Author: ಬಿ.ಎಲ್.ತಿಗಡಿ, ಸಂಪಾದಕರು ಸಂಯುಕ್ತ ಟೈಮ್ಸ್

2 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ತಹಶೀಲ್ದಾರ್‌, FDA ಮತ್ತು ಮ್ಯಾನೇಜರ 

ಸಂಯುಕ್ತ ಟೈಮ್ಸ್, ಬೆಂಗಳೂರು: ಜಮೀನಿಗೆ ಸಂಬಂಧಿಸಿದಂತೆ ಆರ್‌.ಆರ್‌.ಟಿ ಶಾಖೆಯಲ್ಲಿ ಪಹಣಿಯಲ್ಲಿನ ಕಾಲಂ 3, 9 ರನ್ನು ತಾಳೆ ಮಾಡಿಕೊಡಲು ವ್ಯಕ್ತಿಯೊಬ್ಬರಿಂದ 2.5 ಲಕ್ಷ ರೂ. ಲಂಚಕ್ಕೆ ಬೇಡಿಕೆಯಿಟ್ಟ ಬೆಂಗಳೂರು ದಕ್ಷಿಣ ತಾಲೂಕಿನ ವಿಶೇಷ ತಹಶೀಲ್ದಾರ್‌, ಮ್ಯಾನೇಜರ್‌ ಸೇರಿದಂತೆ ನಾಲ್ವರು ಲೋಕಾಯುಕ್ತ ಪೊಲೀಸರ…

ವಡೇರಹಟ್ಟಿ ಮರ್ಡರ್ ಕೇಸ್: ಗಂಡನನ್ನು ಕೊಂದಿದ್ದ ಪತ್ನಿ ಹಾಗೂ ಪ್ರಿಯಕರನಿಗೆ ಕಠಿಣ ಜೀವಾವಧಿ ಶಿಕ್ಷೆ ಮತ್ತು ರೂ. 3 ಲಕ್ಷ ದಂಡ ವಿಧಿಸಿದ ನ್ಯಾಯಾಲಯ

ಸಂಯುಕ್ತ ಟೈಮ್ಸ್, ಮೂಡಲಗಿ: ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲ್ಲೂಕಿನ ವಡೇರಹಟ್ಟಿ ಗ್ರಾಮದಲ್ಲಿ ಭೀಮನ ಅಮವಾಸ್ಯೆ ಹಿನ್ನಲೆಯಲ್ಲಿ ಹೆಂಡತಿ ಮನೆಯಲ್ಲಿ ಗಂಡನ ಪಾದ ಪೂಜೆ ಮಾಡಿ, ದೇವಸ್ಥಾನಕ್ಕೆ ಕರೆತಂದು ಕೊಲೆ ಮಾಡಿಸಿದ ಘಟನೆಗೆ ಸಂಬಂಧಿಸಿದಂತೆ ಆರೋಪಿಗಳಿಗೆ ಜೀವಾವಧಿ ಶಿಕ್ಷೆಯಾಗಿದೆ. 12ನೇ ಅಪರ ಜಿಲ್ಲಾ…

ಸಂತ್ರಸ್ತರ ಸಮಸ್ಯೆಗಳನ್ನು ಆಲಿಸಿದ ಯುವ ಮುಖಂಡ ಸರ್ವೋತ್ತಮ ಜಾರಕಿಹೊಳಿ

ಸಂಯುಕ್ತ ಟೈಮ್ಸ್,ಗೋಕಾಕ: ಪ್ರವಾಹ ಪೀಡಿತ ಪ್ರದೇಶಗಳಿಗೆ ಯುವ ಮುಖಂಡ ಸರ್ವೋತ್ತಮ ಜಾರಕಿಹೊಳಿ ಅವರು ಮಂಗಳವಾರದಂದು ಭೇಟಿ ನೀಡಿ ಸಂತ್ರಸ್ತರ ಸಮಸ್ಯೆಗಳನ್ನು ಆಲಿಸಿದರು. ಅರಭಾವಿ ಕ್ಷೇತ್ರದ ಲೋಳಸೂರ, ಬಸಳಿಗುಂದಿ, ನಲ್ಲಾನಟ್ಟಿ, ಬಳೋಬಾಳ, ಹುಣಶ್ಯಾಳ ಪಿಜಿ, ವಡೇರಹಟ್ಟಿ ಮತ್ತು ಮುಸಗುಪ್ಪಿ ಗ್ರಾಮಗಳಿಗೆ ಭೇಟಿ ನೀಡಿದರು.…

ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಶಿಗರನ್ನು ಗುರುತಿಸಿ ಗಡಿಪಾರು ಮಾಡಲಾಗುವುದು: ಗೃಹ ಸಚಿವ ಜಿ. ಪರಮೇಶ್ವರ್

ಸಂಯುಕ್ತ ಟೈಮ್ಸ್, ಬೆಂಗಳೂರು: ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಶಿ ಪ್ರಜೆಗಳನ್ನು ಗುರುತಿಸಿ ಅವರನ್ನು ಬಂಧನ ಕೇಂದ್ರಗಳಿಗೆ ಕಳುಹಿಸಲಾಗುವುದು ಇಲ್ಲವೆ ಗಡಿಪಾರು ಮಾಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಕರ್ನಾಟಕ ಗೃಹ ಸಚಿವ ಜಿ. ಪರಮೇಶ್ವರ ಹೇಳಿದ್ದಾರೆ. ಬೆಂಗಳೂರಿನಲ್ಲಿ ಬಾಂಗ್ಲಾದೇಶಿ ಪ್ರಜೆಗಳು ಅಕ್ರಮವಾಗಿ ನೆಲೆಸಿರುವುದು…

ತನಿಖೆಯಿಂದ ಬಹಿರಂಗ: ಗಂಗಾ ಕಲ್ಯಾಣ ಯೋಜನೆಗೂ ಕನ್ನ ಹಾಕಿದ್ದಾರೆ ವಾಲ್ಮೀಕಿ ಹಗರಣದ ಆರೋಪಿಗಳು!

ಸಂಯುಕ್ತ ಟೈಮ್ಸ್, ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ಹಗರಣ ಮಾಡಿದ ಆರೋಪಿಗಳು ಗಂಗಾ ಕಲ್ಯಾಣ ಯೋಜನೆಗೂ ಕನ್ನ ಹಾಕಿದ ವಿಚಾರ ಈಗ ತನಿಖೆಯಿಂದ ಬಹಿರಂಗವಾಗಿದೆ. ಎಸ್‌ಸಿ ಮತ್ತು ಎಸ್‌ಟಿ ಸಮುದಾಯದ ಜಮೀನುಗಳಿಗೆ ಕೊಳವೆ ಬಾವಿ ತೆಗೆಯುವುದಕ್ಕೆ ಮೀಸಲಿಟ್ಟಿದ್ದ ಹಣವನ್ನು…

ಇನ್ನು ಮುಂದೆ ವೈದ್ಯಕೀಯ ಸಿಬ್ಬಂದಿ ಮೇಲೆ ಹಲ್ಲೆ ಮತ್ತುಆಸ್ಪತ್ರೆಗೆ ಹಾನಿ ಮಾಡಿದರೆ 7 ವರ್ಷ ಜೈಲು ಶಿಕ್ಷೆ, 2 ಲಕ್ಷಗಳ ದಂಡ

ಸುದ್ದಿಯ ಮುಖ್ಯಾಂಶಗಳು: ಸಂಯುಕ್ತ ಟೈಮ್ಸ್, ಬೆಂಗಳೂರು: ವೈದ್ಯರು, ವೈದ್ಯಕೀಯ ಸಿಬ್ಬಂದಿ ಮೇಲೆ ಹಿಂಸಾಚಾರ, ಅಪಮಾನ ಮಾಡುವುದು ಮತ್ತು ಆಸ್ಪತ್ರೆಗೆ ಹಾನಿ ಮಾಡಿವವರಿಗೆ 3 ರಿಂದ 7 ವರ್ಷಗಳ ವರೆಗೆ ಶಿಕ್ಷೆಗೆ ಅವಕಾಶ ಕಲ್ಪಿಸುವ ಹಾಗೂ ವೈದ್ಯಕೀಯ ವೃತ್ತಿ ಪಾಲಿಸುವವರಿಗೆ ನೋಂದಣಿ ಕಡ್ಡಾಯ…

ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಗೆ ಯತ್ನಸಿದ ಆರೋಪಿಗೆ ಗುಂಡೇಟು ನೀಡಿದ ಲೇಡಿ PSI

