Author: ಬಿ.ಎಲ್.ತಿಗಡಿ, ಸಂಪಾದಕರು ಸಂಯುಕ್ತ ಟೈಮ್ಸ್

ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಪ್ರಕರಣ:  ಬುಧವಾರದಿಂದ SIT ತಂಡದ ತನಿಖೆ ಆರಂಭ…!

ಸಂಯುಕ್ತ ಟೈಮ್ಸ್, ಮಂಗಳೂರು:  ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಪ್ರಕರಣ ಬಗ್ಗೆ ರಾಜ್ಯ ಸರ್ಕಾರ ಎಸ್‌ಐಟಿ ರಚಿಸಿದ್ದು, ಬುಧವಾರ (ಜು.23) ಎಸ್‌ಐಟಿ ತಂಡ ತನಿಖೆ ಆರಂಭಿಸಲಿದೆ. ಹಿರಿಯ ಐಪಿಎಸ್ ಅಧಿಕಾರಿ ಪ್ರಣವ್ ಮೊಹಾಂತಿ ನೇತೃತ್ವದ ವಿಶೇಷ ತನಿಖಾ ತಂಡ ನಾಳೆ ಧರ್ಮಸ್ಥಳಕ್ಕೆ ತೆರಳಲಿದೆ. ಈ…

ಸಾರಾಯಿ ಕುಡಿಯಲು ಹಣ ನೀಡದ್ದಕ್ಕೆ ಪತ್ನಿಯ ಕೊಲೆ:  ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ…!

ಸಂಯುಕ್ತ ಟೈಮ್ಸ್,  ಕಲಬುರಗಿ: ಸಾರಾಯಿ ಕುಡಿಯಲು ಹಣ ನೀಡದ್ದಕ್ಕೆ ಪತ್ನಿಯ ಮೇಲೆ ಹಲ್ಲೆ ನಡೆಸಿ, ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪತಿಗೆ ನ್ಯಾಯಾಲಯವು ಜೀವಾವಧಿ ಶಿಕ್ಷೆ ಹಾಗೂ 50 ಸಾವಿರ ರೂ. ದಂಡ ವಿಧಿಸಿ ಆದೇಶ ಪ್ರಕಟಿಸಿದೆ. ಜೇವರ್ಗಿ ತಾಲೂಕಿನ ಕುರನಳ್ಳಿ ಗ್ರಾಮದ…

ಏರ್ ಇಂಡಿಯಾ ವಿಮಾನ ದುರಂತ | 2 ಎಂಜಿನಗಳಿಗೆ ಇಂಧನ ಪೂರೈಕೆ ಸ್ಥಗಿತವೇ ದುರಂತಕ್ಕೆ ಕಾರಣ:  AAIB ಪ್ರಾಥಮಿಕ ವರದಿ ಬಹಿರಂಗ

ಸಂಯುಕ್ತ ಟೈಮ್ಸ್, ಅಹಮದಾಬಾದ್‌: ದೇಶಾದ್ಯಂತ ಸಂಚಲನ ಮೂಡಿಸಿದ್ದ ಅಹಮದಾಬಾದ್‌ ಏರ್ ಇಂಡಿಯಾ ವಿಮಾನ ದುರಂತದಲ್ಲಿ 260 ಜನ ಸಾವನ್ನಪ್ಪಿದ್ದರು. ಈ ಘಟನೆಯ ಕುರಿತು ವಿಮಾನ ಅಪಘಾತ ತನಿಖಾ ಬ್ಯೂರೋ ಪ್ರಾಥಮಿಕ ವರದಿ ಬಹಿರಂಗಗೊಂಡಿದ್ದು, ಹಲವು ಅಂಶಗಳು ಬೆಳಕಿಗೆ ಬಂದಿವೆ. ಬೋಯಿಂಗ್ 787 ಡ್ರೀಮ್‌ಲೈನರ್‌ ವಿಮಾನದಲ್ಲಿ…

ಧರ್ಮಸ್ತಳ ಹತ್ಯಾಕಾಂಡ ಕೇಸ್:  ಪೊಲೀಸ ಬಿಗಿ ಭದ್ರತೆಯಲ್ಲಿ ಕೋರ್ಟ್ ಮುಂದೆ ಹೇಳಿಕೆ ದಾಖಲಿಸಿದ ಹೆಣಗಳನ್ನು ಹೂತ್ತಿದ್ದ ವ್ಯಕ್ತಿ!

