Author: ಬಿ.ಎಲ್.ತಿಗಡಿ, ಸಂಪಾದಕರು ಸಂಯುಕ್ತ ಟೈಮ್ಸ್

ಗ್ರಾಮ ಪಂಚಾಯಿತ ಸದಸ್ಯರಿಗಾಗಿ ರಾಜ್ಯದಲ್ಲಿ ‘ಸಾಕ್ಷರ ಸನ್ಮಾನ’ ಅಭಿಯಾನ ಆರಂಭ

ಸಂಯುಕ್ತ ಟೈಮ್ಸ್, ಬೆಂಗಳೂರು: ಔಪಚಾರಿಕ ಶಿಕ್ಷಣದ ಕೊರತೆಯಿರುವ ಗ್ರಾಮ ಪಂಚಾಯಿತಿ ಪ್ರತಿನಿಧಿಗಳಿಗೆ ಮೂಲ ಸಾಕ್ಷರತಾ ಕೌಶಲ್ಯವನ್ನು ಒದಗಿಸುವ ಉದ್ದೇಶದಿಂದ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಸಾಕ್ಷರ ಸನ್ಮಾನ’ (ಸಾಕ್ಷರತೆ ಗೌರವ) ಕಾರ್ಯಕ್ರಮವನ್ನು ಸೆಪ್ಟೆಂಬರ್ 1 ರಿಂದ ಆರಂಭಿಸಲಾಗಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ…

ಅಪರಾಧಿ ಎಂದು ಸಾಬೀತಾದರೂ ಅವರ ಮನೆಗಳನ್ನು ಧ್ವಂಸ ಮಾಡಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ಸಂಯುಕ್ತ ಟೈಮ್ಸ್, ನವದೆಹಲಿ: ಅಪರಾಧಿ ಎಂದು ಸಾಬೀತಾದರೂ ಅವರ ಮನೆಗಳನ್ನು ಧ್ವಂಸ ಮಾಡಲು ಸಾಧ್ಯವಿಲ್ಲ. ಇಂತಹ ಸನ್ನಿವೇಶದಲ್ಲಿ ಆರೋಪಿಗಳ ಮನೆ ಸೇರಿದಂತೆ ಸ್ಥಿರಾಸ್ತಿಗಳನ್ನು ಅಧಿಕಾರಿಗಳು ಹೇಗೆ ಧ್ವಂಸ ಮಾಡುತ್ತಿದ್ದಾರೆ ಎಂದು ಸುಪ್ರೀಂ ಕೋರ್ಟ್ ಖಾರವಾಗಿ ಪ್ರಶ್ನಿಸಿದೆ. ವಿವಿಧ ಪ್ರಕರಣಗಳಲ್ಲಿನ ಆರೋಪಿಗಳ ಮನೆ…

ಸಿಎಂ ಸಿದ್ದರಾಮಯ್ಯಗೆ ಕ್ಷಮೆ ಕೋರಿದ ಬಿಜೆಪಿ ಶಾಸಕ ಅರವಿಂದ್ ಬೆಲ್ಲದ

ಸಂಯುಕ್ತ ಟೈಮ್ಸ್, ಬೆಂಗಳೂರು: ಕೆಲವು ದಿನಗಳ ಹಿಂದೆ ಸಿಎಂ ವಿರುದ್ಧ ವಾಗ್ದಾಳಿ ನಡೆಸಿದ್ದ ವಿರೋಧ ಪಕ್ಷದ ಉಪ ನಾಯಕ ಅರವಿಂದ್ ಬೆಲ್ಲದ, ಈಗ ಸಿದ್ದರಾಮಯ್ಯರಿಗೆ ಪತ್ರ ಬರೆದು ಕ್ಷಮೆಯಾಚಿಸಿದ್ದಾರೆ. ಕೆಲವು ದಿನಗಳ ಹಿಂದೆ ಸುದ್ದಿಗೋಷ್ಠಿಯಲ್ಲಿ ಸಿಎಂ ಅವರಿಗೆ ಸಂಬಂಧಿಸಿದಂತೆ ಹೇಳಿಕೆ ನೀಡಿದ ವಿಚಾರವಾಗಿ…

