Author: ಬಿ.ಎಲ್.ತಿಗಡಿ, ಸಂಪಾದಕರು ಸಂಯುಕ್ತ ಟೈಮ್ಸ್

ಕನ್ನಡದಲ್ಲಿಯೇ ಪ್ರಮಾಣ ವಚನ ಸ್ವೀಕರಿಸಿದ ನಾಲ್ವರು ನೂತನ ಸಂಸದರು…!

ಸಂಯುಕ್ತ ಟೈಮ್ಸ್, ನವದೆಹಲಿ: ಕೇಂದ್ರ ಸಚಿವರಾಗಿ ನೇಮಕಗೊಂಡಿರುವ ರಾಜ್ಯದ ನಾಲ್ವರು ನೂತನ ಸಂಸದರಾದ ಹೆಚ್.ಡಿ ಕುಮಾರಸ್ವಾಮಿ, ಪ್ರಹ್ಲಾದ್ ಜೋಶಿ, ವಿ.ಸೋಮಣ್ಣ ಹಾಗೂ ಶೋಭಾ ಕರಂದ್ಲಾಜೆಯವರು ಕನ್ನಡದಲ್ಲಿಯೇ ಪ್ರಮಾಣವಚನ ಸ್ವೀಕರಿಸಿದ್ದಾರೆ. ಸಂಸತ್‌ ಭವನದಲ್ಲಿ ನಡೆಯುತ್ತಿರುವ 18ನೇ ಲೋಕಸಭೆಯ ಮೊದಲ ಅಧಿವೇಶನದ ಆರಂಭದಲ್ಲಿ ರಾಜ್ಯದ ವಿವಿಧ ಕ್ಷೇತ್ರಗಳಿಂದ…

ಪೋಕ್ಸೋ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಇಳಿಕೆ-ಗರಿಷ್ಠ ದಂಡ ಹೇರಿಕೆಗೆ ಸೂಕ್ತ ಕಾರಣ ಅಗತ್ಯವಿದೆ: ಹೈಕೋರ್ಟ್

ಸಂಯುಕ್ತ ಟೈಮ್ಸ್, ಬೆಂಗಳೂರು: ಪೋಕ್ಸೋ ಕಾಯ್ದೆಯಡಿ ಆರೋಪಿಯ ಶಿಕ್ಷೆಯನ್ನು ಜೀವಾವಧಿ ಶಿಕ್ಷೆಯಿಂದ 10 ವರ್ಷಕ್ಕೆ ಇಳಿಸಿದ ಕರ್ನಾಟಕ ಹೈಕೋರ್ಟ್, ಪ್ರಕರಣದಲ್ಲಿ ಗರಿಷ್ಠ ದಂಡವನ್ನು ವಿಧಿಸುವಾಗ ಸರಿಯಾದ ಕಾರಣಗಳ ಅಗತ್ಯವನ್ನು ಒತ್ತಿಹೇಳಿದೆ. ನ್ಯಾಯಮೂರ್ತಿಗಳಾದ ಶ್ರೀನಿವಾಸ್ ಹರೀಶ್ ಕುಮಾರ್ ಮತ್ತು ಸಿ ಎಂ ಜೋಶಿ ಅವರನ್ನೊಳಗೊಂಡ…

ಸಲಿಂಗಕಾಮ ಪ್ರಕರಣ: ಸೂರಜ್‌ ರೇವಣ್ಣ 8 ದಿನ ಸಿಐಡಿ ಕಸ್ಟಡಿಗೆ ಕೋರ್ಟ್ ಆದೇಶ!

ಸಂಯುಕ್ತ ಟೈಮ್ಸ್, ಬೆಂಗಳೂರು: ಅಸ್ವಾಭಾವಿಕ ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ ಬಂಧನಕ್ಕೆ ಒಳಗಾದ ರೇವಣ್ಣ ಅವರ ಹಿರಿಯ ಪುತ್ರ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರನ್ನು ಕೋರ್ಟ್‌ 8 ದಿನ  ಸಿಐಡಿ ಕಸ್ಟಡಿಗೆ ನೀಡಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಸರ್ಕಾರ ಸಿಐಡಿಗೆ ವಹಿಸಿ…

