Author: ಬಿ.ಎಲ್.ತಿಗಡಿ, ಸಂಪಾದಕರು ಸಂಯುಕ್ತ ಟೈಮ್ಸ್

ಲೋಕಸಭೆ ಚುನಾವಣೆ ಫಲಿತಾಂಶದ ಮೇಲೆ ಸಚಿವರ ತಲೆದಂಡದ ವಿಚಾರ ಚರ್ಚೆ ಆಗಿಲ್ಲ, ಸೂಚನೆಯೂ ಇಲ್ಲಾ: ಸಚಿವ ಸತೀಶ್ ಜಾರಕಿಹೊಳಿ

ಸಂಯುಕ್ತ ಟೈಮ್ಸ್, ಬೆಂಗಳೂರು: ಲೋಕಸಭೆ ಚುನಾವಣೆ ಫಲಿತಾಂಶದ ಮೇಲೆ ಸಚಿವರ ತಲೆದಂಡದ ವಿಚಾರ ಚರ್ಚೆ ಆಗಿಲ್ಲ, ಸೂಚನೆಯೂ ಇಲ್ಲಾ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಚಿವರ ಕ್ಷೇತ್ರದ ಲೀಡ್ ವಿಚಾರದಲ್ಲಿ ಕೆಲವು ಕಡೆ ಲೀಡ್ ಕಡಿಮೆ…

ದೇಶದ ಪ್ರಧಾನಿಯಾಗಿ ಸತತ ಮೂರನೇ ಬಾರಿ ನರೇಂದ್ರ ಮೋದಿ ಪದಗ್ರಹಣ: 30 ಮಂದಿ ಸಚಿವರಾಗಿ ಪ್ರಮಾಣವಚನ ಸ್ವೀಕಾರ ಸಾಧ್ಯತೆ!

ಸಂಯುಕ್ತ ಟೈಮ್ಸ್, ನವದೆಹಲಿ:  ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ರಚನೆ ಆಗುವುದಕ್ಕೆ ಕೆಲವೇ ಗಂಟೆಗಳು ಬಾಕಿ ಇದ್ದು, ಕೌಂಟ್‌ಡೌನ್ ಶುರುವಾಗಿದೆ. ಇಂದು ಸಂಜೆ 7:15ಕ್ಕೆ ಸರಿಯಾಗಿ ರಾಷ್ಟ್ರಪತಿ ಭವನದಲ್ಲಿ ಮೋದಿ ದೇಶದ ಪ್ರಧಾನಿಯಾಗಿ ಸತತ ಮೂರನೇ ಬಾರಿ ಪದಗ್ರಹಣ ಮಾಡಲಿದ್ದಾರೆ.…

ನಿರುದ್ಯೋಗದ ನೆಪ ಹೇಳಿ ವಿಚ್ಛೇದಿತ ಪತ್ನಿಗೆ ಪತಿ ಜೀವನಾಂಶ ನಿರಾಕರಿಸುವಂತಿಲ್ಲ: ಹೈಕೋರ್ಟ್‌

ಸಂಯುಕ್ತ ಟೈಮ್ಸ್, ಬೆಂಗಳೂರು: ನಿರುದ್ಯೋಗ ನೆಪ ಹೇಳಿ ಪತಿಯು ತನ್ನ ವಿಚ್ಛೇದಿತ ಪತ್ನಿ ಹಾಗೂ ಮಗುವಿಗೆ ಜೀವನಾಂಶ ನೀಡುವ ಜವಾಬ್ದಾರಿಯಿಂದ ಹಿಂದೆ ಸರಿಯುವಂತಿಲ್ಲ ಎಂದು ಹೈಕೋರ್ಟ್ ಹೇಳಿದೆ. ಬೆಳಗಾವಿ ಕೌಟುಂಬಿಕ ನ್ಯಾಯಾಲಯದ ಆದೇಶ ರದ್ದುಗೊಳಿಸುವಂತೆ ಕೋರಿ ನವೀನ್‌ (ಹೆಸರು ಬದಲಿಸಲಾಗಿದೆ) ಸಲ್ಲಿಸಿದ್ದ…

