ಸಿಎಂ ಸಿದ್ದರಾಮಯ್ಯಗೆ ನೈತಿಕತೆ ಇದ್ದರೆ ಕೂಡಲೇ ರಾಜೀನಾಮೆ ಕೊಡಲಿ: ಜನಾರ್ದನ ರೆಡ್ಡಿ
ಸಂಯುಕ್ತ ಟೈಮ್ಸ್, ಬೆಂಗಳೂರು: ನೈತಿಕತೆ ಇದ್ದರೆ ಕೂಡಲೇ ರಾಜೀನಾಮೆ ಕೊಡಿ. ತನಿಖೆ ಎದುರಿಸಿ, ನ್ಯಾಯಯುತವಾಗಿ ಹೊರಗೆ ಬನ್ನಿ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಶಾಸಕ ಜನಾರ್ದನ ರೆಡ್ಡಿ ಹೇಳಿಕೆ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಅನುಮತಿ ನೀಡಿರುವ ವಿಚಾರವಾಗಿ…

