Author: ಬಿ.ಎಲ್.ತಿಗಡಿ, ಸಂಪಾದಕರು ಸಂಯುಕ್ತ ಟೈಮ್ಸ್

ಚಿಕ್ಕೋಡಿ-8 ವಾಹನಗಳ ಮಧ್ಯೆ ಭೀಕರ ಸರಣಿ ಅಪಘಾತ: ಇಬ್ಬರ ದುರ್ಮರಣ, 6 ಮಂದಿ ಗಂಭೀರ

ಸಂಯುಕ್ತ ಟೈಮ್ಸ್, ಚಿಕ್ಕೋಡಿ: 8 ವಾಹನಗಳ ಮಧ್ಯೆ ಭೀಕರ ಸರಣಿ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, 6 ಮಂದಿ ಗಂಭೀರ ಗಾಯಗೊಂಡ ಘಟನೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಸ್ಥವನಿಧಿ ಘಾಟ್ ಬಳಿ ನಡೆದಿದೆ. ಕಂಟೇನರ್ ವಾಹನದ ಚಾಲಕನ ನಿರ್ಲಕ್ಷ್ಯದಿಂದ…

ಪುರುಷರ ವಿರುದ್ಧ ಲೈಂಗಿಕ ದೌರ್ಜನ್ಯ ಮತ್ತು ಕಿರುಕುಳಗಳ ಬಗ್ಗೆ ಸುಳ್ಳು ದೂರುಗಳನ್ನು ದಾಖಲಿಸಿದ್ದ ಮಹಿಳೆಯ ಪತ್ತೆಗೆ ಹೈಕೋರ್ಟ್ ಸೂಚನೆ 

ಸಂಯುಕ್ತ ಟೈಮ್ಸ್, ಬೆಂಗಳೂರು: ಹಲವು ವ್ಯಕ್ತಿಗಳ ವಿರುದ್ಧ ಕಳೆದ 10 ವರ್ಷಗಳಲ್ಲಿ 9 ಮಂದಿ ವಿರುದ್ಧ ಲೈಂಗಿಕ ಕಿರುಕುಳದ ದೂರು ನೀಡಿದ್ದ ಮಹಿಳೆಯೊಬ್ಬರನ್ನು ಪತ್ತೆ ಮಾಡುವಂತೆ ಕರ್ನಾಟಕ ಹೈಕೋರ್ಟ್ ರಾಜ್ಯ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದೆ. ಐಪಿಸಿ ಸೆಕ್ಷನ್ 498A ಸೇರಿ ಹಲವು…

#ರಾಜ್ಯದಲ್ಲಿ ನಕಲಿ ವೈದ್ಯರ ಹಾವಳಿ# ನಕಲಿ ವೈದ್ಯರನ್ನು ಹುಡುಕಿ ಅವರ ಕ್ಲಿನಿಕ್ ಬಂದ್ ಮಾಡಿಸಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ:  ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಸಂಯುಕ್ತ ಟೈಮ್ಸ್, ಗೋಕಾಕ: ರಾಜ್ಯದಲ್ಲಿ ನಕಲಿ ವೈದ್ಯರ ಹಾವಳಿ ಹೆಚ್ಚಾಗಿದೆ. ನಕಲಿ ವೈದ್ಯರನ್ನು ಹುಡುಕಿ ಅವರ ಕ್ಲಿನಿಕ್ ಬಂದ್ ಮಾಡಿಸುವ ಕೆಲಸ ಮತ್ತು ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಕೆಲಸವನ್ನು  ಈಗಾಗಲೇ ಇಲಾಖೆ ಮಾಡಿದ್ದೇವೆ. ಅದಲ್ಲದೆ ಅಯುಷ್ ವೈದ್ಯರು ಕ್ಲಿನಿಕ್ ಮುಂದೆ…

ಮುಡಾ ಹಗರಣ: ಪ್ರಾಸಿಕ್ಯೂಷನಗೆ ಅನುಮತಿ ಪ್ರಶ್ನಿಸಿ ಸಿಎಂ ಅರ್ಜಿ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್

ಸಂಯುಕ್ತ ಟೈಮ್ಸ್, ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ನಿರ್ಧಾರ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲ್ಲಿಸಿರುವ ರಿಟ್​ ಅರ್ಜಿಯ ವಿಚಾರಣೆಯನ್ನು ಗುರುವಾರ ಪೂರ್ಣಗೊಳಿಸಿದ ಹೈಕೋರ್ಟ್, ತೀರ್ಪು ಕಾಯ್ದಿರಿಸಿದೆ. ವಿಚಾರಣೆ…

ವಂದೇ ಭಾರತ್ ರೈಲು ಸೌಲಭ್ಯ ಬೆಳಗಾವಿಗೂ ಒದಗಿಸಲು ಬದ್ಧ: ಸಂಸದ ಜಗದೀಶ ಶೆಟ್ಟರ್

ಸಂಯುಕ್ತ ಟೈಮ್ಸ್, ಬೆಳಗಾವಿ: ವಂದೇ ಭಾರತ್ ರೈಲು ಸಂಚಾರ ಸೌಲಭ್ಯವನ್ನು ಬೆಳಗಾವಿಗೂ ಒದಗಿಸಲು ಬದ್ಧನಾಗಿದ್ದೇನೆಂದು ಸಂಸದ ಜಗದೀಶ ಶೆಟ್ಟರ್ ಅವರು ಮಂಗಳವಾರ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರು-ಧಾರವಾಡ ಮಾರ್ಗದ ವಂದೇ ಭಾರತ್ ರೈಲನ್ನು ಬೆಳಗಾವಿ ವರೆಗೆ ವಿಸ್ತರಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ…

ಅತ್ಯಾಚಾರ ಪ್ರಕರಣ: ಪ್ರಜ್ವಲ್‌ ರೇವಣ್ಣಗೆ ಸೀರೆ ಸಂಕಷ್ಟ ತರುವ ಸಾಧ್ಯತೆ! 