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ: JDS MLC ಸೂರಜ್ ರೇವಣ್ಣ ಬಂಧನ

ಸಂಯುಕ್ತ ಟೈಮ್ಸ್, ಹಾಸನ:  ಅಸಹಜ ಲೈಂಗಿಕ ದೌರ್ಜನ್ಯದ ಪ್ರಕರಣಕ್ಕೆ ಸಂಬಂಧಿಸಿದಂತೆ JDS MLC ಸೂರಜ್ ರೇವಣ್ಣ ಅವರನ್ನು ಹಾಸನ ಪೊಲೀಸರು ಬಂಧಿಸಿದ್ದಾರೆ. ಲೈಂಗಿಕ ದೌರ್ಜನ್ಯ ಹಗರಣದಲ್ಲಿ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಬಂಧನವಾಗಿ ವಿಚಾರಣೆ ನಡೆಯುತ್ತಿರುವ ನಡುವೆಯೇ ಎಚ್‌.ಡಿ.ರೇವಣ್ಣ ಕುಟುಂಬದ ಮತ್ತೊಬ್ಬರ…

ಬೆಳಗ್ಗೆ 9:15ರೊಳಗೆ ಕಚೇರಿಗೆ ಬರದಿದ್ದರೇ ಅರ್ಧ ದಿನದ ಸಂಬಂಳ ಕಟ್: ಕೇಂದ್ರ ಸರ್ಕಾರಿ ನೌಕರರಿಗೆ ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಎಚ್ಚರಿಕೆ!

ಸಂಯುಕ್ತ ಟೈಮ್ಸ್, ನವದೆಹಲಿ: ಸರಿಯಾದ ಸಮಯಕ್ಕೆ ಕಚೇರಿಗೆ ಆಗಮಿಸದ ಅಧಿಕಾರಿಗಳ ವಿರುದ್ಧ ಕೇಂದ್ರ ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಚಾಟೀ ಬೀಸಿದೆ. ಗರಿಷ್ಠ 15 ನಿಮಿಷಗಳ ವಿಳಂಬವನ್ನು ಕ್ಷಮಿಸಲು ನಿರ್ಧರಿಸಿದ್ದು, ದೇಶಾದ್ಯಂತ ಕೇಂದ್ರ ಸರ್ಕಾರದ ಉದ್ಯೋಗಿಗಳು ಬೆಳಗ್ಗೆ 9.15ಕ್ಕೆ ಕಚೇರಿಗೆ ಹಾಜರಾಗಿ, ಹಾಜರಾತಿಯನ್ನು…

ಅಪ್ರಾಪ್ತನಿಂದ ದ್ವಿಚಕ್ರ ವಾಹನ ಚಾಲನೆ: ತಂದೆಗೆ 25,000 ರೂ. ದಂಡ ವಿಧಿಸಿದ ಕೋರ್ಟ್!

ಸಂಯುಕ್ತ ಟೈಮ್ಸ್, ಶಿವಮೊಗ್ಗ: ಅಪ್ರಾಪ್ತನೊಬ್ಬ ದ್ವಿಚಕ್ರ ವಾಹನ ಚಾಲನೆ ಮಾಡಿದ್ದಕ್ಕೆ ತಂದೆಗೆ 25 ಸಾವಿರ ರೂ. ದಂಡ ವಿಧಿಸಿದ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನಲ್ಲಿ ನಡೆದಿದೆ. ತನ್ನ ಮಗನಿಗೆ ತಂದೆಯೇ ವಾಹನ ಚಾಲನೆ ಮಾಡಲು ಅವಕಾಶ ಮಾಡಿಕೊಟ್ಟಿದ್ದಕ್ಕೆ ತೀರ್ಥಹಳ್ಳಿ ನ್ಯಾಯಾಲಯವು ತಂದೆಗೆ…

ಜುಲೈ 4 ರವರೆಗೆ ನಟ ದರ್ಶನ್ ಸೇರಿ ನಾಲ್ವರು ಆರೋಪಿಗಳಿಗೆ ಜೈಲು

ಸಂಯುಕ್ತ ಟೈಮ್ಸ್, ಬೆಂಗಳೂರು: ಸ್ಯಾಂಡಲ್‍ವುಡ್ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಹಿತ ನಾಲ್ವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ಎದುರಿಸುತ್ತಿದ್ದ ನಟ ದರ್ಶನ್ ಸೇರಿ ನಾಲ್ವರು ಆರೋಪಿಗಳ ಪೊಲೀಸ್ ಕಸ್ಟಡಿ ಅವಧಿ ಇಂದಿಗೆ ಅಂತ್ಯವಾಗಿದೆ. ಈ ಹಿನ್ನೆಲೆಯಲ್ಲಿ…