ಸಂಯುಕ್ತ ಟೈಮ್ಸ್, ಮಂಗಳೂರು: ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣ ಸಂಬಂಧ ಇಂದು ದಕ್ಷಿಣ ಕನ್ನಡದ ಬೆಳ್ತಂಗಡಿಯ ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯದ ಮುಂದೆ ಹೆಣಗಳನ್ನು ಹೂತಿದ್ದ ವ್ಯಕ್ತಿ ತಮ್ಮ ಹೇಳಿಕೆ ದಾಖಲಿಸಿದ್ದಾರೆ. BNSSನ ಸೆಕ್ಷನ್ 183 (CRPCಯ ಸೆಕ್ಷನ್ 164)…

ಕಾರ್ಡಿಯಾಕ್ ಫೋಬಿಯಾ: ಹೃದಯಾಘಾತದ ಭಯದಿಂದ ರಾಜ್ಯದ ಆಸ್ಪತ್ರೆಗಳಿಗೆ ಜನರು ದೌಡು…!

ಸಂಯುಕ್ತ ಟೈಮ್ಸ್,  ಬೆಂಗಳೂರು: ಯುವಜನರಲ್ಲಿ ಹೃದಯಾಘಾತದ ಪ್ರಕರಣಗಳು ಹೆಚ್ಚುತ್ತಿರುವಂತೆ, ಬೆಂಗಳೂರು ಮತ್ತು ಕರ್ನಾಟಕದ ಇತರ ಜಿಲ್ಲೆಗಳ ಆಸ್ಪತ್ರೆಗಳಲ್ಲಿ “ಕಾರ್ಡಿಯಾಕ್ ಫೋಬಿಯಾ” ಪ್ರಕರಣಗಳು ಹೆಚ್ಚುತ್ತಿವೆ. ಈ ಕಾರಣದಿಂದಾಗಿ ಹೃದಯಾಘಾತಕ್ಕೆ ಒಳಗಾಗಬಹುದೆಂಬ ಆತಂಕದಿಂದ ವೈದ್ಯಕೀಯ ಅಥವಾ ಮನೋವೈದ್ಯಕೀಯ ಸಹಾಯ ಪಡೆಯುತ್ತಿದ್ದಾರೆ. ಅನೇಕ ವ್ಯಕ್ತಿಗಳಿಗೆ ಯಾವುದೇ ಹೃದಯ…

ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ವೈದ್ಯಕೀಯ ಅಧೀಕ್ಷಕ…!

ಸಂಯುಕ್ತ ಟೈಮ್ಸ್,  ಕಾರವಾರ: ಗುತ್ತಿಗೆದಾರನಿಂದ ಲಂಚ ಪಡೆಯುತ್ತಿದ್ದ ವೇಳೆ ಕಾರವಾರದ ವೈದ್ಯಕೀಯ ಅಧೀಕ್ಷಕ ಶಿವಾನಂದ ಕುಡ್ತಾಲಕರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಕಾರವಾರದ ಕ್ರಿಮ್ಸ್ ಆಸ್ಪತ್ರೆಯಲ್ಲಿ ಗುರುವಾರ ಮಧ್ಯಾಹ್ನ ನಡೆದಿದೆ. ಮೂರು ಲಕ್ಷದ ಐವತ್ತು ಸಾವಿರ ಮೌಲ್ಯದ ಹಾಸಿಗೆ, ಬೆಡ್‌ಗಳನ್ನು ಕ್ರಿಮ್ಸ್ ವೈದ್ಯಕೀಯ ಆಸ್ಪತ್ರೆಗೆ…

ಆಹಾರ ಸುರಕ್ಷತಾ ಅಧಿಕಾರಿಗಳಿಂದ ಮಸಾಲೆ ಪದಾರ್ಥ ತಯಾರಿಕಾ ಘಟಕದ ಮೇಲೆ ದಾಳಿ: 842 ಕೆಜಿ ಕಲಬೆರಕೆ ವಸ್ತುಗಳು ಜಪ್ತಿ

