HSRP ನಂಬರ್ ಪ್ಲೇಟ್ ಅಳವಡಿಕೆಗೆ ಸೆಪ್ಟೆಂಬರ್ 15ರ ವರೆಗೆ ಗಡವು ವಿಸ್ತರಿಸಿದ ಸರ್ಕಾರ!
ಸಂಯುಕ್ತ ಟೈಮ್ಸ್, ಬೆಂಗಳೂರು: 2019ರ ಏಪ್ರಿಲ್ ತಿಂಗಳಿಗೂ ಮೊದಲು ನೋಂದಾಯಿಸಲಾದ ವಾಹನಗಳಿಗೆ ಹೈ-ಸೆಕ್ಯುರಿಟಿ ರಿಜಿಸ್ಟ್ರೇಶನ್ ಪ್ಲೇಟ್ಗಳ(ಎಚ್ಎಸ್ಆರ್ಪಿ) ಅಳವಡಿಕೆ ಗಡುವನ್ನು ರಾಜ್ಯ ಸರ್ಕಾರ ಸೆಪ್ಟೆಂಬರ್ 15ರ ವರೆಗೆ ವಿಸ್ತರಿಸಿದೆ. ಹಲವು ಗಡುವುಗಳನ್ನು ನೀಡಿದರೂ ಬಹುತೇಕ ವಾಹನ ಮಾಲೀಕರು ಇನ್ನೂ ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಸಿಲ್ಲ.…