ಸಹಕಾರಿ ಸಕ್ಕರೆ ಕಾರ್ಖಾನೆಗಳಲ್ಲಿನ ಅಕ್ರಮಗಳ ತನಿಖೆಗೆ ಆದೇಶಿಸಿದ ಸರ್ಕಾರ 

ಸಂಯುಕ್ತ ಟೈಮ್ಸ್, ಬೆಂಗಳೂರು: ರಾಜ್ಯದ ಸಹಕಾರಿ ಸಕ್ಕರೆ ಕಾರ್ಖಾನೆಗಳಲ್ಲಿ ನಡೆಯುತ್ತಿರುವ ಅಕ್ರಮಗಳ ಬಗ್ಗೆ ವಿವರವಾದ ತನಿಖೆ ನಡೆಸುವಂತೆ ಅಧಿಕಾರಿಗಳಿಗೆ ರಾಜ್ಯ ಸರ್ಕಾರ ಆದೇಶಿಸಿದೆ. ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಸಚಿವ ಶಿವಾನಂದ ಪಾಟೀಲ್ ಅವರು, ನಂದಿ ಸಕ್ಕರೆ ಕಾರ್ಖಾನೆಯಲ್ಲಿ ನಡೆದಿರುವ ಅವ್ಯವಹಾರಗಳ…

JJM ಯೋಜನೆಯಲ್ಲೂ ಅಕ್ರಮ ಆರೋಪ: 116 ಟೆಂಡ‌ರ್ ಹಣ ಮುಟ್ಟುಗೋಲು

ಸಂಯುಕ್ತ ಟೈಮ್ಸ್, ತುಮಕೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ, ಮುಡಾ ಹಗರಣ ಹಾಗೂ ಕೋವಿಡ್‌ ಹಗರಣ ರಾಜ್ಯದಲ್ಲಿ ಸದ್ದು ಮಾಡುತ್ತಿವೆ. ಈ ಹೊತ್ತಿನಲ್ಲಿ ಕೇಂದ್ರ ಸರ್ಕಾರದ JJM ಯೋಜನೆಯಲ್ಲೂ ಅಕ್ರಮ ನಡೆದಿರುವ ಆರೋಪ ಕೇಳಿಬಂದಿದೆ. JJM ಯೋಜನೆಯಲ್ಲಿ ಗುಣಮಟ್ಟದ ಕೆಲಸ ನಿರ್ವಹಿಸದ 116…

ಸಿಎಂ ಸಿದ್ದರಾಮಯ್ಯ ಬಳಿಕ ಹಲವು ಕೈ ನಾಯಕರಿಗೆ ಪ್ರಾಸಿಕ್ಯೂಷನ್‌ ಭೀತಿ

ಸಂಯುಕ್ತ ಟೈಮ್ಸ್, ಬೆಂಗಳೂರು: ಸಿಎಂ ಸಿದ್ದರಾಮಯ್ಯ ಬಳಿಕ ಇದೀಗ ಕಾಂಗ್ರೆಸ್ ನಾಯಕರಿಗೆ ಪ್ರಾಸಿಕ್ಯೂಷನ್ ಭೀತಿ ಎದುರಾಗಿದೆ. ಸಿಎಂ ಬಳಿಕ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧವೂ ಪ್ರಾಸಿಕ್ಯೂಷನ್ ಅನುಮತಿ ಕೇಳಲು ಸಿದ್ಧತೆ ನಡೆದಿದ್ಯಾ ಎಂಬ ಪ್ರಶ್ನೆ ಎದ್ದಿದೆ. ಈಗಾಗಲೇ ಸಚಿವ ಕೆಐಎಡಿಬಿಯಲ್ಲಿ ಅಕ್ರಮ ಆರೋಪಕ್ಕೆ…

ಅಪರಾಧಿಗಳು ನಿರ್ಭೀತಿಯಿಂದ ಓಡಾಟ, ಸಂತ್ರಸ್ತರ ಪರದಾಟ: ರಾಷ್ಟ್ರಪತಿ ದ್ರೌಪದಿ ಮುರ್ಮು ಕಳವಳ

ಸಂಯುಕ್ತ ಟೈಮ್ಸ್, ನವದೆಹಲಿ: ಅಪರಾಧಿಗಳು ನಿರ್ಭೀತಿಯಿಂದ ತಿರುಗಾಡುವುದು ಹಾಗೂ ಸಂತ್ರಸ್ತರು ಅಪರಾಧಗಳನ್ನು ಮಾಡಿದಂತೆ ಭಯದಿಂದ ಬದುಕುವುದು ನಮ್ಮ ಸಾಮಾಜಿಕ ಜೀವನದ ದುಃಖದ ಅಂಶವಾಗಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಕಳವಳ ವ್ಯಕ್ತಪಡಿಸಿದ್ದಾರೆ. ಭಾರತ್ ಮಂಟಪದಲ್ಲಿ ನಡೆದ ಸುಪ್ರೀಂ ಕೋರ್ಟ್‌ನ 75ನೇ ವಾರ್ಷಿಕೋತ್ಸವದ ನೆನಪಿಗಾಗಿ…

