Author: ಬಿ.ಎಲ್.ತಿಗಡಿ, ಸಂಪಾದಕರು ಸಂಯುಕ್ತ ಟೈಮ್ಸ್

ತಮಿಳುನಾಡಿಗೆ 8 ಸಾವಿರ ಕ್ಯೂಸೆಕ್ಸ್ ನೀರು ಬಿಡಲು ಸರ್ವಪಕ್ಷ ಸಭೆಯಲ್ಲಿ ನಿರ್ಧಾರ: ಸಿಎಂ ಸಿದ್ದರಾಮಯ್ಯ

ಸಂಯುಕ್ತ ಟೈಮ್ಸ್, ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶ ಹೊರಡಿಸಿರುವ ಹಿನ್ನೆಲೆಯಲ್ಲಿ ರವಿವಾರ ವಿಧಾನಸೌಧ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಸರ್ವಪಕ್ಷಗಳ ಸಭೆ ನಡೆಯಿತು. ಜಲ ಸಂಪನ್ಮೂಲ ಸಚಿವರು ಆಗಿರುವ ಡಿಸಿಎಂ ಡಿ.ಕೆ.…

ಮುಡಾ ಹಗರಣ: ನ್ಯಾಯಾಂಗ ತನಿಖೆಗೆ ಸರ್ಕಾರ ಆದೇಶ, ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ನೇತೃತ್ವದಲ್ಲಿ ಆಯೋಗ ರಚನೆ

ಸಂಯುಕ್ತ ಟೈಮ್ಸ್, ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ ಪರ್ಯಾಯ ಪ್ಲಾಟ್ ಹಗರಣದ ಕುರಿತು ನ್ಯಾಯಾಂಗ ತನಿಖೆಗೆ ರಾಜ್ಯ ಸರ್ಕಾರ ಆದೇಶಿಸಿದ್ದು, ಹೈಕೋರ್ಟ್​ನ ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ನೇತೃತ್ವದ ಏಕಸದಸ್ಯ ಆಯೋಗ ರಚನೆ ಮಾಡಿದೆ. ಮುಡಾ ಸೈಟ್​ ಹಂಚಿಕೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ…

KSRTC ಸಂಸ್ಥೆ ಉಳಿಯಬೇಕಾದರೆ ಟಿಕೆಟ್‌ ದರ ಹೆಚ್ಚಳ ಅನಿವಾರ್ಯ: KSRTC ನಿಗಮ ಅಧ್ಯಕ್ಷ ಶ್ರೀನಿವಾಸ್‌

ಸಂಯುಕ್ತ ಟೈಮ್ಸ್, ತುಮಕೂರು: ಕಳೆದ ತ್ರೈಮಾಸಿಕದಲ್ಲಿ 295 ಕೋಟಿ ರೂ. ನಷ್ಟವಾಗಿದೆ. ಟಿಕೆಟ್‌ ದರ ಏರಿಸದೇ ಇದ್ದರೆ KSRTC ಸಂಸ್ಥೆ ಉಳಿಯುವುದಿಲ್ಲ ಎಂದು KSRTC ನಿಗಮದ ಅಧ್ಯಕ್ಷ, ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್ ಹೇಳಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸದ್ಯದಲ್ಲೇ KSRTC ಬಸ್…

ಪವರ್ ಟಿವಿ ಪ್ರಸಾರಕ್ಕೆ ನಿರ್ಬಂಧ ಹೇರಿದ್ದ ಹೈಕೋರ್ಟ್‌ ಆದೇಶಕ್ಕೆ ತಡೆಯಾಜ್ಞೆ ನೀಡಿದ ಸುಪ್ರೀಂ ಕೋರ್ಟ್‌