ಸಂಯುಕ್ತ ಟೈಮ್ಸ್, ಹುಬ್ಬಳ್ಳಿ: ಪೊಲೀಸರ ಮೇಲೆ ಹಲ್ಲೆಗೆ ಮುಂದಾದ ದರೋಡೆಕೋರನಿಗೆ ಲೇಡಿ ಪಿಎಸ್‌ಐ ಗುಂಡೇಟು ನೀಡಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಗುಂಡೇಟು ತಿಂದ ಆರೋಪಿಯನ್ನು ಹೈದರಾಬಾದ್ ಮೂಲದ ಫರ್ಹಾನ್ ಶೇಖ್ ಎಂದು ಗುರುತಿಸಲಾಗಿದೆ. ಆರೋಪಿ ಕೇಶ್ವಾಪುರ ವ್ಯಾಪ್ತಿಯಲ್ಲಿ ಚಿನ್ನದ ಅಂಗಡಿ ಕಳ್ಳತನ ಮಾಡಿದ್ದ.…

ಪ್ರವಾಹವನ್ನು ಸಮರ್ಪಕವಾಗಿ‌ ನಿಭಾಯಿಸಲು ಎಲ್ಲ ಇಲಾಖೆಗಳ ಅಧಿಕಾರಿಗಳು ಜಂಟಿಯಾಗಿ ಕಾರ್ಯನಿರ್ವಹಿಸಿ: ಸಚಿವ ಸತೀಶ ಜಾರಕಿಹೊಳಿ

ಸಂಯುಕ್ತ ಟೈಮ್ಸ್, ಬೆಳಗಾವಿ: ನಿರಂತರ ಮಳೆಯಿಂದಾಗಿ ಜಿಲ್ಲೆಯಲ್ಲಿ ಉದ್ಭವಿಸಬಹುದಾದ ಪ್ರವಾಹ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿಭಾಯಿಸಲು ಎಲ್ಲ‌ ಇಲಾಖಾ ಅಧಿಕಾರಿಗಳು ಸಮನ್ವಯದೊಂದಿಗೆ ಕಾರ್ಯನಿರ್ವಹಿಸುವಂತೆ ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾ‌ಪಂಚಾಯತ ಸಭಾಂಗಣದಲ್ಲಿ ಶುಕ್ರವಾರ…

ನಾಳೆ ಗೋಕಾಕ, ಮೂಡಲಗಿ, ರಾಯಬಾಗ ಹಾಗೂ ಹುಕ್ಕೇರಿ ತಾಲೂಕುಗಳ ಎಲ್ಲ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಿದ ಜಿಲ್ಲಾಧಿಕಾರಿ ಮೊಹಮದ್ ರೋಷನ್

ಸಂಯುಕ್ತ ಟೈಮ್ಸ್, ಬೆಳಗಾವಿ: ವ್ಯಾಪಕ ಮಳೆಯ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಇನ್ನೂ ಕೆಲವು ತಾಲೂಕುಗಳ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಉಪ ನಿರ್ದೇಶಕರು, ಶಾಲಾ ಶಿಕ್ಷಣ ಇಲಾಖೆ, ಬೆಳಗಾವಿ ಇವರು ಪತ್ರ ಸಲ್ಲಿಸಿ, ಧಾರಕಾರವಾಗಿ ಮಳೆಯು ಸುರಿಯುತ್ತಿರುವುರಿಂದ ಶಾಲೆಗಳಲ್ಲಿ…

ಸಮವಸ್ತ್ರದಲ್ಲಿರುವಾಗ ರೀಲ್ಸ್ ಮಾಡದಂತೆ ಪೊಲೀಸ್ ಸಿಬ್ಬಂದಿಗಳಿಗೆ ಬೆಂಗಳೂರು ಪೊಲೀಸ್ ಆಯುಕ್ತ ಬಿ. ದಯಾನಂದ ಎಚ್ಚರಿಕೆ

ಸಂಯುಕ್ತ ಟೈಮ್ಸ್, ಬೆಂಗಳೂರು: ಪೊಲೀಸ್ ಸಮವಸ್ತ್ರದಲ್ಲಿರುವ ಫೋಟೋ, ರೀಲ್ಸ್ ಮಾಡುವುದು, ಸ್ಟೇಟಸ್ ಅಪ್‌ಡೇಟ್ ಮಾಡುವುದು ಮತ್ತು ಸ್ಟೋರಿಗಳನ್ನು ಹಾಕುವುದು ಸೇರಿದಂತೆ ಇಲಾಖೆ ಸಂಬಂಧಿಸದ ವಿಡಿಯೋಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಮಾಡದಂತೆ ಎಲ್ಲಾ ಪೊಲೀಸ್ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಮಂಗಳವಾರ ನಗರ ಪೊಲೀಸ್…

You missed

error: Content is protected !!