Author: ಬಿ.ಎಲ್.ತಿಗಡಿ, ಸಂಪಾದಕರು ಸಂಯುಕ್ತ ಟೈಮ್ಸ್

ಮಸೀದಿಯಲ್ಲಿ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ  ಕಾಮುಕನ ಬಂಧನ: SP ಡಾ: ಭೀಮಾಶಂಕರ್ ಗುಳೇದ್

ಸಂಯುಕ್ತ ಟೈಮ್ಸ್,  ಬೆಳಗಾವಿ: 2023ರ ಅಕ್ಟೋಬರ್‌ನಲ್ಲಿ ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದ ಮಸೀದಿಯಲ್ಲಿ ಐದು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣ ಇತ್ತೀಚೆಗೆ ಬೆಳಕಿಗೆ ಬಂದಿದ್ದು, ಆರೋಪಿಯನ್ನು ತುಫೆಲಹ್ಮದ್ ದಾದಾಪೀರ್ ನಾಗರ್ಚಿ(22)ಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ತಮ್ಮ…

ಹೆಡ್ಮಾಸ್ಟರನನ್ನು ಓಡಿಸಲು ಶಾಲಾ ಮಕ್ಕಳು ಕುಡಿಯುವ ನೀರಿಗೆ ವಿಷ ಹಾಕಿದ ಕಿರಾತಕರು..!

ಸಂಯುಕ್ತ ಟೈಮ್ಸ್, ಬೆಳಗಾವಿ: ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದಲ್ಲಿ 15 ದಿನಗಳ ಹಿಂದೆ ವಿಷ ನೀರು ಸೇವಿಸಿ 11 ಮಕ್ಕಳು ಅಸ್ವಸ್ಥಗೊಂಡಿದ್ದ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ಹೂಲಿಕಟ್ಟಿ ಗ್ರಾಮದ ಕೃಷ್ಣ ಯಮನಪ್ಪ ಮಾದರ (26), ಸಾಗರ ಸಕ್ರೆಪ್ಪ…

ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ: ಕೈದಿ ಸಂಖ್ಯೆ ನೀಡಿದ ಜೈಲು ಸಿಬ್ಬಂದಿ

ಸಂಯುಕ್ತ ಟೈಮ್ಸ್, ಬೆಂಗಳೂರು: ಮನೆಗೆಲಸದ ಮಹಿಳೆ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ (ಜೀವನ ಪರ್ಯಂತ) ನೀಡಲಾದ ಒಂದು ದಿನದ ನಂತರ, ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ…

ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ದೋಷಿ: ಕೋರ್ಟ್‌ನಲ್ಲಿ ಕಣ್ಣೀರಿಟ್ಟ ಪ್ರಜ್ವಲ್ ರೇವಣ್ಣ

ಸಂಯುಕ್ತ ಟೈಮ್ಸ್, ಬೆಂಗಳೂರು:  ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣದಲ್ಲಿ ದೋಷಿ ಎಂದು ಕೋರ್ಟ್ ತೀರ್ಪು ನೀಡಿದ್ದು, ಕೋರ್ಟ್‌ನಲ್ಲಿ ಪ್ರಜ್ವಲ್ ರೇವಣ್ಣ ಕಣ್ಣೀರಿಟ್ಟಿದ್ದಾರೆ. ಜನಪ್ರತಿನಿಧಿಗಳ ಕೋರ್ಟ್ ತೀರ್ಪು ಪ್ರಕಟಿಸಿದೆ. ಪ್ರಜ್ವಲ್ ರೇವಣ್ಣ ದೋಷಿ ಎಂದು ಕೋರ್ಟ್ ತೀರ್ಪು ನೀಡಿದೆ. ಶಿಕ್ಷೆ ಪ್ರಮಾಣವನ್ನು ನಾಳೆಗೆ…

ಸಮಂಜಸ ಕಾರಣವಿಲ್ಲದೇ ಮಾಹಿತಿಯನ್ನು ಕಾಲಮಿತಿಯಲ್ಲಿ ನೀಡದಿದ್ದಲ್ಲಿ ಹಾಗೂ ದುರುದ್ಧೇಶದಿಂದ ತಪ್ಪಾದ‌ ಮಾಹಿತಿ ನೀಡಿದ್ದಲ್ಲಿ ದಂಡ ಪಾವತಿಸಬೇಕಾಗುತ್ತದೆ:  ರಾಜ್ಯ ಮುಖ್ಯ ಮಾಹಿತಿ ಆಯುಕ್ತ ಎ.ಎಂ.ಪ್ರಸಾದ

ಬೆಳಗಾವಿ, ಸಂಯುಕ್ತ ಟೈಮ್ಸ್ : ಪಾರದರ್ಶಕತೆ, ಹೊಣೆಗಾರಿಕೆ ಹಾಗೂ ಭ್ರಷ್ಟಾಚರ ನಿವಾರಣೆಗಾಗಿ‌ ಮಾಹಿತಿ ಹಕ್ಕು ಕಾಯ್ದೆಯನ್ನು ಜಾರಿಗೆ ತರಲಾಗಿದ್ದು. ಮಾಹಿತಿ ಹಕ್ಕು‌ಕಾಯ್ದೆಯಡಿ ಮಾಹಿತಿ ಕೋರಿ ಅರ್ಜಿ ಸಲ್ಲಿಸುವ ಅರ್ಜಿದಾರರಿಗೆ ಕಾಲಮಿತಿಯೊಳಗೆ ಮಾಹಿತಿ ಒದಗಿಸುವುದು ಸಾರ್ವಜನಿಕ ಮಾಹಿತಿ ಅಧಿಕಾರಿಯ ಆದ್ಯ ಕರ್ತವ್ಯವಾಗಿದೆ ಎಂದು ರಾಜ್ಯ…