ಸುದ್ದಿಯ ಮುಖ್ಯಾಂಶಗಳು: 1. ಇದು ರಾಜಕೀಯ ದ್ವೇಷದ ಕ್ರಮ ಎನ್ನುವುದು ಸ್ಪಷ್ಟ. 2. ಪವರ್ ಟಿವಿಯ ಧ್ವನಿಯನ್ನು ಸಂಪೂರ್ಣವಾಗಿ ನಿಗ್ರಹಿಸಬೇಕು ಎಂಬುದು ಉದ್ದೇಶವಾಗಿತ್ತು, ಅದಕ್ಕಾಗಿ ಪ್ರಸಾರಕ್ಕೆ ತಡೆ ಹಿಡಿಯಲಾಗಿತ್ತು. 3. ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ರಕ್ಷಣೆ ಮಾಡೋದು ಸರ್ಕಾರಗಳ ಕರ್ತವ್ಯ. ಸಂಯುಕ್ತ…

ನಕಲಿ ದಾಖಲೆ ಸೃಷ್ಟಿಸಿ 132 ಕೋಟಿ ರೂ. ತೆರಿಗೆ ವಂಚನೆ: ಆರೋಪಿ ಬಂಧನ

ಸಂಯುಕ್ತ ಟೈಮ್ಸ್, ಬೆಳಗಾವಿ: ನಕಲಿ ದಾಖಲೆ ಸೃಷ್ಟಿಸಿ 132 ಕೋಟಿ ರೂಪಾಯಿ ತೆರಿಗೆ ವಂಚನೆ ಮಾಡುತ್ತಿದ್ದ ಪ್ರಕರಣವನ್ನು ಬೇಧಿಸಿರುವ ಕೇಂದ್ರ ಜಿಎಸ್ಟಿ ಇಲಾಖೆಯ ಬೆಳಗಾವಿ ವಿಭಾಗದ ಅಧಿಕಾರಿಗಳು ಪ್ರಕರಣದ ಪ್ರಮುಖ ಆರೋಪಿಯನ್ನು ಗುರುವಾರ ಬಂಧನಕ್ಕೊಳಪಡಿಸಿದ್ದಾರೆ. ಫೆಡರಲ್ ಲಾಜಿಸ್ಟಿಕ್ಸ್ ಮಾಲೀಕ ನಕೀಬ್ ನಜೀಬ್…

ಜಿಲ್ಲೆಯಲ್ಲಿ ಡೆಂಗ್ಯೂ ಜ್ವರದ ನಿಯಂತ್ರಣಕ್ಕೆ ಅಗತ್ಯ ಕ್ರಮವಹಿಸಿ:  ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ

ಸಂಯುಕ್ತ ಟೈಮ್ಸ್, ಬೆಳಗಾವಿ: ಸುವರ್ಣ ಸೌಧದಲ್ಲಿ ಶುಕ್ರವಾರ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ  ಅವರ ಅಧ್ಯಕ್ಷತೆಯಲ್ಲಿ 2024-25ನೇ ಸಾಲಿನ ಪ್ರಥಮ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (ಕೆ.ಡಿ.ಪಿ) ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಚಿಕ್ಕೋಡಿಯಲ್ಲಿ ನಿರ್ಮಾಣವಾದಂತಹ ತಾಯಿ ಮಕ್ಕಳ ಆಸ್ಪತ್ರೆಯನ್ನು ಬರುವ ಆಗಸ್ಟ್ 15 ರಂದು…

ನಿರೂಪಕಿ ಅಪರ್ಣಾ ಅವರಿಗೆ  ಶ್ವಾಸಕೋಶದ ಕ್ಯಾನ್ಸರ್‌ 4ನೇ ಸ್ಟೇಜ್ ಲ್ಲಿ ಇತ್ತು,  ಡಾಕ್ಟರ್ ಆರೇ ತಿಂಗಳು ಮಾತ್ರ ಗ್ಯಾರಂಟಿ ಕೊಟ್ಟಿದ್ದರು:  ಮಡದಿ ಸಾವು ನೆನೆದು ಪತಿ ಭಾವುಕ!