ವಿಚ್ಛೇದನ ಬಳಿಕ ಕೈ ಕೈ ಹಿಡಿದು ಹೊರಬಂದ ಚಂದನ್ ಶೆಟ್ಟಿ, ನಿವೇದಿತಾ ಗೌಡ

ಸಂಯುಕ್ತ ಟೈಮ್ಸ್, ಬೆಂಗಳೂರು: ನಟ, ಗಾಯಕ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ವಿಚ್ಛೇದನ ಪಡೆದಿದ್ದಾರೆ. 2ನೇ ಹೆಚ್ಚುವರಿ ನ್ಯಾಯಾಲಯವು ವಿಚ್ಛೇದನ ಮಂಜೂರು ಮಾಡಿದೆ. 4 ವರ್ಷಗಳ ದಾಂಪತ್ಯಕ್ಕೆ ಬ್ರೇಕ್ ಬಿದ್ದ ಬಳಿಕ ಮಾಧ್ಯಮಗಳ ಕಣ್ಣು ತಪ್ಪಿಸಲು ಕೋರ್ಟ್‌ನ ಹಿಂದಿನ ಗೇಟ್‌ನಿಂದ…

ಜೂ.9ರಂದು 3ನೇ ಬಾರಿ ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣವಚನ ಸ್ವೀಕಾರ

ಸಂಯುಕ್ತ ಟೈಮ್ಸ್, ನವದೆಹಲಿ: ಇದೇ ಜೂ.9 ರಂದು ಸಂಜೆ 7:15 ಕ್ಕೆ 3ನೇ ಬಾರಿ ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿ ಅವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ರಾಷ್ಟ್ರಪತಿ ಭವನ ಪ್ರಕಟಣೆ ಮೂಲಕ ತಿಳಿಸಿದೆ. ಪ್ರಮಾಣ ವಚನ ಸ್ವೀಕಾರ ಸಮಾರಂಭ ಕುರಿತು ರಾಷ್ಟ್ರಪತಿ ಭವನ…

ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಬಾಂಗ್ಲಾದೇಶ, ನೇಪಾಳ ಪ್ರಧಾನಿಗಳು ಭಾಗಿ

ಸಂಯುಕ್ತ ಟೈಮ್ಸ್, ನವದೆಹಲಿ: ಬಾಂಗ್ಲಾದೇಶ ಪ್ರಧಾನಿ ಶೇಖ್ ಹಸೀನಾ ಮತ್ತು ನೇಪಾಳ ಪ್ರಧಾನಿ ಪುಷ್ಪ ಕಮಲ್ ದಹಾಲ್ ಅವರು ಪ್ರಧಾನಿ ನರೇಂದ್ರ ಮೋದಿಯವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳುವುದಾಗಿ ಖಚಿತಪಡಿಸಿದ್ದಾರೆ ಎಂದು ಮೂಲಗಳು ಗುರುವಾರ ತಿಳಿಸಿವೆ. ಹಸೀನಾ ಮತ್ತು ನೇಪಾಳ ಪ್ರಧಾನಿ…

ಸರ್ಕಾರ ರಚನೆ ಮಾಡುವ ಯೋಚನೆಯನ್ನೇ  ಕೈಬಿಟ್ಟ ‘INDIA’ ಮೈತ್ರಿಕೂಟ

ಸಂಯುಕ್ತ ಟೈಮ್ಸ್, ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಸರಳ ಬಹುಮತ ಕೊರತೆ ಕಾರಣದಿಂದಾಗಿ ಸರ್ಕಾರ ರಚನೆ ಮಾಡುವ ಯೋಚನೆಯನ್ನೇ  ‘INDIA’ ಮೈತ್ರಿಕೂಟ ಕೈಬಿಟ್ಟಿದೆ. ಫಲಿತಾಂಶ ಕುರಿತು ಚರ್ಚೆಗೆ ಇಂಡಿಯಾ ಒಕ್ಕೂಟದ ನಾಯಕರು ಸಭೆ ನಡೆಸಿದರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ನಾಯಕರ…

