ಮುಡಾದಲ್ಲಿ 1992ರ ಪ್ರಮುಖ ದಾಖಲೆಗಳೇ ನಾಪತ್ತೆ: ED ಅಧಿಕಾರಿಗಳು ಶಾಕ್!
ಸಂಯುಕ್ತ ಟೈಮ್ಸ್, ಬೆಂಗಳೂರು: ಮುಡಾ ಸೈಟ್ ಹಗರಣಕ್ಕೆ ಸಂಬಂಧಿಸಿದಂತೆ ED ಅಧಿಕಾರಿಗಳ ಕಾರ್ಯಾಚರಣೆ ವೇಳೆ ಅಚ್ಚರಿದಾಯಕ ಸುದ್ದಿ ಹೊರಬಿದ್ದಿದೆ. ಮೈಸೂರಿನ ಮುಡಾ ಕಚೇರಿಯಲ್ಲಿ ED ಅಧಿಕಾರಿಗಳ ದಾಳಿ ವೇಳೆ 1992ರ ಪ್ರಮುಖ ದಾಖಲೆಗಳೇ ನಾಪತ್ತೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಸಿಎಂ ಸಿದ್ದರಾಮಯ್ಯ ವಿರುದ್ಧದ…