ಸಂಯುಕ್ತ ಟೈಮ್ಸ್, ಬೆಂಗಳೂರು: ಕನ್ನಡಿಗರ ಮನ ಗೆದ್ದಿದ್ದ ನಿರೂಪಕಿ ಅಪರ್ಣಾ ಅವರಿಂದು ಚಿರನಿದ್ರೆಗೆ ಜಾರಿದ್ದಾರೆ. ಇತ್ತ ಪ್ರೀತಿಯ ಮಡದಿ ಕಳೆದುಕೊಂಡು ಪತಿ ನಾಗರಾಜ್ ವಸ್ತಾರೆ ಭಾವುಕರಾಗಿದ್ದಾರೆ. ಅಪರ್ಣಾ ವಿಧಿವಶರಾದ ಬೆನ್ನಲ್ಲೇ ಮಾಧ್ಯಮಗಳೊಂದಿಗೆ ಮಾತನಾಡಿದ ನಾಗರಾಜ್‌ ವಸ್ತಾರೆ, ತುಂಬಾ ಖಾಸಗಿಯಾಗಿ ಬದುಕಿದವಳು ಅಪರ್ಣಾ, ಅಷ್ಟೇ…

ವಾಲ್ಮೀಕಿ ನಿಗಮದ ಬಹುಕೋಟಿ ಹಗರಣ: ಮಾಜಿ ಸಚಿವ ನಾಗೇಂದ್ರ ED ವಶಕ್ಕೆ

ಸಂಯುಕ್ತ ಟೈಮ್ಸ್, ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ ಪ್ರಕರಣದಲ್ಲಿ ಮಾಜಿ ಸಚಿವ ನಾಗೇಂದ್ರ ಅವರನ್ನು ED ವಶಕ್ಕೆ ಪಡೆದಿದೆ. ಪ್ರಕರಣ ಸಂಬಂಧ ವಿಚಾರಣೆಗೆ ನಾಗೇಂದ್ರ ಅವರ ಮನೆಗೆ ಜಾರಿ ನಿರ್ದೇಶನಾಲಯದ ನಾಲ್ವರು ಅಧಿಕಾರಿಗಳ ತಂಡ ಆಗಮಿಸಿತು. ಬಳಿಕ ಮಾಜಿ ಸಚಿವರನ್ನು…

ಲೋಕಾಯುಕ್ತ ದಾಳಿ: 11 ಸರ್ಕಾರಿ ಅಧಿಕಾರಿಗಳ ಬಳಿ 45.14 ಕೋಟಿ ಅಕ್ರಮ ಸಂಪತ್ತು ಪತ್ತೆ!

ಸಂಯುಕ್ತ ಟೈಮ್ಸ್, ಬೆಂಗಳೂರು: ರಾಜ್ಯದ 9 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ ನಡೆದಿದ್ದು, 56 ಪ್ರದೇಶಗಳಲ್ಲಿ 11 ಸರ್ಕಾರಿ ಅಧಿಕಾರಿಗಳು ಹಾಗೂ ಇಂಜಿನಿಯರಗಳ ಮನೆಗಳಲ್ಲಿ ಶೋಧ ಕಾರ್ಯಾಚರಣೆ ನಡೆದಿದೆ. ದಾಳಿ ವೇಳೆ ಒಟ್ಟು 45.14 ಕೋಟಿ ರೂಪಾಯಿ ಅಕ್ರಮ ಸಂಪತ್ತು ಪತ್ತೆಯಾಗಿದೆ. ಸುಮಾರು 100…

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಕುಂಠಿತ: ಶಾಸಕ ರಮೇಶ ಜಾರಕಿಹೊಳಿ

ಸಂಯುಕ್ತ ಟೈಮ್ಸ್, ಅಥಣಿ: ಕಾಂಗ್ರೆಸ್ ಸರ್ಕಾರ ದಿವಾಳಿಯಾಗಿದೆ, SC ಮತ್ತು ST ಸಮುದಾಯಕ್ಕೆ ಮೀಸಲಿಟ್ಟ ಹಣವನ್ನು ಗ್ಯಾರಂಟಿ ಯೋಜನೆಗೆ ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಬಡವರ ಅಭಿವೃದ್ಧಿಗೆ ಇಟ್ಟಿರುವ ಹಣವನ್ನು ಸರ್ಕಾರ ಬಳಕೆ ಮಾಡಿಕೊಳ್ಳುತ್ತಿದೆ. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಕುಂಠಿತವಾಗಿದ್ದು ರಾಜ್ಯದ…

You missed

error: Content is protected !!