ವಾಲ್ಮೀಕಿ ನಿಗಮದ ಹಗರಣ: ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಆಗ್ರಹ

ಸಂಯುಕ್ತ ಟೈಮ್ಸ್, ಬೆಂಗಳೂರು: ವಾಲ್ಮೀಕಿ ನಿಗಮದ ಹಗರಣದಲ್ಲಿ ಸಚಿವ ನಾಗೇಂದ್ರ ರಾಜೀನಾಮೆ ಪಡೆಯುವಂತೆ ಸಿಎಂ ಸಿದ್ದರಾಮಯ್ಯರನ್ನ ಬಿಜೆಪಿ ಆಗ್ರಹ ಮಾಡಿದೆ. ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಸಿಎಂಗೆ ಆಗ್ರಹಿಸಿರುವ ಬಿಜೆಪಿ, ಒಂದು ವೇಳೆ ನಾಗೇಂದ್ರ ರಾಜೀನಾಮೆ ಪಡೆಯದೇ ಹೋದ್ರೆ ಹೋರಾಟ…

ಬೆಳಗಾವಿ ಮತದಾರರನ್ನುಸೆಳೆಯುವಲ್ಲಿ ಸಚಿವೆ ಲಕ್ಷ್ಮೀ  ಹೆಬ್ಬಾಳ್ಕರ್‌ ವಿಫಲ: ಸಚಿವ ಸತೀಶ್ ಜಾರಕಿಹೊಳಿ!

ಸಂಯುಕ್ತ ಟೈಮ್ಸ್, ಬೆಳಗಾವಿ: ಬೆಳಗಾವಿ ಮತದಾರರನ್ನು ಸೆಳೆಯುವಲ್ಲಿ ಲಕ್ಷ್ಮೀ  ಹೆಬ್ಬಾಳ್ಕರ್‌ ವಿಫಲರಾಗಿದ್ದಾರೆ, ಇದೆ ಕಾರಣಕ್ಕಾಗಿ ಕಾಂಗ್ರೆಸ್ ಅಭ್ಯರ್ಥಿ ‌ಸೋಲಿಗೆ ಕಾರಣವಾಯಿತು ಎಂದು ಸಚಿವ ಸತೀಶ್ ಜಾರಕಿಹೊಳಿ ಬೇಸರ ವ್ಯಕ್ತಪಡಿಸಿದ್ದಾರೆ. ಬೆಳಗಾವಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸೋಲಿಗೆ ನಾನು ಕಾರಣವಲ್ಲ. 5 ಲಕ್ಷ ಲಿಂಗಾಯತ ಮತದಾರರು…

ಶಾಸಕ ಪ್ರದೀಪ್ ಈಶ್ವರ್ ಮನೆ ಮೇಲೆ ಕಲ್ಲು ತೂರಾಟ, ಕಿಟಕಿ ಗಾಜು ಪುಡಿ ಪುಡಿ

ಸಂಯುಕ್ತ ಟೈಮ್ಸ್, ಚಿಕ್ಕಬಳ್ಳಾಪುರ: ಲೋಕಸಭೆ ಚುನಾವಣೆ ಫಲಿತಾಂಶ ಹೊರಬಿದ್ದ ಬೆನ್ನಲ್ಲೇ ನಿನ್ನೆ ರಾತ್ರಿ ಚಿಕ್ಕಬಳ್ಳಾಪುರ ಕ್ಷೇತ್ರದ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ ಮನೆ ಮೇಲೆ ಕಲ್ಲು ತೂರಾಟ ನಡೆದಿದೆ. ಚಿಕ್ಕಬಳ್ಳಾಪುರ ನಗರದ ಕಂದವಾರದಲ್ಲಿರುವ ಶಾಸಕ ಪ್ರದೀಪ್ ಮನೆಯ ಮೇಲೆ ಕಿಡಿಗೇಡಿಗಳು ನಡೆಸಿದ ಕಲ್ಲುತೂರಾಟದಲ್ಲಿ…

You missed

error: Content is protected !!