾ ಮೇಲ್ಛಾವಣಿಯ ತಗಡುಗಳು

ಸಂಯುಕ್ತ ಟೈಮ್ಸ್, ಹುಕ್ಕೇರಿ: ಚಿಕ್ಕೋಡಿ ಉಪವಿಭಾಗ ವ್ಯಾಪ್ತಿಯ ವಿವಿಧೆಡೆ ಮಳೆ ಆರ್ಭಟ ಮುಂದುವರೆದಿದ್ದು ಬಿರುಗಾಳಿ ಸಹಿತ ಭಾರೀ ಮಳೆಗೆ ಶಾಲೆಯ ಮೇಲ್ಛಾವಣಿ ಹಾರಿ ಹೋಗಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹಂಚಿನಾಳ ಗ್ರಾಮದಲ್ಲಿ ನಡೆದಿದೆ. ಸೋಮವಾರ ಸಂಜೆ ಸುರಿದ ಭಾರೀ ಮಳೆ…

ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದ ಹೈ ಸ್ಕೂಲ್ ಶಿಕ್ಷಕನಿಗೆ 5 ವರ್ಷ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದ ನ್ಯಾಯಾಲಯ

ಸಂಯುಕ್ತ ಟೈಮ್ಸ್, ಬೆಂಗಳೂರು: ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದ ಮೂಡಬಿದರೆಯ 49 ವರ್ಷದ ಪ್ರೌಢಶಾಲೆ ಶಿಕ್ಷಕನಿಗೆ 5 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ಬೆಳ್ತಂಗಡಿ ಮೂಲದ ಗುರುವ ಮೊಗೇರ ಶಿಕ್ಷೆಗೊಳಗಾದ ವ್ಯಕ್ತಿ. ಈ ವರ್ಷದ ಫೆಬ್ರವರಿಯಲ್ಲಿ 10 ನೇ ತರಗತಿಯ ಕೆಲವು…

ದೀಪಾವಳಿ ಹಬ್ಬಕ್ಕೆ ಹಸಿರು ಪಟಾಕಿಗಳ ಮಾರಾಟಕ್ಕೆ ಮಾತ್ರ ಅನುಮತಿ, ಬೇರೆ ಪಟಾಕಿ ಮಾರಾಟ ಮಾಡಿದರೇ ಲೈಸೆನ್ಸ್ ರದ್ದು:  ರಾಜ್ಯ ಸರ್ಕಾರ

ಸಂಯುಕ್ತ ಟೈಮ್ಸ್, ಬೆಂಗಳೂರು: ಬೆಳಕಿನ ಹಬ್ಬ ದೀಪಾವಳಿ ಆಚರಣೆಗೆ ಇನ್ನು ಕೆಲವೇ ದಿನಗಳು ಬಾಕಿಯಿದ್ದು, ಈ ಬಾರಿಯ ಹಬ್ಬಕ್ಕೆ ಹಸಿರು ಪಟಾಕಿಗಳ ಮಾರಾಟಕ್ಕಷ್ಟೇ ಅನುಮತಿ ನೀಡಲಾಗುವುದು ಎಂದು ರಾಜ್ಯ ಸರ್ಕಾರ ಶನಿವಾರ ಹೇಳಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಈಶ್ವರ್ ಖಂಡ್ರೆಯವರು, ಕತ್ತಲೆಂಬ…

ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಸಂದೇಶ ಕಳುಹಿಸಿದ ದುಷ್ಕರ್ಮಿಗಳು

ಸಂಯುಕ್ತ ಟೈಮ್ಸ್, ಬೆಳಗಾವಿ: ಸಾಂಬ್ರಾ ವಿಮಾನ ನಿಲ್ದಾಣಕ್ಕೆ ದುಷ್ಕರ್ಮಿಗಳು ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಕಳುಹಿಸಿದ್ದಾರೆ. ಶನಿವಾರ ಏರ್‌ಪೋರ್ಟ್‌ಗೆ ದುಷ್ಕರ್ಮಿಗಳು ಇ-ಮೇಲ್ ಮೂಲಕ ಬಾಂಬ್ ಬೆದರಿಕೆಯ ಸಂದೇಶ ಕಳುಹಿಸಿದ್ದು, ಚೆನೈನಿಂದ ಬರುವ ವಿಮಾನದಲ್ಲಿ ಬಾಂಬ್ ಇಡುವುದಾಗಿ ಬೆದರಿಕೆ ಹಾಕಿದ್ದರು. ಬೆಳಗಾವಿಗೆ ಚೆನೈನಿಂದ…

ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ಬೆಳಗಾವಿಯಲ್ಲಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 2.73 ಕೋಟಿ ಹಣ ಜಪ್ತಿ

ಸಂಯುಕ್ತ ಟೈಮ್ಸ್, ಬೆಳಗಾವಿ:  ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು ಸೂಕ್ತ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 2.73 ಕೋಟಿ ರೂ. ಹಣ ಜಪ್ತಿ ಮಾಡಲಾಗಿದೆ. ಮಹಾರಾಷ್ಟ್ರದ ಸಾಂಗಲಿ‌ಯಿಂದ ಹುಬ್ಬಳ್ಳಿಯತ್ತ ತೆರಳುತ್ತಿದ್ದ ಗೂಡ್ಸ್ ವಾಹನದಲ್ಲಿ ಕೋಟಿ ಕೋಟಿ ಹಣ ಪತ್ತೆಯಾಗಿದೆ. ಖಚಿತ ಮಾಹಿತಿ…

ವಿಧಾನಮಂಡಲ ಚಳಿಗಾಲ ಅಧಿವೇಶನ: ಸರ್ಕಾರಕ್ಕೆ ತಲೆನೋವಾಗಿ ಪರಿಣಮಿಸಿದ ದಿನಾಂಕ ನಿಗದಿ!

ಸಂಯುಕ್ತ ಟೈಮ್ಸ್, ಬೆಂಗಳೂರು: ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯಬೇಕಿರುವ ವಿಧಾನಮಂಡಲ ಚಳಿಗಾಲದ ಅಧಿವೇಶನಕ್ಕೆ ದಿನಾಂಕ ನಿಗದಿ ಮಾಡುವ ಕುರಿತು ರಾಜ್ಯ ಸರ್ಕಾರ ಇಕ್ಕಟ್ಟಿಗೆ ಸಿಲುಕಿದೆ. ಡಿಸೆಂಬರ್ 20 ರಿಂದ ಮಂಡ್ಯದಲ್ಲಿ 3 ದಿನಗಳ ಕಾಲ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಡಿಸೆಂಬರ್ ಕೊನೆಯ…

You missed

error: Content is protected !!