ಮಹತ್ವದ ತೀರ್ಪು-ಮಕ್ಕಳ ಮೇಲಿನ ಲೈಂಗಿಕ ದೃಶ್ಯಗಳ ಡೌನ್ಲೋಡ್ ಮತ್ತು ವೀಕ್ಷಣೆ ಮಾಡುವುದು ಪೋಕ್ಸೊ ಕಾಯ್ದೆಯಡಿ ಅಪರಾಧ: ಸುಪ್ರೀಂ
ಸಂಯುಕ್ತ ಟೈಮ್ಸ್, ನವದೆಹಲಿ: ಮಕ್ಕಳ ಅಶ್ಲೀಲ ಚಿತ್ರಗಳನ್ನು ಡೌನ್ಲೋಡ್ ಮಾಡುವುದು ಮತ್ತು ನೋಡುವುದು ಮಕ್ಕಳ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಪೋಕ್ಸೊ ಕಾಯ್ದೆಯಡಿ ಅಪರಾಧ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಈ ಮೂಲಕ ಮಕ್ಕಳ ಮೇಲಿನ ದೌರ್ಜನ್ಯ ತಡೆಯುವ ನಿಟ್ಟಿನಲ್ಲಿ ಕಠಿಣ ಕಾನೂನಿನ…

