ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಬಯೋಮೆಟ್ರಿಕ್ ಕಡ್ಡಾಯ
ಸಂಯುಕ್ತ ಟೈಮ್ಸ್, ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ. ಕೆಲವು ಇಲಾಖೆಗಳಲ್ಲಿ ಬಯೋಮೆಟ್ರಿಕ್ ಇಲ್ಲದಿರುವ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಜುಲೈ 6 ರೊಳಗೆ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆ ಅಳವಡಿಸಿರುವ ಬಗ್ಗೆ ವರದಿ ಪಡೆಯಬೇಕು…