ಸಂಯುಕ್ತ ಟೈಮ್ಸ್, ರಾಯಚೂರು: ಜಿಲ್ಲೆಯ ಮಾನ್ವಿ ಪಟ್ಟಣದ ಆಹಾರ ಪದಾರ್ಥ ತಯಾರಿಕಾ ಘಟಕದ ಮೇಲೆ ಆಹಾರ ಸುರಕ್ಷತಾ ಅಧಿಕಾರಿಗಳು ದಾಳಿ ನಡೆಸಿದ್ದು, 842 ಕೆ.ಜಿಯ ಕಲಬೆರಕೆ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಮಾನ್ವಿಯ ಇಸ್ಲಾಂನಗರದ ಪ್ರತಿಷ್ಠಿತ ವ್ಯಾಪಾರಿಯೊಬ್ಬರ ಗೋದಾಮಿನಲ್ಲಿ ಕಳಪೆ ಗುಣಮಟ್ಟದ ಆಹಾರ ಪದಾರ್ಥಗಳಿಗೆ ರಾಸಾಯನಿಕ…

ಹೃದಯಾಘಾತದಿಂದ ಮೃತಪಟ್ಟವರ ಮರಣೋತ್ತರ ಪರೀಕ್ಷೆ ಕಡ್ಡಾಯ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…!

ಸಂಯುಕ್ತ ಟೈಮ್ಸ್,  ಬೆಂಗಳೂರು: ರಾಜ್ಯ ಸರ್ಕಾರ ಹಠಾತ್ ಸಾವುಗಳನ್ನು “ಅಧಿಸೂಚಿತ ಕಾಯಿಲೆ” ಎಂದು ಸೋಮವಾರ ಘೋಷಿಸಿದ್ದು, ಅಂತಹ ಪ್ರಕರಣಗಳಲ್ಲಿ ಮರಣೋತ್ತರ ಪರೀಕ್ಷೆ ನಡೆಸಲು ನಿರ್ಧರಿಸಿದೆ. ರಾಜ್ಯದಲ್ಲಿ 15 ವರ್ಷಕ್ಕಿಂತ ಮೇಲ್ಪಟ್ಟ ವಯಸ್ಸಿನ ಜನರನ್ನು ಹೆಚ್ಚಿನ ತಪಾಸಣೆಗೆ ಒಳಪಡಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…

ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕಡ್ಡಾಯವಾಗಿ 6 ದಿನ ಮೊಟ್ಟೆ ವಿತರಿಸುವಂತೆ ಶಿಕ್ಷಣ ಇಲಾಖೆಯಿಂದ ಆದೇಶ

ಸಂಯುಕ್ತ ಟೈಮ್ಸ್, ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಕಡ್ಡಾಯವಾಗಿ 6 ದಿನ ಮೊಟ್ಟೆ ವಿತರಿಸಬೇಕು ಎಂದು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. 1-10 ನೇ ತರಗತಿ ವರೆಗೂ ವಾರದ 6 ದಿನ ಮೊಟ್ಟೆ ಕೊಡುವ ಕಾರ್ಯಕ್ರಮ ಸರ್ಕಾರ ಘೋಷಣೆ ಮಾಡಿದೆ. ಆದರೆ, ಕೆಲವು…

ಪತ್ನಿಯೊಂದಿಗೆ ಅನೈತಿಕ ಸಂಬಂಧ:  ಪ್ರಾಣ ಸ್ನೇಹಿತನನ್ನೇ ಬರ್ಬರವಾಗಿ ಕೊಲೆ ಮಾಡಿದ ಗಂಡ…!

ಸಂಯುಕ್ತ ಟೈಮ್ಸ್, ಕಲಬುರಗಿ:  ಪತ್ನಿಯ ಜೊತೆ ಅನೈತಿಕ ಸಂಬಂಧ ಆರೋಪ ಹಿನ್ನೆಲೆ ಪ್ರಾಣ ಸ್ನೇಹಿತನನ್ನೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಮುರಡಿ ಗ್ರಾಮದಲ್ಲಿ ನಡೆದಿದೆ. ಅಂಬರೀಶ್ (28) ಸ್ನೇಹಿತನಿಂದಲೇ ಕೊಲೆಯಾದ ಯುವಕ. ಅಜಯ್ ಹಾಗೂ ಆತನ ಸ್ನೇಹಿತರು…

You missed

error: Content is protected !!