3ನೇ ಬಾರಿ ಎನ್ಡಿಎಗೆ ಆಶೀರ್ವಾದ ಸಿಕ್ಕಿದೆ: ದೇಶದ ಜನತೆಗೆ ನರೇಂದ್ರ ಮೋದಿ ಕೃತಜ್ಞತೆ!
ಸಂಯುಕ್ತ ಟೈಮ್ಸ್, ನವದೆಹಲಿ: ಎರಡು ಅವಧಿಯಲ್ಲೂ ದೇಶದ ಜನತೆಯಲ್ಲಿ ವಿಶ್ವಾಸ ಮೂಡಿಸಿದೆವು. ಈಗ 3ನೇ ಬಾರಿ ಎನ್ಡಿಎಗೆ ಆಶೀರ್ವಾದ ಸಿಕ್ಕಿದೆ. ಇದಕ್ಕಾಗಿ ನಾನು ತಲೆ ಬಾಗಿ ಧನ್ಯವಾದ ಸಲ್ಲಿಸುತ್ತೇನೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಕೃತಜ್ಞತೆ ಸಲ್ಲಿಸಿದರು. ಫಲಿತಾಂಶದ ಬಳಿಕ ಬಿಜೆಪಿ…

