ಬಸವರಾಜ ಬೊಮ್ಮಾಯಿ ವಿರುದ್ಧದ ಮಾನಹಾನಿ ಸುದ್ದಿ ಪ್ರಕಟಿಸದಂತೆ ಕೋರ್ಟ್ ನಿರ್ಬಂಧ
ಸಂಯುಕ್ತ ಟೈಮ್ಸ್, ಬೆಂಗಳೂರು: ತಮ್ಮ ವಿರುದ್ಧ ಯಾವುದೇ ಮಾನಹಾನಿಕರ ಸುದ್ದಿಗಳನ್ನು ಪ್ರಸಾರ ಮಾಡದಂತೆ ನಿರ್ಬಂಧಕಾಜ್ಞೆ ಕೋರಿ ಮಾಜಿ ಸಿಎಂ, ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಬಸವರಾಜ ಬೊಮ್ಮಾಯಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ಮಾನ್ಯ ಮಾಡಿದ್ದು, ಮಾನಹಾನಿಕರ ಸುದ್ದಿಗಳನ್ನು ಪ್ರಸಾರ ಮಾಡದಂತೆ ಪ್ರತಿಬಂಧಕಾಜ್ಞೆ…

