ಕಂದಾಯ ಇಲಾಖೆಯ ಅಧಿಕಾರಿಗಳು ಸಾರ್ವಜನಿಕರ ನಿರೀಕ್ಷೆಯ ಪ್ರಕಾರ ಕೆಲಸ ಮಾಡುವ ಮೂಲಕ ಉತ್ತಮ ಸೇವೆ ಒದಗಿಸಬೇಕು: ಕಂದಾಯ ಸಚಿವ ಕೃಷ್ಣ ಭೈರೇಗೌಡ
ಸಂಯುಕ್ತ ಟೈಮ್ಸ್, ಬೆಳಗಾವಿ : ಸಮರ್ಪಕ ಬೆಳೆ ಸಮೀಕ್ಷೆ; ಭೂ ಆಧಾರ ಯೋಜನೆಯಡಿ ಆರ್.ಟಿ.ಸಿ.ಗಳನ್ನು ಆಧಾರ್ ಸಂಖ್ಯೆಗೆ ಜೋಡಣೆ; ಸರಕಾರಿ ಜಮೀನು ಅತಿಕ್ರಮಣ ತಡೆಗೆ ನಿಯಮಿತವಾಗಿ ಲ್ಯಾಂಡ್ ಬೀಟ್; ತಹಶೀಲ್ದಾರ, ಉಪ ವಿಭಾಗಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ ಇರುವ ಪ್ರಕರಣಗಳನ್ನು ತ್ವರಿತವಾಗಿ…

