ಆದಾಯಕ್ಕಿಂದ ಹೆಚ್ಚಿನ ಆಸ್ತಿ ಗಳಿಕೆ ಆರೋಪ: ಬೆಳಗಾವಿ ಜಿಲ್ಲಾ ಪಂಚಾಯತ AEE ಮನೆ ಮೇಲೆ ಲೋಕಾಯುಕ್ತ ದಾಳಿ
ಸಂಯುಕ್ತ ಟೈಮ್ಸ್, ಬೆಳಗಾವಿ: ಆದಾಯಕ್ಕಿಂದ ಹೆಚ್ಚಿನ ಆಸ್ತಿಗಳಿಗೆ ಮಾಡಿರುವ ಆರೋಪದ ಮೇರೆಗೆ ಬೆಳಗಾವಿ ಜಿಲ್ಲಾ ಪಂಚಾಯತ AEE ಮಹಾದೇವ ಬನ್ನೂರ ಮನೆಯ ಮೇಲೆ ಗುರುವಾರ ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಮಹತ್ವದ ದಾಖಲೆ ಪರಿಶೀಲನೆ ನಡೆಸಿದ್ದಾರೆ. ಬೆಳಗಾವಿ ತಾಲೂಕಿನ ಯಳ್ಳೂರ…