3 ವರ್ಷದ ಮಗುವಿನ ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಿದ ಚಿಕ್ಕಪ್ಪ 

ಸಂಯುಕ್ತ ಟೈಮ್ಸ್, ಬಾಗಲಕೋಟೆ: ಚಿಕ್ಕಪ್ಪನೇ 3 ವರ್ಷದ ಮಗುವಿನ ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಬೆನಕನವಾರಿ ಗ್ರಾಮದಲ್ಲಿ ನಡೆದಿದೆ. ಮಾರುತಿ ವಾಲೀಕಾರ ಎಂಬುವವರ ಮಗುವನ್ನು ಹತ್ಯೆ ಮಾಡಲಾಗಿದೆ. ಮಾರುತಿ ಸಹೋದರ ಭೀಮಪ್ಪ ವಾಲೀಕಾರನಿಂದಲೇ…

ಜಿಲ್ಲಾ ಕೈಗಾರಿಕಾ ಮತ್ತು ಇನ್ಕಮ್ ಟ್ಯಾಕ್ಸ್ ಉಪನಿರ್ದೇಶಕನ ಮನೆ ಮೇಲೆ ಲೋಕಾ ದಾಳಿ:  ಅಪಾರ ಪ್ರಮಾಣದ ನಗದು, ಬಂಗಾರ-ಬೆಳ್ಳಿ ಮತ್ತು ಆಸ್ತಿ ಪತ್ತೆ

ಸಂಯುಕ್ತ ಟೈಮ್ಸ್,  ಹುಬ್ಬಳ್ಳಿ: ಕೊಪ್ಪಳ ಜಿಲ್ಲಾ ಕೈಗಾರಿಕಾ ಮತ್ತು ವಾಣಿಜ್ಯ ತೆರಿಗೆ ಉಪನಿರ್ದೇಶಕ ಎಸ್.ಎಂ ಚವ್ಹಾಣ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಿದ್ದು, ಅಪಾರ ಪ್ರಮಾಣದ ನಗದು, ಬಂಗಾರ ಹಾಗೂ ಬೆಳ್ಳಿ ಪತ್ತೆಯಾಗಿದೆ. ಹುಬ್ಬಳ್ಳಿಯ ವಿದ್ಯಾನಗರದ ದತ್ತನಗರದಲ್ಲಿನ ನಿವಾಸದಲ್ಲಿ ಅಪಾರ ಪ್ರಮಾಣದ ನಗದು,…

ಕೆಜಿ ಹಳ್ಳಿಯಲ್ಲಿ ಬೆಂಕಿ ಇಟ್ಟ ಮೂವರು ಅಪರಾಧಿಗಳಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿದ NIA ವಿಶೇಷ ಕೋರ್ಟ್

ಸಂಯುಕ್ತ ಟೈಮ್ಸ್,  ಬೆಂಗಳೂರು: ಕೆಜಿ ಹಳ್ಳಿ ಪೊಲೀಸ್ ಠಾಣೆಗೆ ಬೆಂಕಿ ಇಟ್ಟ ಪ್ರಕರಣ ಸಂಬಂಧ ಮೂವರು ಅಪರಾಧಿಗಳಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿ NIA ವಿಶೇಷ ಕೋರ್ಟ್ ಆದೇಶ ನೀಡಿದೆ.‌ 2020 ಆಗಸ್ಟ್ 12ರಂದು ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿಯಲ್ಲಿ…

1.25 ಲಕ್ಷ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಮಹಿಳಾ ಪಿಎಸ್‌ಐ…! 

ಸಂಯುಕ್ತ ಟೈಮ್ಸ್,  ಬೆಂಗಳೂರು: ಲಂಚದ ರೂಪದಲ್ಲಿ 1.25 ಲಕ್ಷ ರೂ. ಹಣವನ್ನು ಪಡೆಯುತ್ತಿದ್ದ ವೇಳೆ ಮಹಿಳಾ ಪಿಎಸ್‌ಐ‌ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಬೆಂಗಳೂರಿನ ಗೋವಿಂದಪುರ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಸಾವಿತ್ರಿ ಬಾಯಿ ಲೋಕಾಯುಕ್ತ ಬಲೆಗೆ ಬಿದ್ದ ಪಿಎಸ್‌ಐ. ಕೇಸ್ ಒಂದರಲ್ಲಿ ಬಿ ರಿಪೋರ್ಟ್…

ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರ ರಾಜೀನಾಮೆಯನ್ನು ಅಂಗೀಕರಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು…!

ಸಂಯುಕ್ತ ಟೈಮ್ಸ್,  ನವದೆಹಲಿ: ಜಗದೀಪ್ ಧನಕರ್ ಅವರು ಉಪರಾಷ್ಟ್ರಪತಿ ಹುದ್ದೆಗೆ ರಾಜೀನಾಮೆ ನೀಡಿ ಸಲ್ಲಿಸಿದ್ದ ಪತ್ರವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಗೀಕರಿಸಿದ್ದಾರೆ. ಅನಾರೋಗ್ಯದ ಕಾರಣ ನೀಡಿ ಜಗದೀಪ್ ಧನಕರ್ ಅವರು ಉಪರಾಷ್ಟ್ರಪತಿ ಹುದ್ದೆಗೆ ರಾಜೀನಾಮೆ ನೀಡಿ ಸಲ್ಲಿಸಿದ್ದ ಪತ್ರವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು…

You missed

error: Content is protected !!