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ನಟ ದರ್ಶನ್ ಸೇರಿ ನಾಲ್ವರಿಗೆ ಮತ್ತೆ ಎರಡು ದಿನ ಪೊಲೀಸ್ ಕಸ್ಟಡಿಗೆ ನೀಡಿದ ಕೋರ್ಟ್

ಸಂಯುಕ್ತ ಟೈಮ್ಸ್, ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ತೂಗುದೀಪ್ ಮತ್ತು ಇತರ ಮೂವರು ಆರೋಪಿಗಳನ್ನು ಮತ್ತೆ ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಬೆಂಗಳೂರು ಕೋರ್ಟ್ ಗುರುವಾರ ಆದೇಶಿಸಿದೆ. ಆರೋಪಿಗಳ ಪೊಲೀಸ್ ಕಸ್ಟಡಿ ಇಂದು ಅಂತ್ಯಗೊಂಡ…

ರಾಜ್ಯದಲ್ಲಿ ಇಂಧನ ಬೆಲೆಯನ್ನು ಹೆಚ್ಚಿಸುವ ಮೂಲಕ ಸರ್ಕಾರ ಬಡವರ ಜೇಬಿಗೆ ಕತ್ತರಿ ಹಾಕುತ್ತಿದೆ: ಸಂಸದ ಜಗದೀಶ್ ಶೆಟ್ಟರ್

ಸಂಯುಕ್ತ ಟೈಮ್ಸ್, ಬೆಳಗಾವಿ: ರಾಜ್ಯದಲ್ಲಿ ಇಂಧನ ಬೆಲೆ ಏರಿಕೆಯನ್ನು ಖಂಡಿಸಿ ಬಿಜೆಪಿ ಬೆಳಗಾವಿ ನಗರ ಬ್ಲಾಕ್ ಧರ್ಮವೀರ ಸಂಭಾಜಿ ವೃತ್ತದಲ್ಲಿ ಗುರುವಾರ ಪ್ರತಿಭಟನೆ ನಡೆಸಿತು. ಬೆಳಗಾವಿ ಬಿಜೆಪಿ ಸಂಸದ ಜಗದೀಶ ಶೆಟ್ಟರ್ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು, ಕರ್ನಾಟಕದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ…

ದುರಹಂಕಾರ ಹಾಗೂ ಸ್ವಾರ್ಥ ರಾಜಕಾರಣ ಶಾಶ್ವತವಲ್ಲ, ಮತದಾರರು ಬುದ್ಧಿವಂತರಿದ್ದು ಸಮಯಕ್ಕೆ ಸರಿಯಾಗಿ ತಕ್ಕ ಪಾಠ ಕಲಿಸುತ್ತಾರೆ: ಸಾಹುಕಾರ ರಮೇಶ ಜಾರಕಿಹೊಳಿ

ಸಂಯುಕ್ತ ಟೈಮ್ಸ್, ಗೋಕಾಕ: ದುರಹಂಕಾರ ಹಾಗೂ ಸ್ವಾರ್ಥ ರಾಜಕಾರಣ ಶಾಶ್ವತವಲ್ಲ. ಮತದಾರರು ಬುದ್ಧಿವಂತರಿದ್ದು ಸಮಯಕ್ಕೆ ಸರಿಯಾಗಿ ತಕ್ಕ ಪಾಠ ಕಲಿಸುತ್ತಾರೆ. ಸೌಮ್ಯಸ್ವಭಾವದ ಜಗದೀಶ ಶೆಟ್ಟರ ಅವರನ್ನು ಗೆಲ್ಲಿಸುವ ಮೂಲಕ ಮತದಾರರು ಐತಿಹಾಸಿಕ ದಾಖಲೆ ನಿರ್ಮಿಸಿದ್ದಾರೆ ಎಂದು ಸಾಹುಕಾರ ರಮೇಶ ಜಾರಕಿಹೊಳಿ ಹೇಳಿದರು. ಅವರು, ಗುರುವಾರದಂದು…

You missed

error: Content is protected !!