ಎಂಇಎಸ್ ಮತಗಳು ಬಿಜೆಪಿಗೆ ಹೋಗಿದ್ದರಿಂದಲೇ ನನ್ನ ಮಗನಿಗೆ ಸೋಲುಂಟಾಯಿತು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಸಂಯುಕ್ತ ಟೈಮ್ಸ್, ಬೆಂಗಳೂರು: ಎಂಇಎಸ್ ಮತಗಳು ಬಿಜೆಪಿಗೆ ಹೋಗಿದ್ದರಿಂದಲೇ ಬೆಳಗಾವಿ ಲೋಕಸಭೆ ಕ್ಷೇತ್ರದಲ್ಲಿ ತಮ್ಮ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಸೋಲುಂಟಾಯಿತು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ ನಂತರ ಲಕ್ಷ್ಮೀ…