ಅನುದಾನ ಹಂಚಿಕೆಯಲ್ಲಿ ಸಮತೋಲನ ಹಾಗೂ ಪಾರದರ್ಶಕತೆ ರಾಜ್ಯದ ನಿರೀಕ್ಷೆಯಾಗಿದೆ: 16 ನೇ ಹಣಕಾಸು ಆಯೋಗಕ್ಕೆ ಸಿಎಂ ಸಿದ್ದರಾಮಯ್ಯ ಮನವಿ

ಸಂಯುಕ್ತ ಟೈಮ್ಸ್, ಬೆಂಗಳೂರು: 16ನೇ ಹಣಕಾಸು ಆಯೋಗ ಅನುದಾನ ಹಂಚಿಕೆ ಸಮತೋಲಿತ ಹಾಗೂ ಪಾರದರ್ಶಕತೆಯಿಂದ ಕೂಡಿರಲಿ ಎಂಬುದು ರಾಜ್ಯದ ನಿರೀಕ್ಷೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. 16ನೇ ಹಣಕಾಸು ಆಯೋಗದ ಅಧ್ಯಕ್ಷ ಡಾ. ಅರವಿಂದ ಪನಗಾರಿಯ ಹಾಗೂ ಸದಸ್ಯರೊಂದಿಗೆ ಸಭೆಯಲ್ಲಿ ಮಾತನಾಡಿದ ಅವರು…

ಕಳೆದ 10 ವರ್ಷದಲ್ಲಿ ಯಾರ‍್ಯಾರು ಸಿಎ ಸೈಟ್ ಪಡೆದಿದ್ದಾರೆ, ಎಲ್ಲಾ ತನಿಖೆ ಆಗಲಿ: PWD ಸಚಿವ ಸತೀಶ ಜಾರಕಿಹೊಳಿ

ಸಂಯುಕ್ತ ಟೈಮ್ಸ್, ಬೆಂಗಳೂರು:  ಕಳೆದ 10 ವರ್ಷದಲ್ಲಿ ಯಾರ‍್ಯಾರು ಸಿಎ ಸೈಟ್ ಪಡೆದಿದ್ದಾರೆ, ಎಲ್ಲಾ ತನಿಖೆ ಆಗಲಿ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಖರ್ಗೆ ಕುಟುಂಬಕ್ಕೆ ಸಿಎ ಸೈಟ್ ನೀಡಿರುವ ವಿಚಾರ ರಾಜ್ಯಪಾಲರ ಅಂಗಳದಿಂದ…

ಪರಿಸರ ಪ್ರೇಮಿ ನೆಟ್ಟ ಗಿಡಗಳಿಗೆ MGNREGA ಯೋಜನೆಯಡಿ 1.87 ಲಕ್ಷ ರೂ. ನುಂಗಿದ ಅಧಿಕಾರಿಗಳು 

ಸಂಯುಕ್ತ ಟೈಮ್ಸ್, ಚಾಮರಾಜನಗರ: ಪರಿಸರ ಪ್ರೇಮಿ ವೆಂಕಟೇಶ್ ನೆಟ್ಟ ಗಿಡಗಳಿಗೆ 1.87 ಲಕ್ಷ ರೂ. MGNREGA ಯೊಜನೆಯ ಬಿಲ್ ಮಾಡಿ ಅಧಿಕಾರಿಗಳು ಬಂಡವಾಳ ಮಾಡಿಕೊಂಡ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಪರಿಸರ ಪ್ರೇಮಿ ವೆಂಕಟೇಶ್ ಅವರು ಈಗಾಗಲೇ ಜಿಲ್ಲೆಯಾದ್ಯಂತ 10 ಸಾವಿರಕ್ಕೂ ಹೆಚ್ಚು…

You missed

error: Content is protected !!