ದರ್ಶನ್ ಜೊತೆಗೆ ಸಂಪರ್ಕ ಬೆಳೆದಿದ್ದು ಹೇಗೆ ಎಂಬುದರ ಬಗ್ಗೆ ಎಳೆಎಳೆಯಾಗಿ ಬಿಚ್ಚಿಟ್ಟ ಪವಿತ್ರಾಗೌಡ
ಸಂಯುಕ್ತ ಟೈಮ್ಸ್, ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ಕೋರ್ಟ್ಗೆ ಸಲ್ಲಿಕೆಯಾಗಿರುವ ದೋಷಾರೋಪ ಪಟ್ಟಿಯ ಪ್ರತಿ ʻಸಂಯುಕ್ತ ಟೈಮ್ಸ್ʼಗೆ ಲಭ್ಯವಾಗಿದೆ. ಈ ಚಾರ್ಜ್ಶೀಟ್ನಲ್ಲಿ ಎ-1 ಆರೋಪಿ ಆಗಿರುವ ಪವಿತ್ರಾಗೌಡ ಅವರು ದರ್ಶನ್ ಜೊತೆಗಿನ ಸಂಬಂಧದ ಬಗ್ಗೆ ಸ್ವಇಚ್ಛಾ ಹೇಳಿಕೆ ನೀಡಿದ್ದಾರೆ. ರೇಣುಕಾಸ್ವಾಮಿ ತಗಲಾಕ್ಕೊಂಡಿದ್ದು…