ಸಂಯುಕ್ತ ಟೈಮ್ಸ್, ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಪ್ರಜ್ವಲ್‌ ರೇವಣ್ಣಗೆ ಸಂತ್ರಸ್ತೆಯ ಸೀರೆ ದೊಡ್ಡ ಸಂಕಷ್ಟ ತರುವ ಸಾಧ್ಯತೆಯಿದೆ. ಸಂತ್ರಸ್ತೆಯ ಸೀರೆಯಲ್ಲಿ ವೀರ್ಯ ಮತ್ತು ಕೂದಲು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಪ್ರಜ್ವಲ್‌ ರೇವಣ್ಣಗೆ ಡಿಎನ್‌ಎ ಪರೀಕ್ಷೆ ಮಾಡಲಾಗಿದೆ. ಸಂತ್ರಸ್ತೆಯ ಬಳಿ ನಾಲ್ಕು ಸೀರೆ…

ಮುಖ್ಯಮಂತ್ರಿ ಯಾರಾಗಬೇಕು ಎಂಬುದು ಹಾದಿ, ಬೀದಿಯಲ್ಲಿ ಚರ್ಚೆ ಮಾಡುವಂತಹದಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಸಂಯುಕ್ತ ಟೈಮ್ಸ್, ಬೆಳಗಾವಿ: ಮುಖ್ಯಮಂತ್ರಿ ಯಾರಾಗಬೇಕು ಎಂಬುದು ಹಾದಿ, ಬೀದಿಯಲ್ಲಿ ಚರ್ಚೆ ಮಾಡುವಂತಹದಲ್ಲ. ಧೀಮಂತ ಮತ್ತು ಗಟ್ಟಿ ನಾಯಕತ್ವ ಸಿದ್ದರಾಮಯ್ಯನವರಿಗೆ ಇದೆ, ಹಾಗಾಗಿ ಅವರು ಎಲ್ಲಿಯವರೆಗೆ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತೇನೆ ಎನ್ನುತ್ತಾರೋ, ಅಲ್ಲಿಯವರೆಗೆ ನಮ್ಮ ಶಾಸಕರ ಬೆಂಬಲ ಇರುತ್ತದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್…

ಬಿಜೆಪಿ ಅವಧಿಯಲ್ಲಿನ ಅಕ್ರಮಗಳ ಮುಂದಿನ ತನಿಖೆಗಾಗಿ ಸಚಿವ ಸಂಪುಟ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

ಸಂಯುಕ್ತ ಟೈಮ್ಸ್, ಬೆಂಗಳೂರು: ಬಿಜೆಪಿ ಅವಧಿಯಲ್ಲಿ ಅಕ್ರಮಗಳ ಕೇಸ್‌ನಲ್ಲಿ ಸರ್ಕಾರ ಯಾವ ಕ್ರಮ ತೆಗೆದುಕೊಳ್ಳಬೇಕು ಎಂಬ ವರದಿ ಪಡೆಯಲು ಸಚಿವ ಸಂಪುಟ ಉಪ ಸಮಿತಿ ರಚನೆ ಮಾಡಿರುವುದಾಗಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಅವಧಿ ಹಗರಣಗಳ ತನಿಖೆಗೆ…

ರಾಜ್ಯಪಾಲರ ಪ್ರಾಸಿಕ್ಯೂಷನ್ ಪ್ರಶ್ನಿಸಿ ಸಿಎಂ ಅರ್ಜಿ: ವಿಚಾರಣೆ ಸೆಪ್ಟೆಂಬರ್ 12ಕ್ಕೆ ಮುಂದೂಡಿದ ಹೈಕೋರ್ಟ್

ಸಂಯುಕ್ತ ಟೈಮ್ಸ್, ಬೆಂಗಳೂರು: ಮುಡಾದ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ನಿರ್ಧಾರ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಸೋಮವಾರ ಮತ್ತೆ ಮುಂದೂಡಿದೆ. ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 12ರಂದು ನಿಗದಿ ಮಾಡಲಾಗಿದ್ದು,…

ಈ ದೀಪಾವಳಿಯಲ್ಲಿ ಸಿಎಂಗೆ ಬಾಂಬ್, ಆಟಂ ಬಾಂಬ್, ರಾಕೆಟ್ ಬಾಂಬ್ ಯಾರ‍್ಯಾರಿಟ್ಟಿದ್ದಾರೋ ಗೊತ್ತಿಲ್ಲ, ಆದ್ರೆ ಬಾಂಬ್ ಸಿಡಿಯೋದು ಖಚಿತ: ಆರ್.ಅಶೋಕ್

ಸಂಯುಕ್ತ ಟೈಮ್ಸ್, ಬೆಂಗಳೂರು: ಈ ದೀಪಾವಳಿಯಲ್ಲಿ ಸಿಎಂಗೆ ಬಾಂಬ್, ಆಟಂ ಬಾಂಬ್, ರಾಕೆಟ್ ಬಾಂಬ್ ಯಾರ‍್ಯಾರಿಟ್ಟಿದ್ದಾರೋ ಗೊತ್ತಿಲ್ಲ. ಆದ್ರೆ ಬಾಂಬ್ ಸಿಡಿಯೋದು ಖಚಿತ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಲೇವಡಿ ಮಾಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಸಿಎಂ ಹುದ್ದೆಗೆ ನಡೆಯುತ್ತಿರುವ ಪೈಪೋಟಿ ಬಿಜೆಪಿಯವರಿಗಿಂತಲೂ…

You missed

error: Content is protected !!